ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮರಿಯಮ್ಮನಹಳ್ಳಿಯ ಜೋಡುರಥ ಕಾಮಗಾರಿ ವೀಕ್ಷಿಸಿದ ಡಿಸಿ
ಮರಿಯಮ್ಮನಹಳ್ಳಿಯ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಹಾಗೂ ಶ್ರೀ ಆಂಜನೇಯಸ್ವಾಮಿ ನೂತನ ಜೋಡಿ ರಥಗಳು ಉತ್ತರ ಕರ್ನಾಟಕದಲ್ಲಿ ಅತಿ ಎತ್ತರವಾದ ರಥಗಳಾಗಲಿವೆ.
ವಸತಿ ಶಾಲೆ ಮಕ್ಕಳಿಗಿಲ್ಲ ಸೋಪ್ ಕಿಟ್
ರಾಜ್ಯದ ಎಲ್ಲ ವಸತಿ ಶಾಲೆಗಳಿಗೆ ಆಹಾರ ಪೂರೈಕೆ ಸೇರಿದಂತೆ ಆಡಳಿತ ಎಲ್ಲವನ್ನೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ಕ್ರೈಸ್) ಸಂಸ್ಥೆಯೇ ನೋಡಿಕೊಳ್ಳುತ್ತಿದೆ.
ಹಂಪಿಯಲ್ಲಿ ವಿಜಯನಗರ ಕಾಲದ ಮತ್ತೊಂದು ಶಾಸನ ಪತ್ತೆ
ಹಂಪಿಯ ತೆನಾಲಿರಾಮ ಮಂಟಪದ ದಕ್ಷಿಣ ದಿಕ್ಕಿಗೆ ಹಾಗೂ ಮದನಕೊತ್ತಳದ ಸಮೀಪದ ಕಂದಕದ ಹುಟ್ಟು ಬಂಡೆಯ ಮೇಲೆ ಈ ಶಾಸನ ದೊರೆತಿದೆ.
ಮೂಲಸೌಲಭ್ಯ ವಂಚಿತ ಹರಪನಹಳ್ಳಿ ತಾಲೂಕು ಕ್ರೀಡಾಂಗಣ
ಖೋಖೋ, ಇತರೆ ಕ್ರೀಡೆಗಳಲ್ಲಿ ಇಲ್ಲಿಯ ಕ್ರೀಡಾಪಟುಗಳನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಲು ತರಬೇತಿ ಪಡೆದಿದ್ದ ತಾಲೂಕು ಕ್ರೀಡಾಂಗಣ ಈಚೆಗೆ ಮೂಲಸೌಕರ್ಯದಿಂದ ವಂಚಿತಗೊಂಡಿದೆ.
ಹೊಸಪೇಟೆಯ ಊರಮ್ಮದೇವಿ ಜಾತ್ರಾ ಮಹೋತ್ಸವ ಸಂಪನ್ನ
ಊರಮ್ಮದೇವಿ ಜಾತ್ರೆ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ದೇವಿಗೆ ಹೂ, ಹಣ್ಣು, ಕಾಯಿ, ಕಂಕಣ, ಉಡಿಯನ್ನು ಭಕ್ತರು ಸಮರ್ಪಿಸಿದರು.
ವಿಜಯನಗರ : 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಬಂದ್
ತುಂಗಭದ್ರಾ ನದಿ ಬರಿದಾಗಿರುವುದರಿಂದ ಕಣವಿಹಳ್ಳಿ ಹಾಗೂ 21 ಹಳ್ಳಿಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಬಂದ್ ಮಾಡಲಾಗಿದೆ.
ವಿಜಯನಗರ: ಲಕ್ಷ್ಮೀ ನಾರಾಯಣಸ್ವಾಮಿ, ಶ್ರೀ ಆಂಜನೇಯ ಸ್ವಾಮಿ ಜೋಡಿ ರಥೋತ್ಸವಕ್ಕೆ ಸಿದ್ಧತೆ
ಮರಿಯಮ್ಮನಹಳ್ಳಿಯ ಜೋಡಿ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರುವುದರಿಂದ ದಿನೇ ದಿನೆ ಬಿಸಿಲು ಹೆಚ್ಚುತ್ತಿದೆ. ಸಾರ್ವಜನಿಕರ ಆರೋಗ್ಯದ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.
ಬಳ್ಳಾರಿ ಕ್ಷೇತ್ರದ ಜನತೆ ಈ ಬಾರಿ ಬದಲಾವಣೆ ಬಯಸಿದ್ದಾರೆ-ಇ. ತುಕಾರಾಂ
ಜನರ ಅಭಿಲಾಷೆಯನ್ನು ತಿರಸ್ಕರಿಸಿ ಸ್ವಾರ್ಥ ರಾಜಕೀಯಕ್ಕೆ ಬಳಸಲು ಮುಂದಾದ ಶ್ರೀ ರಾಮುಲು ಅವರ ಬಗ್ಗೆ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇ. ತುಕಾರಾಂ ಹೇಳಿದರು.
ಪೊಲೀಸರು ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸಲಿ: ನಿವೃತ್ತ ಪಿಎಸ್ಐ ವೆಂಕಟೇಶಲು
ಜನರು ಪೊಲೀಸರ ಮೇಲೆ ನಂಬಿಕೆ ಇಟ್ಟಿದ್ದಾರೆ. ಹಾಗಾಗಿ, ನಮ್ಮ ಕೆಲಸ ನಾವು ಮಾಡಬೇಕಿದೆ. ಅದರ ಜೊತೆಗೆ ಕುಟುಂಬಕ್ಕೆ ಸಮಯ ನೀಡಬೇಕಿದೆ ಎಂದು ನಿವೃತ್ತ ಪಿಎಸ್ಐ ವೆಂಕಟೇಶಲು ಹೇಳಿದರು.
ಕನ್ನಡ ನಾಟಕ ಲೋಕಕ್ಕೆ ಶ್ರೀರಂಗರದು ಭಿನ್ನ ಕೊಡುಗೆ: ಡಾ. ಗಣೇಶ ಅಮೀನಗಡ
ಶ್ರೀರಂಗರು ಮೇಲ್ವರ್ಗದಲ್ಲಿ ಹುಟ್ಟಿದರೂ ಅವರ ನಾಟಕಗಳ ಸಾರಾಂಶಗಳೆಲ್ಲವೂ ಸಾಮಾಜಿಕ ಸಮಸ್ಯೆಗಳ ಕುರಿತು ಸಂದೇಶವನ್ನು ನೀಡಿವೆ ಎಂದು ನಾಟಕಕಾರ ಡಾ. ಗಣೇಶ ಅಮೀನಗಡ ಹೇಳಿದರು.
< previous
1
...
209
210
211
212
213
214
215
216
217
...
271
next >
Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!