ಶೆಟ್ಟರ್ ಬಿಜೆಪಿಗೆ ಹೋಗಿದ್ದು ಬಹಳ ನೋವಾಗಿದೆ: ಜಮೀರ್ ಅಹಮದ್ ಖಾನ್ಶೆಟ್ಟರ್ ಸೋತ ಬಳಿಕವೂ ಪಕ್ಷ ಅವರನ್ನು ಎಂಎಲ್ಸಿ ಮಾಡಿತು. ಎಂಎಲ್ಸಿ ಮಾಡಿ ಮೂರು ತಿಂಗಳು ಕಳೆದಿಲ್ಲ, ರಾಜೀನಾಮೆ ಕೊಟ್ಟಿದ್ದಾರೆ. ಅವರು ಪಕ್ಷ ಬಿಟ್ಟಿದ್ದು, ವೈಯಕ್ತಿಕವಾಗಿ ನನಗೆ ನೋವು ತಂದಿದೆ ಎಂದು ಸಚಿವ ಜಮೀರ್ ಅಹಮ್ಮದ್ ತಿಳಿಸಿದರು.