ಎಸ್ಸಿ, ಎಸ್ಟಿ ಅಲೆಮಾರಿಗಳ ಜಾಗಕ್ಕೆ ಹಕ್ಕುಪತ್ರ ವಿತರಣೆಗೆ ಒತ್ತಾಯರಾಮ, ಲಕ್ಷ್ಮಣ, ಆಂಜನೇಯ, ಕೃಷ್ಣಾರ್ಜುನರಂತೆ ವೇಷಧರಿಸಿ ಉಪಜೀವನ ನಡೆಸುತ್ತಿದ್ದಾರೆ. ಇನ್ನೂ ಇವರು ನೆಲೆ ಕಾಣದೇ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಅವರಿಗೆ ಹಕ್ಕುಪತ್ರ ವಿತರಣೆ ಮಾಡಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.