ಬೇಸಿಗೆ ಮುನ್ನವೇ ಬರಿದಾಯ್ತು ತುಂಗಭದ್ರೆಯ ಒಡಲು!ಈಗಾಗಲೇ ತಾಲೂಕಿನ ಹರವಿ, ಕುರುವತ್ತಿ, ಮೈಲಾರ, ಬನ್ನಿಮಟ್ಟಿ, ನಂದಿಗಾವಿ, ಬ್ಯಾಲಹುಣ್ಸಿ ಸೇರಿದಂತೆ ಇನ್ನಿತರ ಕಡೆ ನದಿಯಲ್ಲಿ ನೀರಿಲ್ಲ. ಇದರಿಂದ ತಾಲೂಕಿನಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಜಾಕ್ವಾಲ್ಗಳಿಗೂ ನೀರಿನ ಲಭ್ಯತೆ ಕಡಿಮೆಯಾಗುತ್ತಿದೆ.