ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಕಾಂಗ್ರೆಸ್‌ನಿಂದ ಗೊಂದಲದ ನಿರ್ಣಯರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಗೊಂದಲಕಾರಿ ನಿರ್ಣಯ ತೆಗೆದುಕೊಂಡಿದೆ ಎಂದು ಬಿಜೆಪಿ ಮುಖಂಡ ಬಲ್ಲಾಹುಣಸಿ ರಾಮಣ್ಣ ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ದಲಿತರನ್ನು ವೋಟು ಬ್ಯಾಂಕಾಗಿ ಬಳಸಿಕೊಂಡು, ಕೊನೆಗೆ ಉಂಡೇನಾಮ ಹಾಕಿದೆ ಎಂದು ಹೇಳಿದರು.