ಉಚ್ಚಂಗಿದುರ್ಗದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಿ: ಟಿ.ವಿ. ಪ್ರಕಾಶ ಲಕ್ಷಾಂತರ ಭಕ್ತರು ಸೇರುವುದರಿಂದ ಭಕ್ತರಿಗೆ ಕುಡಿಯುವ ನೀರು, ಶೌಚಾಲಯ, ಬೀದಿದೀಪ, ಆ್ಯಂಬುಲೆನ್ಸ್, ಅಗ್ನಿಶಾಮಕ, ಸಾರಿಗೆ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಹೆಚ್ಚುವರಿಯಾಗಿ ಕಲ್ಪಿಸುವಂತೆ ಎಸಿ ಟಿ.ವಿ. ಪ್ರಕಾಶ ತಿಳಿಸಿದರು.