ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿವ ಜಮೀರ ಜೊತೆ ಕದನ ವಿರಾಮ ಘೋಷಣೆ ಮಾಡಿರುವೆ: ಸಿರಾಜ್ ಶೇಕ್
ವಿಜಯನಗರ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಕೆಲಸ ಮಾಡದಿದ್ದರೆ, ನಾನು ಆಕ್ಷೇಪ ವ್ಯಕ್ತಪಡಿಸುವೆ. ಚುನಾವಣೆ ವರೆಗೆ ಅಂದರೆ ಮೇ 7ರ ವರೆಗೆ ಮಾತ್ರ ಕದನ ವಿರಾಮ ಎಂದು ಸಿರಾಜ್ ಶೇಕ್ ಹೇಳಿದರು.
ಬಿಜೆಪಿ ಮುಖಂಡರ ಬಿರುಸಿನ ಪ್ರಚಾರ
ಭಾರತವನ್ನು ವಿಶ್ವದ ಅಭಿವೃದ್ಧಿ ರಾಷ್ಟ್ರಗಳ ಸಾಲಿಗೆ ತರಲು ಶ್ರಮಿಸುತ್ತಿರುವ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಬೇಕಾಗಿದೆ ಎಂದು ಬಿಜೆಪಿ ಮುಖಂಡ ಆರುಂಡಿ ನಾಗರಾಜ ಹೇಳಿದರು.
ಕಾರ್ಮಿಕರಿಗೆ ವರವಾದ ನರೇಗಾ
ನಿಮ್ಮೂರಿನಲ್ಲೇ ಕೆಲಸ ನರೇಗಾ ಖಾತ್ರಿ ಐತಿ, ಮತ್ತ್ಯಾಕ ಕೆಲಸ ಅರಸಿ ಗುಳೆ ಹೋಗುತ್ತೀರಿ, ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಲಿ ಕಾರ್ಮಿಕರಿಗೆ ಮನರೇಗಾ ಯೋಜನೆಯಡಿ ನಿರಂತರವಾಗಿ ಕೆಲಸ ನೀಡಿದ್ದಾರೆ.
ರುದ್ರಾಂಬಾ ಎಂ.ಪಿ.ಪ್ರಕಾಶ ಪಂಚಭೂತಗಳಲ್ಲಿ ಲೀನ
ಮಂಗಳವಾರ ಸಂಜೆ ಹೂವಿನಹಡಗಲಿ ಪಟ್ಟಣದ ರಂಗಭಾರತಿ ಹತ್ತಿರದ ಎಂ.ಪಿ. ಪ್ರಕಾಶ ಸಮಾಧಿ ಬಳಿ ಅಂತ್ಯಕ್ರಿಯೆ ನೆರವೇರಿತು.
ಕಾಂಗ್ರೆಸ್ ಗ್ಯಾರಂಟಿಗಳಿಂದ ಬಡವರ ಉದ್ಧಾರ: ಜಮೀರ್ ಅಹಮದ್ ಖಾನ್
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಐದು ಗ್ಯಾರಂಟಿಗಳ ಜೊತೆಗೆ ಇನ್ನೂ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಬಡ ಮಹಿಳೆಯರಿಗೆ ವರ್ಷಕ್ಕೆ ಒಂದು ಲಕ್ಷ ರು. ನೀಡಲಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಹೊಸಪೇಟೆ: ಮತದಾನ ಜಾಗೃತಿಗಾಗಿ ಬೈಕ್ ರ‍್ಯಾಲಿ
ಹೊಸಪೇಟೆ ನಗರದ ಡ್ಯಾಮ್ ರಸ್ತೆಯಲ್ಲಿರುವ ಜಿಲ್ಲಾಡಳಿತ ಭವನದ ಆವರಣದಲ್ಲಿ ಬೈಕ್ ರಯಾ.ಾಲಿಗೆ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಅವರು ಮತದಾನ ಜಾಗೃತಿಯ ಧ್ವಜ ತೋರಿಸುವ ಮೂಲಕ ಚಾಲನೆ ನೀಡಿದರು.
ಸಂವಿಧಾನ ಬದಲಿಸಲು ಹೊರಟ ಬಿಜೆಪಿಗೆ ತಕ್ಕಪಾಠ ಕಲಿಸಿ: ಹನುಮಂತಯ್ಯ
ಬಿಜೆಪಿ ರಾಜ್ಯದಲ್ಲಿ ಎಂದೂ ಬಹುಮತ ಪಡೆದು ಅಧಿಕಾರ ಮಾಡಿಲ್ಲ. ಬರೀ ವಾಮಮಾರ್ಗದ ಮೂಲಕ ಅಧಿಕಾರ ಹಿಡಿದಿದೆ.
ಹೆಲಿಪ್ಯಾಡ್‌ಗೆ ಬೈಕಿನಲ್ಲಿ ಬಂದ ಸಚಿವ ಜಮೀರ್ ಅಹ್ಮದ್ ಖಾನ್
ಬಿಜೆಪಿ ಕ್ಯಾನ್ಸರ್ ಇದ್ದಂತೆ. ಮೊದಲ ಹಂತದಲ್ಲೇ ಕಿತ್ತೊಗೆಯಬೇಕು. ಇಲ್ಲದಿದ್ದರೆ ಎರಡನೇ ಹಂತದಲ್ಲಿ ಕಿತ್ತೊಗೆಯಬೇಕು, ಮೂರನೇ ಹಂತಕ್ಕೆ ಬಿಟ್ಟುಕೊಂಡರೆ ಆ ಕಾಯಿಲೆ ವಾಸಿಯಾಗುವುದಿಲ್ಲ.
ಹೊಸಪೇಟೆಯಿಂದ ಬಾಗಲಕೋಟೆಗೆ ತೆರಳಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಹೋಟೆಲ್‌ನಿಂದ ಆಗಮಿಸುತ್ತಿದ್ದಂತೆಯೇ ಎಸ್‌ಪಿಜಿ ಮಾರ್ಗದರ್ಶನದಲ್ಲಿ ವಿಜಯನಗರ ಜಿಲ್ಲಾ ಪೊಲೀಸರು ಭದ್ರತೆ ಒದಗಿಸಿದರು.
ಚುನಾವಣಾ ಬಾಂಡ್ ಬಗ್ಗೆ ಮಾಧ್ಯಮಗಳು ಜಾಗೃತಿ ಮೂಡಿಸಲಿ: ನಟ ಪ್ರಕಾಶ್ ರಾಜ್
ಪಿಎಂಪಿಕೆ ಕೇರ್ ಫಂಡ್ ನಲ್ಲಿ ₹3,300 ಕೋಟಿ ಹಣವನ್ನು ಖರ್ಚು ಮಾಡಲಾಗಿದೆ ಎಂದು ತೋರಿಸಲಾಗಿದೆ.
< previous
1
...
231
232
233
234
235
236
237
238
239
...
308
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ