ಅನಗತ್ಯವಾಗಿ ಅರ್ಜಿ ವಿಲೇವಾರಿ ವಿಳಂಬ ಮಾಡಿದರೆ ಕ್ರಮಹಗರಿಬೊಮ್ಮನಹಳ್ಳಿ ಪಟ್ಟಣದ ಆಡಳಿತ ಸೌಧದಲ್ಲಿ ಬುಧವಾರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಜನತಾ ದರ್ಶನ ಕಾರ್ಯಕ್ರಮ ನಡೆಸಿದರು. ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ, ಕೆಲವು ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಯಾವುದೇ ಅರ್ಜಿ ಅನಗತ್ಯ ವಿಳಂಬ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳಿಗೆ ಎಚ್ಚರಿಸಿದರು. ಇದಕ್ಕೂ ಮುನ್ನ ಪಟ್ಟಣದಲ್ಲಿ ಸೈಕಲ್ ಸವಾರಿ ನಡೆಸಿ, ವೀಕ್ಷಿಸಿದರು.