ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯೋಗ ಸಾಧಕರಿಗೆ ಪ್ರೋತ್ಸಾಹ ದೊರೆಯಲಿ: .ಎ. ಗಾಳೆಪ್ಪ
ಯೋಗಾಸನ ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಿದೆ. ಇದು ಭಾರತೀಯರ ಪ್ರಾಚೀನ ಕಲೆಯಾಗಿದೆ. ಇದನ್ನು ಉಳಿಸಿ ಬೆಳೆಸಬೇಕಿದೆ.
ಹಂಪಿ ಉತ್ಸವ: ಶಿಲ್ಪ ಅರಳಿಸುತ್ತಿರುವ ಶಿಲ್ಪಿಗಳು
ವಾಸ್ತುಶಿಲ್ಪ ಶೈಲಿ, ಚಾಲುಕ್ಯ ಶೈಲಿ ಮತ್ತು ಹೊಯ್ಸಳ ಶೈಲಿಗಳಲ್ಲಿ ಶಿಲ್ಪಿಗಳು ಶಿಲ್ಪಗಳನ್ನು ಅರಳಿಸುತ್ತಿದ್ದಾರೆ. ಹಾಗಾಗಿ ಹಂಪಿಯಲ್ಲಿ ವಿಜಯನಗರದ ಗತವೈಭವ ಮರುಕಳಿಸುವ ಕಾರ್ಯ ನಡೆದಿದೆ. ಜನವರಿ 31ರ ವರೆಗೆ ಶಿಲ್ಪಿಗಳು ಶಿಲ್ಪಗಳನ್ನು ಕೆತ್ತನೆ ಮಾಡಲಿದ್ದಾರೆ.
ಜನೋತ್ಸವವಾಗಿ ಹಂಪಿ ಉತ್ಸವ, ಭರದ ಸಿದ್ಧತೆ
ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಫೆ. 2, 3, 4ರಂದು ನಾಲ್ಕು ವೇದಿಕೆಗಳಲ್ಲಿ ಹಂಪಿ ಉತ್ಸವ ನಡೆಯಲಿದೆ. ಉತ್ಸವವನ್ನು ಜನೋತ್ಸವವನ್ನಾಗಿಸಲು ಭಾರೀ ಸಿದ್ಧತೆಯೂ ನಡೆದಿದೆ. ಹಂಪಿಯನ್ನು ನವವಧುವಿನಂತೆ ಸಜ್ಜುಗೊಳಿಸಲಾಗುತ್ತಿದೆ.
ಹರಪನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗಟ್ಟಿಗೊಳಿಸಿ: ಲತಾ ಮಲ್ಲಿಕಾರ್ಜುನ
ಹರಪನಹಳ್ಳಿ ಪಟ್ಟಣದ ಕಾಂಗ್ರೆಸ್ ಭವನದಲ್ಲಿ ನೂತನವಾಗಿ ನೇಮಕಗೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ವಿ. ಅಂಜಿನಪ್ಪ ಹಾಗೂ ಮೈದೂರು ಕುಬೇರಪ್ಪ ಅವರನ್ನು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅಭಿನಂದಿಸಿದರು.
ವಿಜಯನಗರ ಜಿಲ್ಲೆ ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ
ವಿಜಯನಗರ ಜಿಲ್ಲಾದ್ಯಂತ ಶುಕ್ರವಾರ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ಕಚೇರಿಗಳು, ಬ್ಯಾಂಕ್, ಖಾಸಗಿ ಸಂಸ್ಥೆಗಳ ಕಚೇರಿ, ಶಾಲಾ- ಕಾಲೇಜುಗಳಲ್ಲಿ ಆಚರಣೆ ಮಾಡಲಾಯಿತು.
ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿಕ್ಕಿ ಬಿಕ್ಕಿ ಅತ್ತ ಶಾಸಕ ಡಾ. ಶ್ರೀನಿವಾಸ್
ಕೂಡ್ಲಿಗಿ ಪಟ್ಟಣದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ವಿನಾಯಕ ಶಾಲೆಯ ವಿದ್ಯಾರ್ಥಿಗಳು ಮಾಜಿ ಶಾಸಕ ಎನ್.ಟಿ. ಬೊಮ್ಮಣ್ಣ ಅವರ ಭಾವಚಿತ್ರ ಹಿಡಿದು ಜೀವಾ ಜೀವಾ ನನ್ನ ಜೀವ ಕಣೋ... ಹಾಡಿಗೆ ನೃತ್ಯ ಮಾಡಿದರು. ಅದನ್ನು ಕಂಡು ಶಾಸಕ ಡಾ. ಶ್ರೀನಿವಾಸ ಬಿಕ್ಕಿ ಬಿಕ್ಕಿ ಅತ್ತರು.
ಸಾಲು, ಸಾಲು ರಜೆ: ಹಂಪಿಗೆ ಪ್ರವಾಸಿಗರ ದಂಡು
ಜ. 26, 27 ಹಾಗೂ 28 ಮೂರು ದಿನಗಳು ರಜೆ ಇರುವುದರಿಂದ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ಪ್ರವಾಸಿಗರು ಹಂಪಿಯ ಕಡೆ ಮುಖ ಮಾಡಿದ್ದಾರೆ.
ವಿಜಯನಗರದಲ್ಲಿ ಗಣರಾಜ್ಯೋತ್ಸವದ ಸಂಭ್ರಮ
ವಿವಿಧ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ಅಶ್ವದಳ, ವಿವಿಧ ತುಕಡಿಗಳು ಹಾಗೂ ಶಾಲಾ- ಕಾಲೇಜುಗಳ ವಿವಿಧ ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿದ್ದವು.
ಹಕ್ಕು, ಕರ್ತವ್ಯ ಅರಿತು ದೇಶದ ಪ್ರಗತಿಗೆ ಶ್ರಮಿಸಿ: ತಹಸೀಲ್ದಾರ್ ವಿ. ಕಾರ್ತೀಕ್
ನಾವೆಲ್ಲರೂ ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರದಂತೆ ನಡೆದುಕೊಳ್ಳಬೇಕು. ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಪಾಲಿಸುವ ಜತೆಗೆ ಒಗ್ಗಟ್ಟಾಗಿರಬೇಕು.
ನಾಡು ನುಡಿ ಅಭಿವೃದ್ಧಿಗೆ ಶ್ರಮಿಸೋಣ: ತಹಸೀಲ್ದಾರ್ ಚಂದ್ರಶೇಖರ
ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ದೇಶ ಸುಸಜ್ಜಿತ ರಾಷ್ಟ್ರವಾಗಿ ನಿರ್ಮಾಣವಾಗುತ್ತಿದೆ. ನಾಡು ನುಡಿ ಅಭಿವೃದ್ಧಿಗೆ ಪ್ರತಿಯೊಬ್ಬರೂ ಟೊಂಕಕಟ್ಟಿ ನಿಲ್ಲೋಣ.
< previous
1
...
244
245
246
247
248
249
250
251
252
...
271
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!