ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಗಸದಿಂದ ಹಂಪಿಯ ಸೊಬಗು ಕಂಡ ಪ್ರವಾಸಿಗರು
ಹಂಪಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೈ ಸ್ಕೈ (ಲೋಹದ ಹಕ್ಕಿ) ಮೂಲಕ ಪ್ರವಾಸಿಗರು ವಿಜಯನಗರದ ವಿಹಂಗಮ ನೋಟ ಸವಿದು ಹರ್ಷ ವ್ಯಕ್ತಪಡಿಸಿದರು.
ಹಂಪಿ ಉತ್ಸವದಲ್ಲಿ ಕನ್ನಡ ನಟ ನಟಿಯರಿಗೆ ಅವಕಾಶ ನೀಡಿರುವುದು ಹೆಮ್ಮೆಯ ವಿಷಯ : ನಟಿ ರಮ್ಯ
ಹಂಪಿ ಉತ್ಸವಕ್ಕೆ ಇದೇ ಮೊದಲ ಬಾರಿಗೆ ಬಂದಿರುವೆ. ಉತ್ಸವ ಅಚ್ಚುಕಟ್ಟಾಗಿ ಆಯೋಜನೆ ಮಾಡಲಾಗಿದೆ. ಈ ಉತ್ಸವದಲ್ಲಿ ಕನ್ನಡ ನಟ, ನಟಿಯರಿಗೆ ಅವಕಾಶ ನೀಡಿರುವುದು ಹೆಮ್ಮೆಯ ವಿಷಯ.
ಮುಧೋಳದ ತಿಮ್ಮನಗೌಡಗೆ ಹಂಪಿ ಕಂಠೀರವ ಗರಿ
ಹಂಪಿ ಉತ್ಸವದ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಈ ಕೆಳಕಂಡಂತೆ ವಿಜೇತರಾಗಿದ್ದಾರೆ.
ಸಾಳ್ವ, ಅರವೀಡು ವಂಶಗಳ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ: ಡಾ. ಡಿ.ವಿ. ಪರಮಶಿವಮೂರ್ತಿ
ವಿಜಯನಗರ ಸಾಮ್ರಾಜ್ಯದ ಅವನತಿ ಕುರಿತು ಇತಿಹಾಸಕಾರರಲ್ಲಿ ಸ್ಪಷ್ಟತೆ ಮೂಡಲು ಸಾಳ್ವ ಹಾಗೂ ಅರವೀಡು ವಂಶಗಳ ಕುರಿತು ಹೆಚ್ಚಿನ ಅಧ್ಯಯನ ಕೈಗೊಳ್ಳುವ ಅಗತ್ಯವಿದೆ.
ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾದ ಯುವ ಕವಿಗಳು
ಯುವ ಕವಿಗೋಷ್ಠಿಯಲ್ಲಿ ಯುವ ಕವಿಗಳು ಸಾಮಾಜಿಕ ತಲ್ಲಣಗಳಿಗೆ ಧ್ವನಿಯಾಗಿ ನೆರೆದವರ ಗಮನ ಸೆಳೆದರು.
ಹಂಪಿ ಮತ್ತೊಂದು ಕೊಪ್ಪಳ ಆಗಬಾರದು: ಅಲ್ಲಮಪ್ರಭು ಬೆಟ್ಟದೂರು
ಕೊಪ್ಪಳದಲ್ಲಿ ತಲೆ ಎತ್ತಿರುವ ಕಾರ್ಖಾನೆಗಳಿಂದ ಇಡೀ ಮನುಕುಲವೇ ವಿನಾಶದಂಚಿಗೆ ಸಾಗುತ್ತಿದ್ದು, ಹಂಪಿಯಂತಹ ವಿಶ್ವವಿಖ್ಯಾತ ತಾಣದ ಸುತ್ತಮುತ್ತ ಕಾರ್ಖಾನೆಗಳು ಆಗದಂತೆ ನೋಡಿಕೊಳ್ಳಬೇಕು.
ಹಂಪಿ ಮಾದರಿಯಲ್ಲಿ ಉಳಿದ ಸ್ಮಾರಕಗಳ ಅಭಿವೃದ್ಧಿ ಪಣ: ಸಚಿವ ಎಚ್.ಕೆ. ಪಾಟೀಲ್
ವಿಶ್ವ ವಿಖ್ಯಾತ ಹಂಪಿ ಮಾದರಿಯಲ್ಲಿ ಉತ್ತರ ಕರ್ನಾಟಕದ ಉಳಿದ ಸ್ಮಾರಕಗಳ ಅಭಿವೃದ್ಧಿಗೆ ನಾವು ಒತ್ತು ನೀಡಿದ್ದೇವೆ. ಜನರು ಕೂಡ ಈ ಭಾಗದ ಸ್ಮಾರಕಗಳನ್ನು ವೀಕ್ಷಿಸಿ ಪರಂಪರೆ ಉಳಿಸಬೇಕು.
ಹಂಪಿ ಬೈ ಸ್ಕೈ ಗೆ ಶಾಸಕ ಎಚ್.ಆರ್. ಗವಿಯಪ್ಪ ಚಾಲನೆ
ವಿಶ್ವ ವಿಖ್ಯಾತ ಹಂಪಿ ಉತ್ಸವದ ನಿಮಿತ್ತ ಆಗಸದಿಂದ ಹಂಪಿ ಸ್ಮಾರಕಗಳ ಸೌಂದರ್ಯ ಕಣ್ತುಂಬಿಕೊಳ್ಳಲು ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾಗಿದ್ದ ಹಂಪಿ ಬೈ ಸ್ಕೈಗೆ ಶನಿವಾರ ಅಧಿಕೃತವಾಗಿ ಚಾಲನೆ ದೊರೆಯಿತು.
ಬಂಡೆಗಳ ಮಧ್ಯೆ ಅರಳಿದ ಬಂಡಾಯ ಕಾವ್ಯ
ಹಂಪಿಯ ಬಂಡೆಗಲ್ಲಿನ ಮಧ್ಯೆ ಅರಳಿದ ಬಂಡಾಯ ಕಾವ್ಯಗಳಿಗೆ ವಿರುಪಾಕ್ಷೇಶ್ವರ ದೇವಾಲಯದ ಕಂಬ ಕಂಬಗಳಲ್ಲಿರುವ ಶಿಲ್ಪಕಲೆಗಳು ಸಾಕ್ಷಿಯಾದವು. ಕವಿಗೋಷ್ಠಿಯಲ್ಲಿ ಆಶಯ ನುಡಿದ ರಮೇಶ್ ಗಬ್ಬೂರು ವಾಚಿಸಿದ ಕವಿತೆ ಕವಿಗೋಷ್ಠಿಗೆ ಕಳೆ ತಂದಿತು.
ಮೈಕ್ರೋ ಫೈನಾನ್ಸ್ ಹಾವಳಿಗೆ ಮಹಿಳೆ ಬಲಿ
ಮೈಕ್ರೋ ಫೈನಾನ್ಸ್ ಸಾಲ ವಸೂಲಿ ಹಾವಳಿಗೆ ಮನನೊಂದು ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಜರುಗಿದೆ.
< previous
1
...
20
21
22
23
24
25
26
27
28
...
233
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ