ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆತಾಲೂಕಿನ ಬೀರಬ್ಬಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯ, ಸರ್ಕಾರಿ ಶಾಲೆಗೆ ಶಿಕ್ಷಕರ ನಿಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಗತ್‌ಸಿಂಗ್ ಸಾಂಸ್ಕೃತಿಕ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.