ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅರಣ್ಯ ಸಂಪತ್ತು ಉಳಿಸಲು ಪರಿಸರ ಶಿಕ್ಷಣಕ್ಕೆ ಆದ್ಯತೆ ನೀಡಿ
ಅರಣ್ಯವನ್ನು ಸಂರಕ್ಷಿಸುವುದರ ಜೊತೆಗೆ ವನಮಹೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಾತಾವರಣ ಕಲುಷಿತಗೊಳ್ಳುತ್ತಿರುವುದರಿಂದ ಪ್ರಕೃತಿ ಸಮತೋಲನ ಕಾಪಾಡುವಲ್ಲಿ ವಿಫಲವಾಗುತ್ತಿದೆ.
ಕ್ಷೇತ್ರದ ಸಮಸ್ಯೆ ಬಗೆಹರಿಸುವೆ: ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆಯಲ್ಲಿ ಎಸ್.ಎಸ್. ಪ್ರತಿಷ್ಠಾಪನೆ ಸ್ಥಾಪಿಸಿ ಆರೋಗ್ಯ ಮೇಳ ಮತ್ತಿತರ ಮೇಳಗಳನ್ನು ಆಗಾಗ ಏರ್ಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯಕ್ಕೆ ಸೇವೆ ಸಲ್ಲಿಸುತ್ತಾ ಬಂದಿರುವೆ.
ನೀರಿನ ಲಭ್ಯತೆ ಹೆಚ್ಚಿಸಲು ೧೧೦ ಮೀಟರ್ ಉದ್ದದ ಕಾಲುವೆ ನಿರ್ಮಾಣ
ಜಾಕ್‌ವೆಲ್‌ನಿಂದ ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತದೆ.
ಗೆಲ್ಲಿಸಿ, ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ: ಡಾ.ಪ್ರಭಾ ಮಲ್ಲಿಕಾರ್ಜುನ
ನಮ್ಮ ಮನೆ, ಮನಸ್ಸಿನ ಬಾಗಿಲು ಯಾವಾಗಲೂ ತೆಗೆದಿರುತ್ತೆ. ನಾನು, ನಮ್ಮ ಮಾವ ಶಾಮನೂರು ಶಿವಶಂಕರಪ್ಪ ಹಾಗೂ ಪತಿ ಎಸ್.ಎಸ್. ಮಲ್ಲಿಕಾರ್ಜುನರಿಂದ ಸಮಾಜಸೇವೆ ಸಾಕಷ್ಟು ಕಲಿತಿದ್ದೇನೆ.
ನವಿಲು ನಾಚಿಸುವ ನೋಣಹಿಡುಕ ಹಕ್ಕಿಯ ಪುಕ್ಕದ ಚಮತ್ಕಾರ ನೋಡಿದಿರಾ?
ಈ ಪುಟ್ಟಹಕ್ಕಿ ನವಿಲನ್ನು ನಾಚಿಸುವಂತೆ ತನ್ನ ಪುಟ್ಟ ಪುಕ್ಕದ ಬಾಲವನ್ನು ಅರಳಿಸಿದಾಗ ಈ ಪುಟ್ಟಹಕ್ಕಿಯ ಸೌಂದರ್ಯಕ್ಕೆ ಬೆರಗಾಗದವರೇ ಇಲ್ಲ.
ಕೌಟುಂಬಿಕ ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಅಗತ್ಯ: ಡಾ.ಮೀನಾಕ್ಷಿ ಬಾಳಿ
ಮಹಿಳೆಯರ ಶೋಷಣೆಗೆ ಸರ್ಕಾರಗಳು ಕುಮ್ಮಕ್ಕು ನೀಡುವ ಧೋರಣೆ ಅನುಸರಿಸಬಾರದು. ಮಹಿಳೆಯರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಶೋಷಣೆ ಮಾಡಲಾಗುತ್ತಿದೆ.
ನನ್ನನ್ನು ಗೆಲ್ಲಿಸಿದರೆ ಮೋದಿ ಜತೆ ಕೆಲಸ ಮಾಡುವೆ; ಶ್ರೀರಾಮುಲು
ಸಿಎಂ ಸಿದ್ದರಾಮಯ್ಯನವರ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ನನ್ನನ್ನು ಲೋಕಸಭೆ ಚುನಾವಣೆಯಲ್ಲಿ ಆಯ್ಕೆ ಮಾಡಿ ಕಳುಹಿಸದರೆ, ನರೇಂದ್ರ ಮೋದಿ ಜೊತೆ ಕೈಜೋಡಿಸಿ ದುಡಿಯುತ್ತೇನೆ.
ಚುನಾವಣೆ ಕರ್ತ್ಯವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ
ಚುನಾವಣೆಯ ಕಾರ್ಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ವಲಯಗಳ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿಯು ನಿಯಮಾನುಸಾರ ನಮೂನೆಗಳನ್ನು ಭರ್ತಿ ಮಾಡಿ ಅಂಚೆ ಮತಪತ್ರ ಪಡೆದು ಮತದಾನ ಮಾಡಬೇಕು.
ಯುವ ಸಿನಿಮಾ ಹವಾ: ಬೆಳಿಗ್ಗೆ 5:30ಕ್ಕೇ ಮೊದಲ ಪ್ರದರ್ಶನ
ರಾಜ್ ಕುಟುಂಬದ ಕುಡಿ ಯುವ ರಾಜಕುಮಾರ ಅಭಿನಯದ ಯುವ ಸಿನಿಮಾಕ್ಕೆ ಹೊಸಪೇಟೆಯಲ್ಲಿ ಭರ್ಜರಿ ಓಪನಿಂಗ್ ದೊರೆತಿದ್ದು, ಮೂರು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ.
ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಎನ್.ಎಂ. ನಬಿ ಕಾಂಗ್ರೆಸ್ ಸೇರ್ಪಡೆ
ಜೆಡಿಎಸ್‌ನಲ್ಲಿ ಎಚ್.ಡಿ. ಕುಮಾರಸ್ವಾಮಿ ಜತೆ ಅವಿನಾಭಾವ ಸಂಬಂಧ ಹೊಂದಿದ್ದ ಕೂಡ್ಲಿಗಿಯ ಮಾಜಿ ಸಚಿವ ಎನ್.ಎಂ. ನಬಿ ಹಾಗೂ ಅವರ ಪುತ್ರ ಎನ್.ಎಂ. ನೂರ್ ಅಹಮದ್ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿದ್ದರು.
< previous
1
...
248
249
250
251
252
253
254
255
256
...
308
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ