ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ: ಬಂಗಾರು ಹನುಮಂತು
ಲೋಕೇಶ್ ವಿ.ನಾಯಕ ಅವರ ವಾಲ್ಮೀಕಿ (ನಾಯಕ) ಜಾತಿ ಪ್ರಮಾಣಪತ್ರ ರದ್ದು ಮಾಡಿ ಬೆಂಗಳೂರು ಉತ್ತರ ಉಪವಿಭಾಗದ ಎಸಿ ಪ್ರಮೋದ್ ಎಲ್. ಪಾಟೀಲ್ ಜು.2ರಂದು ಆದೇಶ ಹೊರಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಲ್ಲಾದ ಹಗರಣ ತೀರಾ ಕಡಿಮೆ: ಸಚಿವ ರಾಮಲಿಂಗರೆಡ್ಡಿ ಸಮರ್ಥನೆ
ಬಿಜೆಪಿ ಸರ್ಕಾರ ಅವಧಿಯಲ್ಲಿ ೪೦ ಪರ್ಸೆಂಟೆಜ್ ಹಗರಣದಿಂದ ಹಿಡಿದು, ಪಿಎಸ್‌ಐ ನೇಮಕಾತಿ ಎಂಜಿಯನಿಯರ್ ನೇಮಕಾತಿ ಸೇರಿ ಅನೇಕ ಹಗರಣಗಳ ಸರಮಾಲೆಯೇ ಇದೆ.
ಕಾಲುವೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕರಿಂದ ಚಾಲನೆ
ಯೋಜನೆಯ ಬಲದಂಡೆ ಭಾಗದ ಕೆ.ಅಯ್ಯನಹಳ್ಳಿ ಮತ್ತು ಹಡಗಲಿ ಉಪ ಕಾಲುವೆಗಳಿಗೆ ನೀರು ಹರಿಸುವ ಮೂಲಕ ಚಾಲನೆ ನೀಡಲಾಯಿತು.
ಹಂಪಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಪ್ರವಾಸಿಗರಲ್ಲಿ ಆತಂಕ
ಇತ್ತೀಚಿಗೆ ಉಗ್ರನರಸಿಂಹ ಸ್ಮಾರಕದ ಬಳಿ ಕರಡಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಹೇಮಕೂಟದ ಬಳಿ ಇರುವ ಬೆಟ್ಟದ ತುದಿಯಲ್ಲಿ ಸೋಮವಾರ ಸಂಜೆ ಚಿರತೆ ಪ್ರತ್ಯಕ್ಷವಾಗಿದೆ.
ಹಂಪಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಪ್ರವಾಸಿಗರಲ್ಲಿ ಆತಂಕ
ಇತ್ತೀಚಿಗೆ ಉಗ್ರನರಸಿಂಹ ಸ್ಮಾರಕದ ಬಳಿ ಕರಡಿ ಪ್ರತ್ಯಕ್ಷವಾದ ಬೆನ್ನಲ್ಲಿಯೇ ಹೇಮಕೂಟದ ಬಳಿ ಇರುವ ಬೆಟ್ಟದ ತುದಿಯಲ್ಲಿ ಸೋಮವಾರ ಸಂಜೆ ಚಿರತೆ ಪ್ರತ್ಯಕ್ಷವಾಗಿದೆ.
ಹಾಸ್ಟೇಲ್ ಕೊರತೆಗೆ ಮುಕ್ತಿ ಎಂದು?
ವಿಜಯನಗರ ಜಿಲ್ಲೆಯಲ್ಲಿ ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಸೌಲಭ್ಯಗಳಿಲ್ಲ. ಹೀಗಾಗಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣ ಅರ್ಧದಲ್ಲಿ ಮೊಟಕುಗೊಳ್ಳಲಿದೆ ಎಂಬ ಆತಂಕ ಮಕ್ಕಳ ಪಾಲಕರಲ್ಲಿ ಮನೆ ಮಾಡಿದೆ.
ಕೊಟ್ಟೂರು ಕೂಡ್ಲಿಗಿಗೆ ಡೆಂಘೀ ಪ್ರವೇಶಿಸದಂತೆ ಗಮನಹರಿಸಿ
ಡೆಂಘೀ ಜ್ವರ ಹರಡುವ ಸ್ಥಳಗಳನ್ನು ಕೂಡಲೇ ನಿರ್ನಾಮಗೊಳಿಸಲು ಅಧಿಕಾರಿಗಳು ಮುಂದಾಗಬೇಕು.
ವಿಜಯನಗರ ಜಿಪಂ ಸಿಇಒ ಹುದ್ದೆಗೆ ನಿಯೋಜನೆ: ಶಾಸಕ ಸಚಿವರ ನಡುವೆ ಮುಸುಕಿನ ಗುದ್ದಾಟ
ಜಿಪಂ ಸಿಇಒ ಆಗಿದ್ದ ಸದಾಶಿವಪ್ರಭು ಅವರ ಜಾಗಕ್ಕೆ ಈಗ ಹೊಸಪೇಟೆ ಸಹಾಯಕ ಆಯುಕ್ತ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಶಾ ಅವರನ್ನು ನೇಮಕ ಮಾಡಲಾಗಿದೆ.
ಸಾಹಿತ್ಯ ಕೃತಿಗಳು ಮಧ್ಯವರ್ತಿ ಭಾಷೆಗಳ ಮೂಲಕವೇ ಹೆಚ್ಚು ಅನುವಾದ
ಪರ್ಷಿಯನ್ ಸಾಹಿತ್ಯವು ಗದ್ಯ ಸಾಹಿತ್ಯಕ್ಕಿಂತ ಹೆಚ್ಚಾಗಿ ಕಾವ್ಯ ಸಾಹಿತ್ಯಕ್ಕೆ ಹೆಚ್ಚು ಮನ್ನಣೆ ನೀಡಿದ್ದು ಕನ್ನಡಕ್ಕೆ ಅನುವಾದವಾಗುವ ಸಂದರ್ಭದಲ್ಲಿಯೂ ಇದನ್ನು ಗಮನಿಸಬಹುದು.
ತುಂಗಭದ್ರಾ ಜಲಾಶಯದಲ್ಲಿ 20 ಟಿಎಂಸಿ ನೀರು ಸಂಗ್ರಹ
ಜಲಾಶಯಕ್ಕೆ ಕಳೆದ ನಾಲ್ಕಾರು ದಿನಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಒಳಹರಿವು ಬರುತ್ತಿದೆ.
< previous
1
...
197
198
199
200
201
202
203
204
205
...
309
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ