• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕನ ಬೀಳ್ಕೊಡುಗೆ ವೇಳೆ ವಿದ್ಯಾರ್ಥಿಗಳ ಕಣ್ಣೀರು
ಶಿಕ್ಷಕನ ಬೀಳ್ಕೊಡುಗೆ ವೇಳೆ ವಿದ್ಯಾರ್ಥಿಗಳ ಕಣ್ಣೀರು
ಆರೋಗ್ಯ ಸೇವೆಯ ಜಾಗೃತಿಗೆ ಕಲಾತಂಡಗಳು ಶ್ರಮಿಸಲಿ
ಹೊಸಪೇಟೆಜಾನಪದ ಕಲೆ ಮೂಲಕ ಜನಸಾಮಾನ್ಯರಿಗೆ ಆರೋಗ್ಯ ಸೇವೆಗಳ ಕುರಿತು ಅರಿವು ಮೂಡಿಸಲು ಎಲ್ಲ ಕಲಾತಂಡಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕನ್ನಡ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಮಂಗಳವಾರ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಲಬುರಗಿ ವಿಭಾಗೀಯ ಮಟ್ಟದ ಜಾನಪದ ಕಲಾತಂಡಗಳ ತರಬೇತಿ ಕಾರ್ಯಾಗಾರಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಹೆದ್ದಾರಿ ಪಕ್ಕ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಒತ್ತಾಯ
ತಿಂಗಳಲ್ಲಿ ಕನಿಷ್ಠ ನಾಲ್ಕರಿಂದ ಐದು ಅಪಘಾತಗಳು ಸಂಭವಿಸುತ್ತಲ್ಲೇ ಇರುತ್ತವೆ. ಇದರಲ್ಲಿ ಹೆಚ್ಚಾಗಿ ಬೈಕ್ ಮತ್ತು ಕಾರುಗಳ ಅಪಘಾತಗಳ ಸಂಖ್ಯೆ ಹೆಚ್ಚಾಗಿ ಬೆಳಕಿಗೆ ಬಂದಿವೆ. ತಕ್ಷಣವೇ ರಾಷ್ಟ್ರೀಯ ಹೆದ್ದಾರಿ 50 ರಸ್ತೆಯ ಪಕ್ಕದಲ್ಲಿ ಸರ್ವೀಸ್‌ ರಸ್ತೆಯನ್ನು ನಿರ್ಮಾಣ ಮಾಡಿ ಮನುಷ್ಯರ ಜೀವ ಉಳಿಸಬೇಕೆಂದು ಆಗ್ರಹಿಸಿದರು.
ಸಿರಿಧಾನ್ಯ ಆಹಾರ ಸೇವಿಸಿ ಆರೋಗ್ಯ ವೃದ್ಧಿಸಿ
ಸದ್ಯ ಹಲವು ರೋಗಗಳು ಜನರನ್ನು ಬಾಧಿಸುತ್ತಿವೆ. ಆರೋಗ್ಯ ಕಾಪಾಡಿಕೊಳ್ಳಲು ಸೇವಿಸಬೇಕಾದ ಪೌಷ್ಟಿಕ ಆಹಾರದ ಕುರಿತು ಜನರಲ್ಲಿ ಅರಿವು ಮೂಡಿಸಲು ಇಂತಹ ಆಹಾರ ಮೇಳಗಳು ಹೆಚ್ಚು ಉಪಯುಕ್ತ. ಜನರು ಬಳಸುವ ಅಕ್ಕಿಗಿಂತ ಸಿರಿಧಾನ್ಯಗಳು ಆರೋಗ್ಯಕ್ಕೆ ಉತ್ತಮ ಎಂಬುದು ಈಗ ಸಿದ್ಧಗೊಂಡಿದ್ದು, ಇಲ್ಲಿನ ಜನತೆಯೂ ಆರೋಗ್ಯಪೂರ್ಣ ಬದುಕಿಗೆ ಸಿರಿಧಾನ್ಯಗಳನ್ನು ಅಧಿಕವಾಗಿ ಬಳಸುವಂತೆ ಪ್ರೇರೇಪಿಸಬೇಕಾದ ಅಗತ್ಯವಿದೆ
ಹರಪನಹಳ್ಳಿಯ ಕೆಎಸ್‌ಆರ್‌ಟಿಸಿ ಕ್ಯಾಂಟೀನ್‌ಗೆ ಬೀಗ
ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಶಿವಸಾಗರ ಕ್ಯಾಂಟೀನ್‌ಗೆ ಟೆಂಡರ್ ಅವಧಿ ಡಿ. ೧೨ಕ್ಕೆ ಕೊನೆಯಾಗಿದೆ ಹಾಗೂ 3 ತಿಂಗಳ ಬಾಡಿಗೆ ಹಣವನ್ನು ಪಾವತಿ ಮಾಡದಿರುವುದರಿಂದ ಸ್ಥಳೀಯ ಡಿಪೋ ವ್ಯವಸ್ಥಾಪಕರು ಇಲಾಖೆ ನಿಯಾಮಾನುಸಾರ ಅಂಗಡಿ ಮಾಲೀಕನಿಗೆ ಕ್ಯಾಂಟೀನ್ ನಡೆಸದೆ ಖಾಲಿ ಮಾಡಲು ಸೂಚಿಸಿದ್ದರು. ಆದರೂ ಯಥಾಪ್ರಕಾರ ಕ್ಯಾಂಟೀನ್ ಕಾರ್ಯನಿರ್ವಹಿಸುತ್ತಿದ್ದು, ಈ ಸಂಬಂಧ ಬುಧವಾರ ಬೆಳಗ್ಗೆ ಡಿಪೋ ವ್ಯವಸ್ಥಾಪಕಿ ಮಂಜುಳಾ ಅವರು ತಮ್ಮ ಸಿಬ್ಬಂದಿ ಜತೆ ಬಸ್ ನಿಲ್ದಾಣಕ್ಕೆ ಆಗಮಿಸಿ, ಕ್ಯಾಂಟೀನ್‌ನಲ್ಲಿರುವ ಗ್ರಾಹಕರನ್ನು ಹೊರಗೆ ಕಳುಹಿಸಿ ಮುಖ್ಯ ಬಾಗಿಲಿಗೆ ಬೀಗ ಜಡಿದು ತೆರಳಿದರು.
27ರಂದು ರೈತರ ಸಮಾವೇಶ
ಡಿ. 27ರಂದು ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ನಡೆಯಲಿರುವ ರೈತ ದಿನಾಚರಣೆ, ರೈತರ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮದ ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿ, ಇದೊಂದು ಅದ್ಭುತ ಕಾರ್ಯಕ್ರಮ ಆಗಿದೆ. ರೈತರನ್ನು ಒಗ್ಗೂಡಿಸುವ ಕಾರ್ಯ ಇದಾಗಿದೆ. ಜಿಲ್ಲೆಯ ಹಳ್ಳಿ, ಹಳ್ಳಿಗೆ ತೆರಳಿ ಸಮಾವೇಶದ ಬಗ್ಗೆ ತಿಳಿಯಪಡಿಸುತ್ತಿರುವುದು ಉತ್ತಮ ಕೆಲಸವಾಗಿದೆ.
ಹಂಪಿ ಕಮಲ ಮಹಲ್‌ ಆವರಣದಲ್ಲಿ ಶ್ರೀಗಂಧದ ಮರ ಕಳವು
ವಿಶ್ವವಿಖ್ಯಾತ ಹಂಪಿಯ ಕಮಲ ಮಹಲ್‌ ಆವರಣದಲ್ಲಿ ಬೆಳೆದು ನಿಂತಿದ್ದ ಶ್ರೀಗಂಧದ ಮರವನ್ನು ಕಳ್ಳರು ಶುಕ್ರವಾರ ತಡ ರಾತ್ರಿ ಕಳವು ಮಾಡಿಕೊಂಡು ಹೋಗಿದ್ದಾರೆ. ಮರಗಳ್ಳತನ ಕೇಂದ್ರ ಪುರಾತತ್ವ ಇಲಾಖೆಯ ಸೆಕ್ಯೂರಿಟಿ ಗಾರ್ಡ್‌ಗಳ ಕಣ್ಣಿಗೂ ಬಿದ್ದಿಲ್ಲ. ಇಲ್ಲಿ ಸಿಸಿ ಕ್ಯಾಮೆರಾ ಕಾರ್ಯನಿರ್ವಹಿಸುತ್ತಿಲ್ಲ.
ವಿಜಯನಗರ ಕಾಲುವೆಗಳಿಗೆ ನೀರು, ರೈತರ ಪ್ರತಿಭಟನೆ ಅಂತ್ಯ
ಹೊಸಪೇಟೆ ರೈತ ಸಂಘದ ನೇತೃತ್ವದಲ್ಲಿ ಆರಂಭಿಸಲಾಗಿದ್ದ ಮೂರು ದಿನಗಳ ಪ್ರತಿಭಟನಾ ಧರಣಿ ಶನಿವಾರ ಅಂತ್ಯವಾಗಿದೆ. ಪುರಾತನ ವಿಜಯನಗರ ಕಾಲುವೆಗಳಿಗೆ ವರ್ಷದ ೧೧ ತಿಂಗಳ ಕಾಲ ನೀರು ಹರಿಸಬೇಕು. ಈಗ ಜನವರಿ 16ರಿಂದ ಮೇ 31ರ ವರೆಗೆ ನೀರು ಹರಿಸಿ ಬೆಳೆಗಳನ್ನು ಉಳಿಸಬೇಕು ಎಂದು ಪ್ರತಿಭಟನೆ ಆರಂಭಿಸಿದ್ದರು.ಅಪರ ಜಿಲ್ಲಾಧಿಕಾರಿ ಅನುರಾಧಾ ಜಿ. ಅವರು ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಮನವರಿಕೆ ಮಾಡಿದ ಬಳಿಕ ಸ್ಥಗಿತಗೊಳಿಸಲಾಯಿತು.
ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಮತ್ತೊಂದು ಡ್ರಿಲ್‌ ಪ್ರಕರಣ ಬಯಲಿಗೆ!
ವಿಶ್ವ ಪರಂಪರೆ ತಾಣ ಹಂಪಿಯಲ್ಲಿ ಈಗ ಬರೀ ಸ್ಮಾರಕಗಳಿಗೆ ಡ್ರಿಲ್‌ ಮಾಡಿರುವ ಪ್ರಕರಣಗಳು ಒಂದೊಂದಾಗಿ ಹೊರ ಬರಲಾರಂಭಿಸಿವೆ. ಈಗ ಶ್ರೀ ವಿರೂಪಾಕ್ಷೇಶ್ವರ ದೇವಾಲಯದ ಆವರಣದಲ್ಲೇ ಶುದ್ಧ ಕುಡಿಯುವ ನೀರಿನ ಘಟಕದ ನೀರಿನ ಹೊರ ಹರವಿಗಾಗಿ ವಿಜಯನಗರ ಕಾಲದ ಮಂಟಪ ಗೋಡೆಗೆ ಡ್ರಿಲ್‌ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಸದ್ಧರ್ಮ ಪೀಠದಲ್ಲಿ ಹಲವು ಅಭಿವೃದ್ಧಿ ಕಾರ್ಯ
ಕೊಟ್ಟೂರು ತಾಲೂಕಿನ ಶ್ರೀ ಸದ್ಧರ್ಮ ಪೀಠದಲ್ಲಿ ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಶ್ರೀ ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದ ಮಹಾಸ್ವಾಮಿಗಳ ಪೀಠಾರೋಹಣದ ದ್ವಾದಶ ವರ್ಧಂತಿ ಆಚರಣೆ ಕಾರ್ಯಕ್ರಮ ಹಾಗೂ ನೂತನ ಪ್ರಸಾದ ನಿಲಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved