ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜಯನಗರ ಜಿಲ್ಲೆಯಾದ್ಯಂತ ರಂಜಾನ್ ಸಂಭ್ರಮ
ಜಿಲ್ಲೆಯ ಆರು ತಾಲೂಕುಗಳಲ್ಲೂ ಮುಸ್ಲಿಮರು ಹಬ್ಬ ಆಚರಿಸಿದರು. ಕೇರಳದಲ್ಲಿ ಚಂದ್ರಕಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಭಾಗದಲ್ಲಿ ಬುಧವಾರವೇ ಹಬ್ಬ ಆಚರಿಸಲಾಗಿತ್ತು.
ಬೀಗ ರಿಪೇರಿ ಮಾಡುವಾತನ ಮಗಳು ಶಾಲಿನಿಗೆ 10ನೇ ಸ್ಥಾನ
ಕೊಟ್ಟೂರಿನಲ್ಲಿ ಸರ್ಕಾರಿ ಪದವಿ ಕಾಲೇಜು ಇಲ್ಲದ ಕಾರಣಕ್ಕಾಗಿ ಮುಂದಿನ ಪದವಿ ಗಳಿಸಲು ಹರಪನಹಳ್ಳಿ ಅಥವಾ ಕೂಡ್ಲಿಗಿ ಕಾಲೇಜುಗಳಿಗೆ ತೆರಳಿ ಪ್ರವೇಶ ಪಡೆಯುವ ಪ್ರಯತ್ನ ನಡೆಸಿದ್ದಾಳೆ.
ತೇರುಗಡ್ಡೆಯನ್ನು ಶೆಡ್ಡಿನೊಳಗೆ ಕೊಟ್ಟೂರೇಶ್ವರ ಸ್ವಾಮಿ
ತಿ ಯುಗಾದಿ ಪಾಡ್ಯದ ದಿನದಂದು ಶ್ರೀಸ್ವಾಮಿಯ ತೇರು ಗಡ್ಡೆಯನ್ನು ಶೆಡ್ಡಿನೊಳಗೆ ಸೇರಿಸುವ ಪದ್ಧತಿ ಮೊದಲಿನಿಂದ ನಡೆದುಕೊಂಡು ಬಂದಿದೆ.
ಮ.ಮ.ಪಾಟೀಲ್ ಕಾಲೇಜಿನ ಅನುಶ್ರೀಗೆ 3ನೇ ರ್‍ಯಾಂಕ್
ಮ.ಮ. ಪಾಟೀಲ್ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಶೇ.90.34, ವಾಣಿಜ್ಯ ವಿಭಾಗದಲ್ಲಿ ಶೇ.74, ಕಲಾ ವಿಭಾಗದಲ್ಲಿ ಶೇ.87.05 ಸೇರಿದಂತೆ ಒಟ್ಟು ಶೇ.86.89 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಸತೀಶ ತಿಳಿಸಿದ್ದಾರೆ.
ಕೇಂದ್ರದ ಮೇಲೆ ಗೂಬೆ ಕೂರಿಸಿದ ಕಾಂಗ್ರೆಸ್: ರವಿಕುಮಾರ
ರೈತರಿಗೆ ಪರಿಹಾರ ಕೊಡಲು ಆಗದೇ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ರೈತರಿಗೆ ಬರೀ ₹2000 ಪರಿಹಾರ ಕೊಟ್ಟಿರುವುದು ಸರಿಯಲ್ಲ.
ರೈತನ ಮಗಳು ಕವಿತಾ ಕಲಾ ವಿಭಾಗದ ಟಾಪರ್
ಬಡತನದಲ್ಲೂ ತನ್ನಲ್ಲಿರುವ ಪ್ರತಿಭೆಯನ್ನು ಸದ್ದಿಲ್ಲದೆ ಸಾಧನೆ ಮಾಡಲು ಮುಂದಾದ ಕವಿತಾ ಬಿ.ವಿ. ಎಸ್ಎಸ್ಎಲ್‌ಸಿಯಲ್ಲೂ ಮೊದಲ ಟಾಪರ್ ಆಗಿದ್ದಳು.
ಬಿಜೆಪಿ-ಜೆಡಿಎಸ್ ಸಮನ್ವಯವೇ ಮೈತ್ರಿ ಅಭ್ಯರ್ಥಿ ಗೆಲುವಿಗೆ ಸಹಕಾರಿ
ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿ ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ 25 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದೆ.
ಕಲಾ ವಿಭಾಗದಲ್ಲಿ ಕೊಟ್ಟೂರು ಇಂದು ಕಾಲೇಜಿಗೆ 31 ರ್‍ಯಾಂಕ್
೨೦೧೫ರಿಂದ ಸತತ 9 ವರ್ಷ ಕಾಲೇಜಿನ ವಿದ್ಯಾರ್ಥಿಗಳು ಟಾಪರ್ ಆಗುತ್ತಿದ್ದಾರೆ. ಕಾಲೇಜಿನ ಇನ್ನೂ 31 ವಿದ್ಯಾರ್ಥಿಗಳು ಟಾಪ್ 10 ಸ್ಥಾನದೊಳಗೆ ಅಂಕ ಪಡೆದಿದ್ದಾರೆ.
ಮರಿಯಮ್ಮನಹಳ್ಳಿಯಲ್ಲಿ ಕೆಲ ಕುಟುಂಬಕ್ಕೆ ಯುಗಾದಿ ನಿಷಿದ್ಧ
ನಾರಾಯಣದೇವರಕೆರೆಯಿಂದ ಪುನರ್‌ವಸತಿಗೊಂಡಿರುವ ಮರಿಯಮ್ಮನಹಳ್ಳಿ, ಲೋಕಪ್ಪನಹೊಲ, ಲಡಕನಬಾವಿ, ಹಗರಿಬೊಮ್ಮನಹಳ್ಳಿಯ ರಾಮನಗರದಲ್ಲೂ ಈ ಪದ್ಧತಿ ನಡೆದುಬಂದಿದೆ.
ಹೊಸಪೇಟೆಯಲ್ಲಿ ಮತದಾನ ಜಾಗೃತಿ ಅಭಿಯಾನ
ಪ್ರಜಾಪ್ರಭುತ್ವದ ಯಶಸ್ವಿಗಾಗಿ ಅರ್ಹ ಮತದಾರರು ಮತದಾನದ ದಿನ ಮತಗಟ್ಟೆಗೆ ಬಂದು ಮತ ಚಲಾಯಿಸಬೇಕು. ಮತದಾನ ಮಾಡುವ ಮೂಲಕ ತಮ್ಮ ಜವಾಬ್ದಾರಿ ನಿಭಾಯಿಸಬೇಕು.
< previous
1
...
205
206
207
208
209
210
211
212
213
...
271
next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!