ಹರಪನಹಳ್ಳಿ ಕ್ಷೇತ್ರಕ್ಕೆ ₹200 ಕೋಟಿ ಅನುದಾನಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ, ಸಿಎಂ, ಸಚಿವರು ನೀಡಿರುವುದು ಸೇರಿದಂತೆ ಒಟ್ಟಾರೆ ಅನುದಾನ ₹200 ಕೋಟಿ ಬರುತ್ತಲಿದೆ. ಈಗಾಗಲೇ ಬಹಳಷ್ಟು ಅನುದಾನ ಬಂದಿದೆ ಎಂದು ಶಾಸಕಿ ಲತಾ ಮಲ್ಲಿಕಾರ್ಜುನ ಹೇಳಿದ್ದಾರೆ. ಹರಪನಹಳ್ಳಿ ಹಾಗೂ ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಸಮಾರಂಭ ಅವರು ಮಾತನಾಡಿದ್ದಾರೆ.