ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ನದ್ದು ಸುಳ್ಳು ಗ್ಯಾರಂಟಿಗಳ ಸರ್ಕಾರ: ಚನ್ನಬಸವನಗೌಡ
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಬರುವ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಮಹಾ ಘಟಬಂಧನದ ಅಜೆಂಡಾವನ್ನು ವಿಫಲಗೊಳಿಸಿ ಮೋದಿಜಿ ಅವರ ಕೈಬಲಪಡಿಸೋಣ ಎಂದು ಚನ್ದನಬಸವನಗೌಡ ಪಾಟೀಲ ತಿಳಿಸಿದರು.
ಮಾಜಿ ದೇವದಾಸಿಯರ ಬೇಡಿಕೆ ಈಡೇರಿಕೆಗೆ ಪತ್ರ ಚಳವಳಿ
ಗಣತಿಯಲ್ಲಿ ಬಿಟ್ಟು ಹೋದ ಮಾಜಿ ದೇವದಾಸಿಯರನ್ನು ಪಟ್ಟಿಯಲ್ಲಿ ಸೇರಿಸಿ, ಅವರ ಮಕ್ಕಳಿಗೂ ಸರ್ಕಾರದ ನೆರವು ಒದಗಬೇಕು.
ಹಂಪಿ ಪ್ರವಾಸಿಗರಿಗೆ ಬೇಕಿದೆ ನೆರಳಿನ ವ್ಯವಸ್ಥೆ!
ಹಂಪಿಯಲ್ಲಿ ಪ್ರವಾಸಿಗರಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರೆ, ಪ್ರವಾಸಿಗರಿಗೂ ಅನುಕೂಲವಾಗಲಿದೆ.
ಬಿಜೆಪಿ ಕೆಲಸ ಕಡಿಮೆ, ಪ್ರಚಾರ ಹೆಚ್ಚು: ಸಚಿವ ಲಾಡ್
ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಚರ್ಚೆಯಾಗಬೇಕು. ಚರ್ಚೆ ಮಾಡಲು ಕೇಂದ್ರ ಸಿದ್ಧವಿಲ್ಲ ಎಂದು ಸಚಿವ ಸಂತೋಷ ಲಾಡ್ ದೂರಿದರು.
ಅನುದಾನ ವಿವರ ಕೋರಿ ಶಾಸಕ ಗವಿಯಪ್ಪಗೆ ಬಿಜೆಪಿ ಪತ್ರ
ಕ್ಷೇತ್ರಕ್ಕೆ ತಂದಿರುವ ಅನುದಾನದ ಕುರಿತು ಮಾಹಿತಿ ಬಹಿರಂಗಪಡಿಸಬೇಕು ಎಂದು ಬಿಜೆಪಿ ವಿಜಯನಗರ ಕ್ಷೇತ್ರದ ಮಂಡಳದ ವತಿಯಿಂದ ಪ್ರತಿಭಟನೆ ನಡೆಸಿ, ಹೊಸಪೇಟೆ ಶಾಸಕ ಎಚ್.ಆರ್. ಗವಿಯಪ್ಪ ಅವರಿಗೆ ಪತ್ರ ನೀಡಲಾಗಿದೆ.
ಮಕ್ಕಳು ಅಂಕ ತೆಗೆಯುವ ಯಂತ್ರಗಳಾಗದಿರಲಿ: ಗುರುಸಿದ್ದನಗೌಡ
ಇಂದು ಮಕ್ಕಳು ಅಂಕಗಳನ್ನು ತೆಗೆಯುವ ಯಂತ್ರಗಳಾಗುತ್ತಿರುವುದು ನಮ್ಮ ಸಮಾಜದ ದುರಂತವಾಗಿದೆ. ಶಿಕ್ಷಕರು ಶಾಲೆಗಳಲ್ಲಿ ಸೖಜನಶೀಲ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಗುರುಸಿದ್ದನಗೌಡ ಹೇಳಿದರು.
ಹಂಪಿಯಲ್ಲಿ ಪುರಂದರದಾಸರ ಆರಾಧನೋತ್ಸವ
ಶ್ರೀ ಪುರಂದರದಾಸರ ಆರಾಧನೋತ್ಸವದ ನಿಮಿತ್ತ ಹಂಪಿ ಶ್ರೀಪುರಂದರ ದಾಸರ ಮಂಟಪದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶ್ರೀಪುರಂದರ ದಾಸರ ಪ್ರತಿಮೆಗೆ ವಿಶೇಷ ಫಲ ಪಂಚಾಮೃತಾಭಿಷೇಕ ನೆರವೇರಿಸಲಾಯಿತು.
ಹಂಪಿಯಲ್ಲಿ ಪುರಂದರದಾಸರ ಆರಾಧನೋತ್ಸವ
ಶ್ರೀ ಪುರಂದರದಾಸರ ಆರಾಧನೋತ್ಸವದ ನಿಮಿತ್ತ ಹಂಪಿ ಶ್ರೀಪುರಂದರ ದಾಸರ ಮಂಟಪದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶ್ರೀಪುರಂದರ ದಾಸರ ಪ್ರತಿಮೆಗೆ ವಿಶೇಷ ಫಲ ಪಂಚಾಮೃತಾಭಿಷೇಕ ನೆರವೇರಿಸಲಾಯಿತು.
ಬಂಜಾರ ಸಂಸ್ಕೃತಿ ಪರಂಪರೆ ಶ್ರೀಮಂತ: ಡಾ. ಕಠಾರಿನಾಯ್ಕ
ಬಂಜಾರ ಜನಾಂಗದ ಪರಂಪರೆ ಮತ್ತು ಸಂಸ್ಕೃತಿ ಕುರಿತು ಹೂವಿನಹಡಗಲಿಯಲ್ಲಿ ನಡೆದ ದತ್ತಿ ಉಪನ್ಯಾಸದಲ್ಲಿ ಡಾ. ಎಲ್.ಪಿ. ಕಠಾರಿನಾಯ್ಕ ವಿಸ್ತೃತ ಮಾಹಿತಿ ನೀಡಿದರು. ಧೈರ್ಯ, ಸ್ವಾಭಿಮಾನಕ್ಕೆ ಬಂಜಾರ ಜನಾಂಗ ಹೆಸರಾಗಿದೆ ಎಂದರು.
ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಆರೋಗ್ಯ ಇಲಾಖೆ ಕಟಿಬದ್ಧ: ಡಾ. ಶಂಕರ ನಾಯ್ಕ
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ಪತ್ರಿಕೆಗಳು ಮಾಹಿತಿ ನೀಡುವ ಕೊಂಡಿಗಳಂತೆ ಕರ್ತವ್ಯ ನಿರ್ವಹಿಸುತ್ತವೆ. ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ಸುಲಭವಾಗಿ ದೊರೆಯಬೇಕು ಎಂದು ಡಾ. ಶಂಕರ ನಾಯ್ಕ ಹೇಳಿದರು. ಹೊಸಪೇಟೆಯಲ್ಲಿ ನಡೆದ ಮಾಧ್ಯಮ ಪ್ರತಿನಿಧಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
< previous
1
...
200
201
202
203
204
205
206
207
208
...
234
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ