• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
5 ವರ್ಷದಲ್ಲಿ 15 ವಿವಿಗಳು ಬಾಗಿಲು ಹಾಕಲಿವೆ: ಡಾ. ಡಿವಿ ಪರಮಶಿವಮೂರ್ತಿ
ವಿಶ್ವವಿದ್ಯಾಲಯಗಳ ಸ್ಥಿತಿ ಕುರಿತು ಬರೀ ರಾಜಕೀಯ ವ್ಯಕ್ತಿ, ಪಕ್ಷ, ಮಂತ್ರಿಗಳ ಜವಾಬ್ದಾರಿ ಇಲ್ಲ. ಇಡೀ ಸಮಾಜದ ಜವಾಬ್ದಾರಿಯಾಗಿದೆ. ಈ ಬಗ್ಗೆ ಇಡೀ ಸಮಾಜ ಧ್ವನಿ ಎತ್ತಬೇಕಿದೆ.
ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಲಿ: ಅಭಿನವ ಚೆನ್ನಬಸವ ಸ್ವಾಮೀಜಿ

ಆಧುನಿಕ ಯುಗದಲ್ಲಿ ರೈತರು ಎಷ್ಟೇ ಕಷ್ಟ ಬಂದರೂ ಕೃಷಿ ಕ್ಷೇತ್ರ ಮರೆತಿಲ್ಲ. ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರ ಕಷ್ಟಕ್ಕೆ ನೆರವಾಗಬೇಕಿದೆ ಎಂದು ಮಲ್ಲನಕೆರೆ ಮಠದ ಅಭಿನವ ಚೆನ್ನಬಸವ ಸ್ವಾಮೀಜಿ ತಿಳಿಸಿದರು.

ಅನ್ಯಭಾಷೆ ಕಲಿತರೂ ಮಾತೃಭಾಷೆ ಮರೆಯದಿರಿ: ನ್ಯಾಯವಾದಿ ಎಂಎಂಜೆ ಶರತ್

ಪಾಲಕರು ಆಂಗ್ಲ ಮಾಧ್ಯಮಕ್ಕೆ ಮಾರುಹೋಗದೇ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿದಾಗ ಕನ್ನಡ ಭಾಷಾಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ನ್ಯಾಯವಾದಿ ಎಂಎಂಜೆ ಶರತ್ ಚಂದ್ರ ಅಭಿಪ್ರಾಯಪಟ್ಟರು.

ಕನ್ನಡ ವಿವಿಗೆ ಅನುದಾನ ದೊರೆಯಲಿ: ಡಾ. ಬಿಕೆ ರವಿ

ನಾಡಿನ ಅಭಿವೃದ್ಧಿಗೆ ಕನ್ನಡ ವಿಶ್ವವಿದ್ಯಾಲಯ ಶ್ರಮಿಸುತ್ತಿದೆ. ಹಾಗಾಗಿ ಸರ್ಕಾರಕ್ಕೆ ಯೋಜನೆ ರೂಪಿಸಿ, ಪ್ರಸ್ತಾವನೆ ಸಲ್ಲಿಸಿದರೆ ಕನ್ನಡ ವಿವಿಗೆ ಅನುದಾನ ದೊರೆಯುವ ಅವಕಾಶ ಇದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಕೆ. ರವಿ ತಿಳಿಸಿದರು.

ಕಲುಷಿತ ನೀರು ಸೇವಿಸಿ ಮಹಿಳೆ ಸಾವು ಪ್ರಕರಣ: ಮೂವರ ಅಮಾನತಿಗೆ ಶಿಫಾರಸು
ನಗರಸಭೆ ಪೌರಾಯುಕ್ತ ಬಿ.ಟಿ. ಬಂಡಿವಡ್ಡರ್, ಎಇಇ ಸತೀಶ್ ಹಾಗೂ ಜೆಇ ಖಾಜಿ ಅವರನ್ನು ಅಮಾನತುಗೊಳಿಸಲು ನಗರಾಭಿವೃದ್ಧಿ ಕಾರ್ಯದರ್ಶಿ ಅವರಿಗೆ ಸೋಮವಾರ ಪತ್ರ ಬರೆದು ಶಿಫಾರಸು ಮಾಡಿದ್ದಾರೆ.
ಹರಪನಹಳ್ಳಿ: ಅಕ್ರಮ ಸಕ್ರಮ ಯೋಜನೆ ಮುಂದುವರಿಕೆಗೆ ಆಗ್ರಹ
ರಾತ್ರಿ ಸಮಯದಲ್ಲಿ ಬೋರ್‌ವೆಲ್‌ಗೆ ವಿದ್ಯುತ್ ನೀಡದೇ ಹಗಲಿನಲ್ಲಿ ವಿದ್ಯುತ್ ಸರಬರಾಜು ಮಾಡಬೇಕು. ರೈತರ ಮೇಲೆ ಬೆಸ್ಕಾಂ ಅಧಿಕಾರಿಗಳು ಮಾಡುತ್ತಿರುವ ಹಣ ಸುಲಿಗೆ, ದಬ್ಬಾಳಿಕೆ ಕೂಡಲೇ ನಿಲ್ಲಿಸಬೇಕು.
ವಿಜಯನಗರ ಗತವೈಭವ ಮರುಕಳಿಸುವ ಹಂಪಿ ಉತ್ಸವ
ಫೆ. 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಂಪಿ ಉತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದು, ಮೂರು ದಿನ ಫ್ಯಾಶನ್‌ ಶೋ, ಡಿಸ್ಕೋರಹಿತ ಸಾಂಸ್ಕೃತಿಕ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಲಿದೆ.
ಹರಪನಹಳ್ಳಿ: 28ರಂದು ಕಾಂತರಾಜ್ ವರದಿ ಜಾರಿಗೆ ಆಗ್ರಹಿಸಿ ಸಮಾವೇಶ
ಅತ್ಯಂತ ಹಿಂದುಳಿದ ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಅಭಿವೃದ್ಧಿಗಾಗಿ ನ್ಯಾ. ಎಚ್. ಕಾಂತರಾಜ ಆಯೋಗದ ವರದಿ ಜಾರಿಗೊಳಿಸುವುದು ಅಗತ್ಯವಾಗಿದೆ.
ಕೊಳವೆಬಾವಿ ಮೊರೆ ಹೋಗುತ್ತಿರುವ ನದಿ ತೀರದ ರೈತರು!
ನದಿ ತೀರದ ಬಹುತೇಕ ಗ್ರಾಮಗಳಲ್ಲಿ ರೈತರು ತಮ್ಮ ಭತ್ತದ ಗದ್ದೆಗಳಲ್ಲೇ ಕೊಳವೆಬಾವಿ ಕೊರೆಸುತ್ತಿದ್ದಾರೆ. ರೈತರು ಹಗಲು-ರಾತ್ರಿ ಎನ್ನದೇ ಕೊಳವೆ ಬಾವಿ ಕೊರೆತ ಜೋರಾಗಿದೆ.
ಸಂಶೋಧನೆಗಳು ಜನರನ್ನು ತಲುಪಲಿ
ಕನ್ನಡ ವಿಶ್ವವಿದ್ಯಾಲಯ ನಾಡಿನ ಅಸ್ಮಿತೆಗಾಗಿ ನಡೆಸುತ್ತಿರುವ ಸಂಶೋಧನೆಗಳು ಪ್ರವಾಸಿಗರಿಗೆ ಲಭ್ಯವಾಗುವ ರೀತಿಯಲ್ಲಿ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಮುಂದಿನ ಕ್ರಮವನ್ನು ಕೈಗೊಳ್ಳಲಾಗುವುದು.
  • < previous
  • 1
  • ...
  • 253
  • 254
  • 255
  • 256
  • 257
  • 258
  • 259
  • 260
  • 261
  • ...
  • 271
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved