ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜಯನಗರದ ರಾಜಕಾರಣದ ಚಿತ್ರಣ ಬದಲಿಸಿದ 2023!
2023ರ ವಿಧಾನಸಭೆ ಚುನಾವಣೆ ವಿಜಯನಗರ ಜಿಲ್ಲೆಯ ರಾಜಕಾರಣವನ್ನು ಬದಲಿಸಿದೆ. ಜಿಲ್ಲೆಯಲ್ಲಿ ಘಟಾನುಘಟಿ ನಾಯಕರೇ ಪರಾಭವಗೊಂಡಿದ್ದಾರೆ. ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳ ಫಲಿತಾಂಶ ಜಿಲ್ಲೆಯ ರಾಜಕೀಯ ನಾಯಕರ ನಿರೀಕ್ಷೆಗೆ ತಕ್ಕಂತೆ ಬಾರದೇ, ಮತದಾರರ ಎಣಿಕೆಯಂತೆ ಚಿತ್ರಣ ಬದಲಾಗಿದೆ.
ವಿದ್ಯುತ್ ಸ್ಥಗಿತಕ್ಕೆ ತಕರಾರು ತೆಗೆದ ರೈತರು, ಪೊಲೀಸ್ ಮೊರೆ ಹೋದ ಜೆಸ್ಕಾಂ
ಹೂವಿನಹಡಗಲಿ ತಹಸೀಲ್ದಾರ್ ಆದೇಶದಂತೆ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಕೆಳಗಿನ ತೀರದಲ್ಲಿರುವ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ರೈತರು ಈ ಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಶಾಲೆ ತೊರೆದ 10 ಸಾವಿರ ಮಕ್ಕಳನ್ನು ಮೊದಲು ಪತ್ತೆ ಹಚ್ಚಿ
ವಿಜಯನಗರ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಶಿಕ್ಷಣ ಇಲಾಖೆ ಸಲ್ಲಿಸಿದ ವರದಿಯಲ್ಲೇ 10 ಸಾವಿರಕ್ಕೂ ಅಧಿಕ ಮಕ್ಕಳು ಇನ್ನೂ ಪತ್ತೆಯಾಗಿಲ್ಲ.
ಆಶಾ ಕಾರ್ಯಕರ್ತೆಯರಿಗೆ ₹15 ಸಾವಿರ ಪ್ರೋತ್ಸಾಹಧನ ನೀಡಿ
ಪ್ರೋತ್ಸಾಹಧನ ₹15 ಸಾವಿರ ನಿಗದಿಯಾಗಬೇಕು. ನಿಗದಿಯಾಗದ ಅನ್ಯ ಕೆಲಸಗಳನ್ನು ಆಶಾಗಳಿಗೆ ನೀಡಬಾರದು.
ನದಿ ತೀರದ ರೈತರ ಪಂಪ್ಸೆಟ್ಗಳ ವಿದ್ಯುತ್ ಸ್ಥಗಿತ
ಈಗಾಗಲೇ ನದಿ ತೀರದಲ್ಲಿರುವ ರೈತರು ಲಕ್ಷಾಂತರ ರು. ವೆಚ್ಚ ಮಾಡಿ ಭತ್ತ ನಾಟಿ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಪಂಪ್ಸೆಟ್ಗಳಿಗೆ ವಿದ್ಯುತ್ ಸ್ಥಗಿತ ಮಾಡಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ.
ಸಂಚಾರ ನಿಯಮ ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಿ
ಯಾವುದೇ ವಾಹನ ಸವಾರರು ಕುಡಿದ ಅಮಲಿನಲ್ಲಿ ವಾಹನ ಚಾಲನೆ ಮಾಡಬೇಡಿ. ಸವಾರರು ಕಡ್ಡಾಯವಾಗಿ ವಾಹನ ಪರವಾನಗಿ ಪಡೆದಿರಬೇಕು.
ನಕಲಿ ವೈದ್ಯರು ಸ್ವಪ್ರೇರಣೆಯಿಂದ ಕ್ಲಿನಿಕ್ ಮುಚ್ಚಲಿ
ಯಾವುದೇ ಅರ್ಹತೆ ಇಲ್ಲದೇ ದುಡಿಮೆಗೋಸ್ಕರ ಕೆಲವರು ಬಡವರ ಪ್ರಾಣಗಳ ಜತೆ ಚೆಲ್ಲಾಟವಾಡುತ್ತಿದ್ದಾರೆ. ನಿಷೇಧಿತ ಸ್ಟಿರಾಯ್ಡ್ನಂತಹ ಔಷಧಿ ನೀಡಿ ಚಿಕಿತ್ಸೆ ನೀಡುತ್ತಿರುವ ಮಾಹಿತಿ ಸರ್ಕಾರದ ಗಮನಕ್ಕೆ ಬಂದಿದೆ
ಹಾಸ್ಟೆಲ್ನಲ್ಲಿ ನಿಯಮದಂತೆ ಊಟ, ಉಪಾಹಾರ ನೀಡುತ್ತಿಲ್ಲ
ಕೆಕೆಜಿಬಿವಿ ಬಾಲಕಿಯರ ವಸತಿನಿಲಯದಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ತೋಡಿಕೊಳ್ಳಲು ದೂರು ಪೆಟ್ಟಿಗೆ ಇಲ್ಲದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಜಲಜೀವನ್ ಮಿಷನ್ ಕಾಮಗಾರಿ ಶರವೇಗದಲ್ಲಿ ಮುಗಿಯಲಿ
ಮಾರ್ಚ್ ವೇಳೆಗೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇರುವುದರಿಮದ ಜಲಜೀವನ ಮಿಷನ್ ಕಾಮಗಾರಿಯು ಯಾವುದೇ ಅಡ್ಡಿ, ಆತಂಕಗಳಿಲ್ಲದೆ ಶೀಘ್ರವೇ ಸಾಕಾರಗೊಳ್ಳಬೇಕು.
ಎಸಿ ಇಲ್ಲದ ನವಜಾತ ಶಿಶು ಆರೋಗ್ಯ ಘಟಕ: ತರಾಟೆ
ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಆಸ್ಪತ್ರೆಗೆ ಮಕ್ಕಳ ದಾಖಲಾತಿ ಇಲ್ಲದಿರುವುದನ್ನು ಕಂಡು ಗರಂ ಆದ ಅವರು, 1500 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.
< previous
1
...
220
221
222
223
224
225
226
227
228
...
233
next >
Top Stories
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ
ಸಾಮಾಜಿಕ, ಆರ್ಥಿಕ, ಶಿಕ್ಷಣ ಸಮೀಕ್ಷೆ ನಡೆಸಿ : ಸಿದ್ದರಾಮಯ್ಯ ಆಗ್ರಹ