ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅತಿಥಿ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಯತ್ನ: ಶಾಸಕ ನೇಮರಾಜನಾಯ್ಕ
ಸರ್ಕಾರ ಅತಿಥಿ ಶಿಕ್ಷಕರನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು. ಇವರಿಗೆ ನೀಡುವ ವೇತನ ಬಹಳ ಕಡಿಮೆ ಇದ್ದು, ಕೂಡಲೇ ಹೆಚ್ಚಿಸಬೇಕು ಎಂದು ಶಾಸಕ ನೇಮರಾಜನಾಯ್ಕ ಆಗ್ರಹಿಸಿದರು.
ಅಭಿವೃದ್ಧಿಗಿಂತ ಧರ್ಮದ ಹೆಸರಲ್ಲಿ ದೇಶ ಆಳುವ ಹುನ್ನಾರ: ಮಾಳಮ್ಮ
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅಲ್ಪಸಂಖ್ಯಾತರು ಅತ್ಯಂತ ಮಹತ್ವದ ಪಾತ್ರ ವಹಿಸಿದ್ದರು. ಆದರೆ, ಇದೀಗ ಇತಿಹಾಸವನ್ನು ತಿರುಚುವ ಯತ್ನ ಹಲವರಿಂದ ನಡೆದಿದೆ ಎಂದು ಬಿ. ಮಾಳಮ್ಮ ವಿಷಾದಿಸಿದರು.
ಹೊಸಪೇಟೆಯಲ್ಲಿ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ
ತಾವು ಬದುಕಿದ ರೀತಿಯನ್ನೇ ಸಂದೇಶವಾಗಿ ಮಾರ್ಪಡಿಸುವುದು ಇನ್ನೂ ಕಷ್ಟ. ಇದನ್ನು ಸಾಧಿಸಿ ಮಹಾನ್ ದಾರ್ಶನಿಕನಾಗಿ ನಮಗೆಲ್ಲ ಸ್ವಾತಂತ್ರ್ಯದ ಬೆಳಕು ನೀಡಿದ ಮಹಾತ್ಮ ಗಾಂಧೀಜಿ ನಮ್ಮ ನಿತ್ಯ ಜೀವನದ ಆದರ್ಶವಾಗಬೇಕು.
ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಮಾತ್ರ ಯಶಸ್ಸು: ಅಂಜಿನಪ್ಪ
ಮನುಷ್ಯನಿಗೆ ಆತ್ಮವಿಶ್ವಾಸ ಬಹಳ ಮುಖ್ಯ. ಎಂತಹ ಕಠಿಣ ಕೆಲಸವಾದರೂ ಮಾಡಬಲ್ಲೆ ಎಂಬ ನಂಬಿಕೆ ಬರಬೇಕು. ಈ ನಿಟ್ಟಿನಲ್ಲಿ ಸಾಗಿದರೆ ಮಾತ್ರ ಗುರಿ ತಲುಪಬಹುದು.
ಹಂಪಿ ಉತ್ಸವದಲ್ಲಿ ಧ್ವನಿ, ಬೆಳಕಿನ ರಸದೌತಣ
ಹಂಪಿ ಉತ್ಸವದಲ್ಲಿ ಫೆ. 2ರಿಂದ ಏಳು ದಿನಗಳವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ಫೆ. 2ರಂದು ಸಂಜೆ 7 ಗಂಟೆಗೆ ನಡೆಯಲಿದೆ.
ವಚನಗಳ ಮೂಲಕ ಸಮಾಜ ತಿದ್ದಿದ ಅಂಬಿಗರ ಚೌಡಯ್ಯ: ಶಾಸಕಿ ಎಂ.ಪಿ. ಲತಾ
ಅಂಬಿಗರ ಚೌಡಯ್ಯನವರ ಜತೆಗೆ ಮಹಾ ದಾರ್ಶನಿಕ ವೇದವ್ಯಾಸ ಮಹರ್ಷಿಗೂ ಅಷ್ಟೆ ಮಹತ್ವ ಕೊಡಬೇಕು.
ಸ್ಥಳ ಭೇಟಿ ನೆಪವೊಡ್ಡಿ ಗೈರಾದರೆ ಸಸ್ಪೆಂಡ್ ಗ್ಯಾರಂಟಿ: ಸದಾಶಿವ ಪ್ರಭು
ಸಬೂಬು ನೀಡಿ ಪಂಚಾಯಿತಿಗಳಿಗೆ ಹೋಗದೆ ಗೈರಾದರೆ ಶಿಸ್ತುಕ್ರಮ ಗ್ಯಾರಂಟಿ. ಉಳಿದ ಪಿಡಿಒಗಳಿಗೂ ಈ ಬಗ್ಗೆ ಪಾಠವೂ ಆಗುತ್ತದೆ ಎಂದು ಜಿಪಂ ಸಿಇಒ ಎಚ್ಚರಿಸಿದರು.
ತಾಂಡಾ, ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಗವಿಯಪ್ಪ
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೂ ಆದ್ಯತೆ ನೀಡಲಾಗಿದೆ. ಈಗಾಗಲೇ ಜನತಾ ದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಲಾಗುತ್ತಿದೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ತಿಳಿಸಿದರು.
ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಹಿನ್ನಡೆ: ಶಾಸಕ ಕೃಷ್ಣನಾಯ್ಕ
ಹಂತ- ಹಂತವಾಗಿ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದ್ದು, ಕ್ಷೇತ್ರದ ಜನರು ಸಹಕಾರ ನೀಡಬೇಕು ಎಂದು ಶಾಸಕ ಕೃಷ್ಣನಾಯ್ಕ ತಿಳಿಸಿದರು.
ಯೋಗ ಸಾಧಕರಿಗೆ ಪ್ರೋತ್ಸಾಹ ದೊರೆಯಲಿ: .ಎ. ಗಾಳೆಪ್ಪ
ಯೋಗಾಸನ ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಿದೆ. ಇದು ಭಾರತೀಯರ ಪ್ರಾಚೀನ ಕಲೆಯಾಗಿದೆ. ಇದನ್ನು ಉಳಿಸಿ ಬೆಳೆಸಬೇಕಿದೆ.
< previous
1
...
206
207
208
209
210
211
212
213
214
...
234
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ