ಬಂಜಾರ ಸ್ವಾಭಿಮಾನಿ ಸಮಾಜಬಂಜಾರ ಸಮಾಜ ಶ್ರಮಜೀವಿ ಸಮಾಜವಾಗಿದ್ದು, ದುಡಿಮೆಯನ್ನೇ ನೆಚ್ಚಿಕೊಂಡಿದ್ದಾರೆ. ಈ ಸಮಾಜದವರು ಶಿಕ್ಷಣ ಪಡೆದು, ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳನ್ನು ಪಡೆಯಬೇಕು. ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಚೇತರಿಕೆ ಪಡೆಯಬೇಕು. ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.