ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಟೆಂಡರ್ ಆಗದ 15 ಮರಳಿನ ಬ್ಲಾಕ್:ದಂಧೆಕೋರರಿಂದ ಹೆಚ್ಚಿದ ಲೂಟಿ!
ಸರಿಯಾಗಿ ಮಳೆ ಇಲ್ಲದೇ ತುಂಗಭದ್ರಾ ನದಿಯಲ್ಲಿ ಈಗ ದಿನದಿಂದ ದಿನಕ್ಕೆ ನೀರು ಕಡಿಮೆಯಾಗುತ್ತಿದೆ. ಎಲ್ಲ ಕಡೆಗೂ ಮರಳು ತೆರೆದುಕೊಳ್ಳುತ್ತಿದೆ. ಹೀಗಾಗಿ ಈ ಮರಳನ್ನು ಯಾರು ಎಷ್ಟು ಬೇಕಾದರೂ ಲೂಟಿಗೆ ಅವಕಾಶ ನೀಡಿದಂತಾಗಿದೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರು ಸಂಕಲ್ಪ ಮಾಡಲಿ
ತಾಲೂಕಿನಲ್ಲಿ ೨೦೦೮ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿದ್ದು, ಇದರಲ್ಲಿ ೬೫೬ ಮಕ್ಕಳು ಕಲಿಕೆಯಲ್ಲಿ ಹಿಂದುಳಿದಿದ್ದು, ಅವರ ತೇರ್ಗಡೆಗೆ ವಿಶೇಷ ಕಾಳಜಿ ವಹಿಸುವ ಅಗತ್ಯವಿದೆ.
ಶ್ರೀರಾಮಮಂದಿರ ಕಾರ್ಯಕ್ರಮ ಬಹಿಷ್ಕರಿಸಿ, ಕಾಂಗ್ರೆಸ್‌ನವರು ಭಾರತದ ಹಿಂದೂಗಳನ್ನು ಅವಮಾನಿಸಿದ್ದಾರೆ: ಶ್ರೀರಾಮುಲು
ಸೋಮನಾಥ ದೇವಾಲಯದ ಉದ್ಘಾಟನೆ ವೇಳೆಯೂ ಕಾಂಗ್ರೆಸ್ ಬಹಿಷ್ಕಾರ ಮಾಡಿತ್ತು. ಈಗ ಶ್ರೀರಾಮಮಂದಿರ ಉದ್ಘಾಟನೆ ವೇಳೆಯೂ ಇದೇ ನಿಲುವು ತಾಳಿದೆ.
ಲಿಂಗಾಯತ ಧರ್ಮ ಸ್ಥಾಪಿಸಿದ್ದು ಬಸವಣ್ಣ: ಬಸವಲಿಂಗ ಪಟ್ಟದೇವರು
ಲಿಂಗಾಯತ ಧರ್ಮ ತಿರುಳನ್ನ ತಿಳಿಯಬಲ್ಲರು. ಈ ಧರ್ಮದ ಜೀವಾಳತನವೇ ಇಷ್ಟಲಿಂಗ ಉಪಾಸನೆ ಒಂದೇ ಪ್ರಧಾನವಾಗಿದೆ.
ಫೆಬ್ರವರಿ ಅಂತ್ಯದೊಳಗೆ ಪ್ರಮುಖ ಕಾಮಗಾರಿ ಮುಗಿಯಲಿ
ಶಾಲಾ ಕೊಠಡಿಗಳ ರಿಪೇರಿ, ರಸ್ತೆ ಅಭಿವೃದ್ಧಿ, ಅಂಗನವಾಡಿ, ಆಸ್ಪತ್ರೆ ಕಟ್ಟಡಗಳ ಭೂಮಿಪೂಜೆಯನ್ನು ಶೀಘ್ರವೇ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಬೇಕು.
ಮದ್ಯದಂಗಡಿ ಪರ ನಿಂತ ಶಾಸಕ ನೇಮರಾಜ ವಿರುದ್ಧ ಗ್ರಾಮಸ್ಥರ ಆಕ್ರೋಶ
ಮಾಲವಿ ಗ್ರಾಮದಲ್ಲಿ ಕುಡಿತದಿಂದಾಗಿ ಅಪರಾಧ ಪ್ರಕರಣ, ಸಮಾಜಘಾತುಕ ಘಟನೆಗಳು ನಡೆದರೆ ಶಾಸಕರೇ ನೇರ ಹೊಣೆಯಾಗುತ್ತಾರೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಹೂವಿನಹಡಗಲಿ ತಹಸೀಲ್ದಾರ್ ಅಮಾನತು
ತಹಸೀಲ್ದಾರರ ವಿರುದ್ಧ ಸರ್ಕಾರಕ್ಕೆ ಮತ್ತು ಜಮೀನಿನ ಮೂಲ ಮಾಲೀಕರಿಗೆ ವಂಚನೆ ಮಾಡಿದ್ದಾರೆಂದು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು.
ಬಸವಲಿಂಗ ಪಟ್ಟದೇವರು ಸೇರಿ ಮೂವರಿಗೆ ನಾಡೋಜ ಪದವಿ ಪ್ರದಾನ
ಬಳಿಕ ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ ಪ್ರದಾನ, ಒಬ್ಬರಿಗೆ ಡಿ.ಲಿಟ್ ಹಾಗೂ ೨೭೫ ಸಂಶೋಧಕರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು.
ಗರ್ಭಿಣಿಯರಿಗೆ ಆರೋಗ್ಯದ ಕಾಳಜಿ ಮುಖ್ಯ: ಡಾ ಎನ್ ಟಿ ಶ್ರೀನಿವಾಸ್
ಎಚ್ಐವಿ ಸಿಪಿಲಿಸ್ ಹುಟ್ಟುವ ಮಕ್ಕಳಿಗೆ ಹರಡದಂತೆ ಕ್ರಮ ಕೈಗೊಳ್ಳುವಲ್ಲಿ ವೈದ್ಯರು ಮುಂದಾಗಬೇಕು. ಗರ್ಭಿಣಿಯರಿಗೆ ಆರೋಗ್ಯದ ಬಗ್ಗೆ ಅರಿವು ಅತಿ ಮುಖ್ಯ. ಗರ್ಭಿಣಿಯರಿಗೆ ವೈದ್ಯರು ಅರಿವು ಮೂಡಿಸಬೇಕು.
ಕೂಡ್ಲಿಗಿ: ಕಾರು ಡಿಕ್ಕಿಯಾಗಿ ಇಬ್ಬರು ಅಯ್ಯಪ್ಪ ಮಾಲಾಧಾರಿ ಸಾವು
ಗದುಗಿನ ಯುವರಾಜ ಕಾಶಪ್ಪ ಹೂಗಾರ್(22) ಹಾಗೂ ಗದಗ ಜಿಲ್ಲೆ ಲಕ್ಕುಂಡಿಯ ಚನ್ನವೀರಗೌಡ ಹೊಳಿಯಪ್ಪ ಪಾಟೀಲ್(32) ಎಂಬವರೇ ಮೃತಪಟ್ಟ ದುರ್ದೈವಿಗಳು.
< previous
1
...
252
253
254
255
256
257
258
259
260
...
271
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!