ಆಶಾ, ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆವಿವಿಧ ಬೇಡಿಕೆಗಳನ್ನು ಈಡೇರಿಕೆಗಾಗಿ ಆಗ್ರಹಿಸಿ ಎಐಯುಟಿಯುಐ ನೇತೃತ್ವದಲ್ಲಿ ಇಂಡಿ ಪಟ್ಟಣದ ಮಿನಿವಿಧಾನ ಸೌಧದ ಎದುರು ಅಂಗನವಾಡಿ, ಆಶಾ ಕಾರ್ಯಕರ್ತೆಯರು, ವಸತಿ ನಿಲಯದ ಕಾರ್ಮಿಕರು ಸೋಮವಾರ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು.