ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜನಹಳ್ಳಿ ವಾಲ್ಮೀಕಿ ಜಾತ್ರೆ ಯಶಸ್ಸಿಗೆ ಮನವಿ
ಈ ಬಾರಿ ಉಚಿತ ಬಸ್ ಸೌಲಭ್ಯ ಇರುವುದರಿಂದ ಮಹಿಳೆಯರು ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ ಮಾಡಿದರು.
ಕಾಯಕ, ದಾಸೋಹ ಶರಣ ಧರ್ಮದ ಜೀವಾಳ: ಡಾ. ಸತೀಶ್
ವಿಭೂತಿ, ರುದ್ರಾಕ್ಷಿ ಧಾರಣೆ ನಿತ್ಯ ಲಿಂಗಪೂಜೆ ಮಾಡುವುದರಿಂದಲೇ ಧರ್ಮ ಪಾಲನೆಯಾಗುವುದಿಲ್ಲ. ಸತ್ಯ, ಶುದ್ಧ ಕಾಯಕದಲ್ಲಿ ನಿರತರಾದಾಗ ಮಾತ್ರ ಅದು ಪೂಜೆಗಿಂತಲೂ ಮಿಗಿಲಾಗುತ್ತದೆ.
ಅಪೂರ್ಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಮನವಿ
ರಸೀಕೇರಿಯ ಸಮುದಾಯ ಆರೋಗ್ಯ ಕೇಂದ್ರದಿಂದ ನಾಡಕಚೇರಿಯವರೆಗೆ ಜಾಥಾ ಮಾಡಿ ಪ್ರತಿಭಟನೆ ಮಾಡಿ ಬಹಿರಂಗ ಸಭೆ ನಡೆಸಿದರು.
ರಾಹುಲ್ ಯಾತ್ರೆಗೆ ತಡೆ: ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಆಸ್ಸಾಂ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು, ರಾಹುಲ್ ಗಾಂಧಿ ಅವರ ಬಸ್ ಅಡ್ಡಗಟ್ಟಿ ದಾಳಿ ಮಾಡಲು ಯತ್ನಿಸಿದ್ದಾರೆ. ದೇವಸ್ಥಾನಕ್ಕೆ ತೆರಳಿದ ರಾಹುಲ್ ಗಾಂಧಿ ಅವರಿಗೆ ಪೂಜೆಗೆ ಅವಕಾಶ ನೀಡದೇ ಪೊಲೀಸರು ದೌರ್ಜನ್ಯ ಎಸಗಿದ್ದಾರೆ.
ಮದಲಗಟ್ಟಿ ಪ್ರವಾಸಿ ತಾಣವಾಗಿ ಅಭಿವೃದ್ಧಿ: ಶಾಸಕ ಕೃಷ್ಣನಾಯ್ಕ
ಭಕ್ತರ ಕೋರಿಕೆಯ ಮೇರೆಗೆ ರಾಮಾಂಜನೇಯರ ಆಲಿಂಗನದ ಮೂರ್ತಿ ನಿರ್ಮಿಸುವ ಜತೆಗೆ ₹6 ಕೋಟಿ ವೆಚ್ಚದಲ್ಲಿ ಸುಕ್ಷೇತ್ರದಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು ಎಂದು ಶಾಸಕ ಕೃಷ್ಣನಾಯ್ಕ ತಿಳಿಸಿದರು.
ಕನಿಷ್ಠ ವೇತನ ನಿಗದಿ ಮಾಡಲು ಆಗ್ರಹ
ಬಡವರ ಮತ್ತು ಜನಸಾಮಾನ್ಯರ ಮೇಲೆ ತೆರಿಗೆ ಹಾಕುವ ಸರ್ಕಾರ ಶ್ರೀಮಂತರ ಮೇಲೆ ತೆರಿಗೆ ಹಾಕಲಿ.
ಒಪಿಎಸ್ ಜಾರಿಗೆ ಸರ್ಕಾರ ಕ್ರಮವಹಿಸಲು ಆಗ್ರಹ
ನೌಕರರಿಗೆ ಜೀವನ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ ಒಪಿಎಸ್ ಜಾರಿಗೆ ಸೂಕ್ತ ಕ್ರಮ ಕೈಗೆತ್ತಿಕೊಳ್ಳಬೇಕು.
ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ: ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ
ತಮ್ಮ ಮಕ್ಕಳಂತೆ ಶಾಲೆಯಲ್ಲಿರುವ ಮಕ್ಕಳನ್ನು ನೋಡಿದರೆ ಇಂತಹ ಕಾರ್ಯಕ್ರಮ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದ ಅವರು, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು.
ಹಂಪಿಯಲ್ಲಿ ಉತ್ಖನನ ಕಾರ್ಯ ನಿರಂತರವಾಗಿ ನಡೆಯಲಿ: ಜುನಾಯಿ ಹಾನ್
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಂಪಿಯ ಪ್ರದೇಶದ ಐತಿಹ್ಯದ ವಿಶೇಷತೆಗಳು ಹಾಗೂ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಸುಸ್ಥಿರ ಪ್ರವಾಸೋದ್ಯಮದ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು.
ಮೊಳಗಿದ ಶ್ರೀರಾಮೋತ್ಸವ ಸಡಗರ
ದೇವಾಲಯದಲ್ಲಿ ಭಕ್ತರು ದೀಪಾಲಂಕಾರ ಮಾಡಿ, ದೀಪೋತ್ಸವ ನಡೆಸಿದರು. ಶ್ರೀರಾಮನ ಭಜನೆ ಮಾಡಲಾಯಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
< previous
1
...
246
247
248
249
250
251
252
253
254
...
271
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!