ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತರಹೇವಾರಿ ಜೋಡೆತ್ತುಗಳ ನೋಡಿ ಹುಬ್ಬೇರಿಸಿದ ಅನ್ನದಾತರು
ಪ್ರತಿವರ್ಷದ ಹಂಪಿ ಉತ್ಸವದಲ್ಲಿ ಕೇವಲ ಶ್ವಾನ ಪ್ರದರ್ಶನ, ಟಗರು, ಕೋಳಿ ಪ್ರದರ್ಶನ ಮಾತ್ರ ಕಂಡುಬರುತ್ತಿತ್ತು. ಈ ಬಾರಿ ಜೋಡೆತ್ತುಗಳ ಪ್ರದರ್ಶನ ಮಾಡಿರುವುದರಿಂದ ರೈತರು ಅತ್ಯಂತ ಖುಷಿಯಿಂದ ಎತ್ತುಗಳನ್ನು ಸಿಂಗರಿಸಿ ಪ್ರದರ್ಶನಕ್ಕೆ ತಂದಿದ್ದರು
ಬರಗಾಲದಲ್ಲಿ ಹಂಪಿ ಉತ್ಸವ ಏತಕ್ಕೆ
ಈ ನಾಡಿನಲ್ಲಿ ಹುಟ್ಟಿರುವುದೇ ನನ್ನ ಪುಣ್ಯ. ಪಂಪ, ರನ್ನ, ಜನ್ನ, ಕುಮಾರವ್ಯಾಸ, ಹರಿಹರ, ರಾಘವಾಂಕ, ಬಸವಾದಿ ಶರಣರು ಹುಟ್ಟಿದ ಪುಣ್ಯಭೂಮಿ ಕರ್ನಾಟಕ. ಈ ನೆಲದ ಮಹಿಮೆ ದೊಡ್ಡದಿದೆ. ನಾಡು ಕಟ್ಟುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು
ಇಂದಿನಿಂದ ಮೂರು ದಿನ ವೈಭವದ ಹಂಪಿ ಉತ್ಸವ
ಫೆ. 2ರಂದು ಗಾಯತ್ರಿ ಪೀಠ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಮಡಿವಾಳ ಸಮುದಾಯ ಎಸ್‌ಸಿ ಪಟ್ಟಿಗೆ ಸೇರಿಸಿ: ಎಂ. ರಾಮಣ್ಣ
ಈಗಾಗಲೆ ೧೭ರಾಜ್ಯಗಳಲ್ಲಿ ಎಸ್‌ಸಿ ಪಟ್ಟಿಯಲ್ಲಿದೆ ಎಂಬುದನ್ನು ಸರ್ಕಾರ ಪರಿಗಣಿಸಬೇಕು. ಸರ್ಕಾರ ಕೂಡಲೇ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಎಂ. ರಾಮಣ್ಣ ಆಗ್ರಹಿಸಿದರು.
ಪಠ್ಯೇತರ ಚಟುವಟಿಕೆಯಿಂದ ಶೈಕ್ಷಣಿಕ ಆಸಕ್ತಿ ವೃದ್ಧಿ: ಅಕ್ಕಿ ಶಿವಕುಮಾರ
ನಿರಂತರ ಓದು, ಶೈಕ್ಷಣಿಕ ಚರ್ಚೆಗಳ ಮೂಲಕ ವಿದ್ಯಾರ್ಥಿಗಳು ಸಂಪೂರ್ಣ ತೊಡಗಿಸಿಕೊಳ್ಳಬೇಕು.
ಹಂಪಿಯಲ್ಲಿ ತುಂಗಾರತಿ ಮಹೋತ್ಸವ
ತಾಯಿ ಭುವನೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಲಾಯಿತು. ತುಂಗಭದ್ರಾ ನದಿಗೆ ಬಾಗಿನ ಅರ್ಪಿಸಲಾಯಿತು. ನದಿಯ ಕಲ್ಲುಬಂಡೆಗಳ ಮೇಲೆ ದೀಪಗಳನ್ನು ಬೆಳಗಿಸಲಾಯಿತು
ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಕ್ಷಣಗಣನೆ
ಫೆ. 2ರಂದು ಸಂಜೆ 7.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಂಪಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ವಲಯ ಅರಣ್ಯಾಧಿಕಾರಿ ರೇಣುಕಮ್ಮ ಮನೆ ಮೇಲೆ ಲೋಕಾ ದಾಳಿ
ಹೂವಿನಹಡಗಲಿಯ ವಲಯ ಅರಣ್ಯ ಇಲಾಖೆಯ ಕಚೇರಿಯಲ್ಲಿ 6 ಜನರ ಲೋಕಾಯುಕ್ತ ತಂಡವು ಕಚೇರಿಯ ಕಡತಗಳನ್ನು ಪರಿಶೀಲಿಸಿದರು.
ಗ್ಯಾರಂಟಿ ಯೋಜನೆ ಸಮರ್ಪಕ ಜಾರಿಗೆ ಬದ್ಧತೆ ತೋರಿ: ಶಾಸಕ ನೇಮರಾಜನಾಯ್ಕ
ಯೋಜನೆಗಳನ್ನು ಘೋಷಿಸಿದ ಕಾಂಗ್ರೆಸ್, ಅಧಿಕಾರ ಹಿಡಿಯುತ್ತಲೇ ಅವುಗಳನ್ನು ಸಮರ್ಥವಾಗಿ ಜಾರಿ ಮಾಡುತ್ತಿಲ್ಲ. ಇದರಿಂದ ಅನೇಕ ಫಲಾನುಭವಿಗಳು ವಂಚಿತರಾಗುತ್ತಿದ್ದಾರೆ ಎಂದು ಶಾಸಕ ನೇಮರಾಜನಾಯ್ಕ ಆರೋಪಿಸಿದರು.
ವಿದ್ಯಾರ್ಥಿಗಳು ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಲಿ: ಐಮುಡಿ ಶರಣಾರ್ಯರು
ಪತ್ರಿಕೆಗಳನ್ನು ನಿತ್ಯ ಓದುವುದರಿಂದ ಜಗತ್ತಿನ ಮತ್ತು ದೇಶ, ರಾಜ್ಯ ಹಾಗೂ ಸ್ಥಳೀಯವಾಗಿ ಜರುಗುವ ವಿದ್ಯಮಾನಗಳನ್ನು ತಿಳಿಯುತ್ತದೆ.
< previous
1
...
242
243
244
245
246
247
248
249
250
...
271
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!