ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನವರಿ ಮೊದಲ ವಾರ ರೈತರ ಖಾತೆಗೆ ಮೊದಲ ಹಂತದ ಬೆಳೆಹಾನಿ ಪರಿಹಾರ
ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಸಂಪೂರ್ಣ ಜಮೀನಿನ ಒಟ್ಟು ವಿಸ್ತೀರ್ಣ ನಮೂದಿಸಿದರೆ ಮಾತ್ರ ಅವರಿಗೆ ನ್ಯಾಯಯುತ ಪರಿಹಾರ ತಲುಪಲು ಸಾಧ್ಯವಾಗಲಿದೆ.
ರಾಮಮಂದಿರ ಉದ್ಘಾಟನಾ ಆಹ್ವಾನ ಪ್ರತಿ ಮನೆಗೂ ತಲುಪಲಿ
ದೇಶದ ಜನರ ಶ್ರದ್ಧೆಯ ಬಿಂದು ಶ್ರೀರಾಮವಾಗಿದ್ದು, ಈ ಕಾರ್ಯಕ್ರಮ ಕೇವಲ ಶ್ರೀರಾಮನಮೂರ್ತಿ ಪ್ರತಿಪ್ರಷ್ಠಾಪನೆ ಅಲ್ಲ, ದೇಶದ ಸ್ವಾಭಿಮಾನ ನಿರ್ಮಾಣ ಕಾರ್ಯಕ್ರಮ.
ಏಸುಕ್ರಿಸ್ತ ಜಗತ್ತು ಕಂಡ ಮಹಾನ್ ದಾರ್ಶನಿಕ
ದಾರ್ಶನಿಕರಾದ ಏಸುಕ್ರಿಸ್ತರ ತತ್ವ ಆದರ್ಶಗಳನ್ನು ಎಲ್ಲರೂ ಪಾಲಿಸೋಣ. ಎಲ್ಲ ಧರ್ಮಗ್ರಂಥಗಳಾದ ಕುರಾನ್, ಬೈಬಲ್, ಭಗವದ್ಗೀತೆ, ವೇದಗಳಲ್ಲಿಯೂ ಸೌಹಾರ್ದತೆಯ ಜೀವನವನ್ನು ಬೋಧಿಸಿರುತ್ತಾರೆ.
ಮತ್ತೆ ಕೊರೋನಾ ನಿಯಂತ್ರಣಕ್ಕೆ ವಾರಿಯರ್ಸ್ ಸಜ್ಜು
ಕೊರೋನಾ ವೇಳೆ ಜೀವದ ಹಂಗು ತೊರೆದು ಸಿಬ್ಬಂದಿ ಸೇವೆ ಸಲ್ಲಿಸಿದ್ದರು. ಈ ಬಾರಿಯೂ ಸಮರೋಪಾದಿಯಲ್ಲಿ ಕೆಲಸ ಮಾಡಲು ಸಜ್ಜಾಗಿದ್ದಾರೆ.
(ಓಕೆ) ಹಂಪಿಗೆ ಹರಿದು ಬಂದ 80 ಸಾವಿರ ಪ್ರವಾಸಿಗರು!
ಸಾಲು ಸಾಲು ರಜೆ ಹಿನ್ನೆಲೆ ಟೂರಿಸ್ಟ್ಗಳ ದಂಡು ಹಂಪಿಗೆ ಆಗಮಿಸಿತ್ತು. ಪ್ರವಾಸಿಗರು ಸ್ಮಾರಕಗಳ ಕಂಡು ಖುಷಿಪಟ್ಟರು.
ಕೊರೋನಾ ನಿಯಂತ್ರಣಕ್ಕೆ ಹೋಟೆಲ್, ಹಾಸ್ಟೆಲ್ ಆಸರೆ
ವಸತಿ ಶಾಲೆಗಳೇ ಕೋವಿಡ್ ಸೆಂಟರ್ ಆಗಿದ್ದವು. ಅಲ್ಲದೇ ಕೊರೋನಾ ಅಬ್ಬರದಲ್ಲಿ ಸರ್ಕಾರಿ ಕಟ್ಟಡಗಳ ಆಶ್ರಯದಾತವಾಗಿದ್ದವು.
ಸತ್ಯದ ಸಾಕ್ಷಾತ್ಕಾರವೇ ಸಂಶೋಧನೆಯ ಮುಖ್ಯ ಗುರಿ
ಕನ್ನಡ ವಿಶ್ವವಿದ್ಯಾಲಯದ ಅಧ್ಯಯನಾಂಗದ ವತಿಯಿಂದ ವಿಶೇಷ ಉಪನ್ಯಾಸ ನಡೆಯಿತು. ಹಿರಿಯ ಸಂಶೋಧಕ ಡಾ. ಸಿ. ವೀರಣ್ಣ ಮಾತನಾಡಿದರು.
ಶಿಕ್ಷಣ ಬರೀ ಹಣ ಗಳಿಸುವ ಜ್ಞಾನವಾಗದಿರಲಿ
ಶಿಕ್ಷಣವು ಜೀವನದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನಮ್ಮೆಲ್ಲರಿಗೂ ಅತ್ಯುನ್ನತ ಸಾಮರ್ಥ್ಯವನ್ನು ತಲುಪಲು ದಾರಿ ಮಾಡಿಕೊಡುತ್ತದೆ.
ಕೊಟ್ಟೂರಿನಲ್ಲಿ ಇಂದು ಬೆಳ್ಳಿ ರಥೋತ್ಸವ
ಮಹಾಕಾರ್ತೀಕೋತ್ಸವ ನಿಮಿತ್ತದ ಉತ್ಸವ ಬೆಳ್ಳಿ ರಥೋತ್ಸವ ನಡೆಯಲಿದೆ. ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಕೊರೋನಾ ಹಾವಳಿಗೆ ತತ್ತರಿಸಿದ್ದ ವಿಜಯನಗರ ಜಿಲ್ಲೆ ಜನತೆ
ಕೊರೋನಾ ಮೂರು ಅಲೆಗಳ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯ ಜನರು ನಲುಗಿ ಹೋಗಿದ್ದರು. ಈಗ ನಾಲ್ಕನೇ ಅಲೆಯ ಮುನ್ಸೂಚನೆ ದೊರೆತಿದೆ. ಹೀಗಾಗಿ ಆಸ್ಪತ್ರೆಗಳು ಕೊರೋನಾ ಎದುರಿಸಲು ಸನ್ನದ್ಧವಾಗುತ್ತಿವೆ. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ.
< previous
1
...
222
223
224
225
226
227
228
229
230
...
233
next >
Top Stories
₹100ರ ಸನಿಹಕ್ಕೆ ತಲುಪಿದ ಕೇಜಿ ತೆಂಗಿನಕಾಯಿ ದರ !
ಕೇಂದ್ರ ಬಿಜೆಪಿಯಿಂದ ಬೆಲೆ ಹೊರೆ ಅಷ್ಟೇ : ಸುರ್ಜೆವಾಲಾ
‘ನನ್ನ ಪತಿಗೆ ಧರ್ಮ ಕೇಳಿ ಶೂಟ್ ಮಾಡಿಲ್ಲ’ : ಪಲ್ಲವಿ ಬೇಸರ
ಬಿರು ಬೇಸಿಗೆಗೆ ಕೆರೆ, ಜಲಾಶಯ ಖಾಲಿ ಖಾಲಿ : ರಾಜ್ಯದ 17,000 ಕೆರೆಗಳಲ್ಲಿ ಶೇ.30ಕ್ಕಿಂತ ಕಡಿಮೆ ನೀರು
ಬ್ಯಾಂಕ್ ಕೆಲಸ ಬಿಟ್ಟು ಆಡಿ ಕಾರಿನಲ್ಲಿ ಹಾಲು ಮಾರಾಟ!