27ರಂದು ರೈತರ ಸಮಾವೇಶಡಿ. 27ರಂದು ನಗರದ ಒಳಾಂಗಣ ಕ್ರೀಡಾಂಗಣ ಸಭಾಂಗಣದಲ್ಲಿ ನಡೆಯಲಿರುವ ರೈತ ದಿನಾಚರಣೆ, ರೈತರ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿ, ಇದೊಂದು ಅದ್ಭುತ ಕಾರ್ಯಕ್ರಮ ಆಗಿದೆ. ರೈತರನ್ನು ಒಗ್ಗೂಡಿಸುವ ಕಾರ್ಯ ಇದಾಗಿದೆ. ಜಿಲ್ಲೆಯ ಹಳ್ಳಿ, ಹಳ್ಳಿಗೆ ತೆರಳಿ ಸಮಾವೇಶದ ಬಗ್ಗೆ ತಿಳಿಯಪಡಿಸುತ್ತಿರುವುದು ಉತ್ತಮ ಕೆಲಸವಾಗಿದೆ.