ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ನಿರ್ಮಾಣ ಆಗಲಿ: ವೆಂಕಟರಾವ್ ನಾಡಗೌಡ
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ದುರಂತ ಸಂಭವಿಸಿ ಒಂದು ವರ್ಷ ಕಳೆದರೂ ಬದಲಿಸಿಲ್ಲ. ಇನ್ನೂ ಎಲ್ಲ ಗೇಟ್ ಯಾವಾಗ ಅಳವಡಿಕೆ ಮಾಡುತ್ತಾರೆ. ಇಂತಹ ತಾಂತ್ರಿಕ ಯುಗದಲ್ಲಿ ಇದೆಲ್ಲ ಇನ್ನೆಷ್ಟು ಸಮಯ ಬೇಕು. ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ.
ಅಲೆಮಾರಿಗಳಿಗೆ ಪ್ರತ್ಯೇಕ ಶೇ.1ರಷ್ಟು ಮೀಸಲಾತಿಗೆ ಒತ್ತಾಯ
ರಾಜ್ಯದ 49 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ಗುರುತಿಸಿ, ಶೇ.1ರಷ್ಟು ಪಾಲು ನೀಡಬೇಕು ಎಂದು ಕರ್ನಾಟಕ ರಾಜ್ಯ ಬುಡ್ಗ ಜಂಗಮ (ಪ.ಜಾ.) ಕ್ಷೇಮಾಭಿವೃದ್ಧಿ ಸಂಘ ಒಕ್ಕೊರಲಿನಿಂದ ಒತ್ತಾಯಿಸಿದೆ.
ಅಧ್ಯಯನಶೀಲತೆ ಇರಲಿ: ಶೋಭಿತ್
ಅಧ್ಯಯನಶೀಲತೆಯಿಂದ ಕಲಿತಾಗ ಮಾತ್ರ ಉತ್ತಮ ಬದುಕು ನಿರ್ಮಿಸಿಕೊಳ್ಳಲು ಸಾಧ್ಯ.
ನಾರಾಯಣ ಗುರು ತುಳಿತಕ್ಕೊಳಗಾದವರ ಧ್ವನಿ: ಗಿರೀಶ್ ಬಾಬು
ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಘೋಷಣೆಯ ಮೂಲಕ ಸಮಾಜದಲ್ಲಿ ಕ್ರಾಂತಿಗೆ ನಾಂದಿ ಹಾಡಿದವರು ಸಮಾಜ ಸುಧಾರಕ ನಾರಾಯಣ ಗುರುಗಳು.
ನಾಟಕಗಳು ಸಮಾಜಕ್ಕೆ ಉತ್ತಮ ಸಂದೇಶ ಸಾರಲಿ: ಶ್ರೀರಾಮುಲು
ಸಮಾಜವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಹಾಗೂ ಕುಟುಂಬ ಸಮೇತ ನಾಟಕ ಪ್ರದರ್ಶನ ವೀಕ್ಷಿಸುವಂಥ ಕಥಾವಸ್ತು ಸಾಮಾಜಿಕ ನಾಟಕಗಳಲ್ಲಿ ಇರಬೇಕಿದೆ.
ಛಲವಾದಿ ಸಮಾಜ ಒಗ್ಗಟ್ಟಿನಿಂದ ಸರ್ಕಾರದ ಸೌಲಭ್ಯ ಪಡೆಯಲಿ: ಶಾಸಕ ಅಬ್ಬಯ್ಯ
ಛಲವಾದಿ ಸಮಾಜ ಒಗ್ಗಟ್ಟು ಪ್ರದರ್ಶಿಸಬೇಕು. ಸರ್ಕಾರದ ಸೌಲಭ್ಯ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.
ಸಮಾಜ ಸುಧಾರಣೆಗೆ ಶ್ರಮಿಸಿದ ನಾರಾಯಣ ಗುರು: ವಿವೇಕಾನಂದ
ಶಿಕ್ಷಣ, ಸಮಾನತೆ, ಸಮಾಜ ಸುಧಾರಣೆ ಸಂದೇಶವನ್ನು ವಿಶ್ವಕ್ಕೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರು ಅವರು ಅಪ್ರತಿಮ ಸಮಾಜ ಪರಿವರ್ತಕ, ಧಾರ್ಮಿಕ ಚಿಂತಕರಾಗಿದ್ದರು.
ರಸ್ತೆ ಗುಂಡಿ ಮುಚ್ಚಿದ ಬಾಲಕರು!
ಇಲ್ಲಿನ ಹೂವಿನಹಡಗಲಿ-ಹೊಳಗುಂದಿಗೆ ಹೋಗುವ ರಸ್ತೆಯಲ್ಲಿ ಹತ್ತಾರು ಗುಂಡಿಗಳು ಬಿದ್ದು, ಸಣ್ಣ ಪುಟ್ಟ ರಸ್ತೆ ಅಪಘಾತಗಳಾಗಿದ್ದು, ಇದನ್ನರಿತ ಶಾಲಾ ಬಾಲಕರೇ ರಸ್ತೆ ಬದಿಯಲ್ಲಿನ, ಮಣ್ಣಿನಿಂದ ಗುಂಡಿ ಮುಚ್ಚಿದ್ದಾರೆ.
ಗೇಣು ಜಾಗ ಕೊಟ್ರ ನಿಮಗೆ ಪುಣ್ಯ ಬರತೈತಿ: ಕನಿಕರದಿಂದ ಬೇಡಿಕೊಂಡ ಕೊರವರ ದೇವಕ್ಕ
ಮೂವತ್ತು ವರ್ಷದಿಂದ ಸರ್ಕಾರಿ ಜಾಗದಲ್ಲಿ ಜೋಪಡಿ ಕಟ್ಟಿಕೊಂಡು ಜೀವ್ನ ಮಾಡ್ತಾ ಇದ್ದಿವಿ. ಪಂಚಾಯ್ತಿಗೆ ಹೋಗಿ ಅರ್ಜಿ ಕೊಟ್ಟು ಸುಸ್ತಾಗಿದೆ, ನಮ್ಮೂರಿಗೆ ಬಂದೀರಿ ಗೇಣು ಜಾಗ ಕೊಟ್ರ ನಿಮಗೆ ಪುಣ್ಯ ಬರತೈತಿ ಎಂದು ಕೊರವರ ದೇವಕ್ಕ ಜಿಲ್ಲಾಧಿಕಾರಿ ಮುಂದೆ ನೋವು ತೊಡಿಕೊಂಡ ಪರಿ ಇದು.
ಅಂಗನವಾಡಿ, ಶಾಲೆಗೆ ಕಟ್ಟಡ, ನಿವೇಶನ ನೀಡಲು ಮೀನಮೇಷ ಸಲ್ಲದು: ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಅಂಗನವಾಡಿ ಮತ್ತು ಶಾಲಾ ಆಸ್ತಿಗಳು ಸರ್ಕಾರದ ಹೆಸರಿಗೆ ನೋಂದಣಿ ಆಗದೇ ಬಾಕಿ ಇದ್ದಲ್ಲಿ, ಸ್ವಂತ ನಿವೇಶನ ಕೊರತೆ ಇದ್ದಲ್ಲಿ ಆಯಾ ತಾಲೂಕಿನ ತಹಸೀಲ್ದಾರರು, ತಾಪಂ ಇಒಗಳು ಮತ್ತು ಬಿಇಒಗಳು ಸಮನ್ವಯತೆಯಿಂದ ಶೀಘ್ರವೇ ಪರಿಶೀಲಿಸಿ ಅಭಿಯಾನ ಕೈಗೊಳ್ಳಬೇಕು.
< previous
1
...
19
20
21
22
23
24
25
26
27
...
307
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ