ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಯಾರು?ನ. ೮ರಂದು ಆಯ್ಕೆ, ಪ್ರಕ್ರಿಯೆ ಸಭೆಯಲ್ಲಿ ಕೋರಂ ಕೊರತೆ ಹಿನ್ನೆಲೆಯಲ್ಲಿ ಸಭೆ ಮುಂದೂಡಿಕೆಯಾಗಿತ್ತು. ಇನ್ನೂ ನ. ೧೮ರಂದು ಮತ್ತೆ ಸಭೆ ಕರೆಯಲಾಗಿತ್ತು. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಸಭೆ ಕರೆದಿದ್ದರಿಂದ ಬಿಡಿಸಿಸಿ ಬ್ಯಾಂಕ್ನ ನಿರ್ದೇಶಕರು ಬೆಂಗಳೂರಿಗೆ ತೆರಳಿದ್ದರಿಂದ ಕೋರಂ ಕೊರತೆಯಿಂದ ಮತ್ತೆ ಸಭೆ ಮುಂದೂಡಿಕೆಯಾಗಿತ್ತು. ಈಗ ಮತ್ತೆ ಡಿ. ೧೫ರಂದು ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಸಭೆ ಕರೆದಿದ್ದಾರೆ.