ವಿಜಯನಗರ ಭಾರೀ ಮಳೆ: 35 ಹೆಕ್ಟೇರ್ ಬೆಳೆ ಹಾನಿ, 2 ಮನೆ ಕುಸಿತವಿಜಯನಗರ ಜಿಲ್ಲೆಯಲ್ಲಿ ಬುಧವಾರ ರಾತ್ರಿ, ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಇನ್ನೂ ಕಮಲಾಪುರ ಕೆರೆ ಕೋಡಿ ಬಿದ್ದಿದ್ದು, ರೈತರ ಗದ್ದೆಗಳಿಗೆ ನೀರು ಹರಿಯುತ್ತಿದೆ.