ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನ್ಯಾಯಸಮ್ಮತ ಚುನಾವಣೆ ನಡೆಯಲಿ: ಡಿಸಿ ದಿವಾಕರ್
ಜಿಲ್ಲೆಯಾದ್ಯಂತ ಎಲ್ಲ ವರ್ಗಾವಣೆಗಳನ್ನು ನಿಷೇಧಿಸಲಾಗಿದೆ. ಒಂದು ವೇಳೆ ವರ್ಗಾವಣೆಗಳು ಚುನಾವಣಾ ಅಧಿಸೂಚನೆಕ್ಕಿಂತಲೂ ಪೂರ್ವದಲ್ಲಿ ಆಗಿದ್ದಲ್ಲಿ ಅವುಗಳನ್ನು ಈ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೆ ಅಮಾನತಿನಲ್ಲಿರಿಸಲಾಗಿದೆ.
ಬಿಸಿಲಿನಿಂದ ಪಾರಾಗಲು ಹಂಪಿಯಲ್ಲಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ
ವಿಜಯನಗರ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರುತ್ತಿರುವ ಹಿನ್ನೆಲೆಯಲ್ಲಿ ಹಂಪಿ ಪ್ರದೇಶದ ಪಕ್ಷಿಗಳಿಗಾಗಿ ಅಲ್ಲಲ್ಲಿ ನೀರಿನ ತೊಟ್ಟಿಗಳನ್ನು ಇಡಲಾಗುತ್ತಿದೆ.
ಭಗೀರಥ ಭವನ ಕಾಮಗಾರಿಗೆ ಅನುದಾನ ನೀಡಲು ಒತ್ತಾಯ
ಉಪ್ಪಾರ ಸಮಾಜದ ಜೊತೆಗೆ ಇತರೆ ಸಮಾಜದ ಭವನಗಳನ್ನು ನಿರ್ಮಾಣ ಮಾಡಲು ಅಗತ್ಯ ಅನುದಾನವನ್ನು ಈ ಹಿಂದೆ ಎಸ್.ಭೀಮನಾಯ್ಕ ಒದಗಿಸಿದ್ದರು
ಚುನಾವಣೆಗೆ ಸೂಕ್ತ ಪೊಲೀಸ್ ಭದ್ರತಾ ವ್ಯವಸ್ಥೆ: ಎಸ್ಪಿ ಶ್ರೀಹರಿಬಾಬು
ಮತದಾನ ದಿನದಂದು ಅಗತ್ಯ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಿಯೋಜಿಸಿ ಪೊಲೀಸ್ ಭದ್ರತೆಗೆ ಅಗತ್ಯ ಏರ್ಪಾಡು ಮಾಡಲಾಗುವುದು.
ಅಪ್ಪು ಜನ್ಮದಿನ: ಅಪ್ಪು ಬಳಗದಿಂದ ರಕ್ತದಾನ ಶಿಬಿರ
ಡಾ.ಪುನೀತ್ ರಾಜಕುಮಾರ್ ಭಾವಚಿತ್ರದ ಮೆರವಣೆ ಮರಿಯಮ್ಮನಹಳ್ಳಿ ಪಪಂ ಕಚೇರಿ ಆವರಣದಿಂದ ಆರಂಭಗೊಂಡ ಪಟ್ಟಣದ ಮುಖ್ಯಬೀದಿಯಲ್ಲಿ ಡಾ. ಪುನೀತ್ ರಾಜಕುಮಾರ್ ಭಾವಚಿತ್ರದ ಮೆರವಣೆ ನಡೆಯಿತು.
ಲಾಭಕ್ಕಾಗಿ ಆಹಾರ ಪದಾರ್ಥದಲ್ಲಿ ಕಲಬೆರಕೆ ಕಂಡು ಬಂದರೆ ದೂರು ಸಲ್ಲಿಸಿ
ಪ್ರತಿ ವರ್ಷ ಮಾ.15ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಿಸುತ್ತೇವೆ. ಗ್ರಾಹಕರಿಗೆ ಗ್ರಾಹಕ ಹಕ್ಕುಗಳ ಬಗ್ಗೆ ಕಾನೂನಿನ ಅರಿವು ಕಡಿಮೆ ಇದೆ.
ಹರಪನಹಳ್ಳಿ ಬಿಜೆಪಿ ಪದಗ್ರಹಣದಲ್ಲಿ ಭಿನ್ನಮತ ಸ್ಫೋಟ
ಬಹಳ ಹೊತ್ತಿನ ನಂತರ ಅಂತಿಮವಾಗಿ ಸಂಸದ ಜಿ.ಎಂ. ಸಿದ್ದೇಶ್ವರ ಅಭ್ಯರ್ಥಿ ಗಾಯತ್ರಿ, ಬಿಜೆಪಿ ಶಾಸಕರು, ಮುಖಂಡರು ಹಿಂಬಾಗಿಲ ಮೂಲಕ ಕಲ್ಯಾಣ ಮಂಟಪ ಪ್ರವೇಶಿಸಿ ವೇದಿಕೆಯಲ್ಲಿ ಆಸೀನರಾದರು.
ಮೋದಿ ಪ್ರಧಾನಿ ಮಾಡಲು ಬಿಜೆಪಿಗೆ ಮತ ಹಾಕಿ: ಜಿ.ಎಂ. ಸಿದ್ದೇಶ್ವರ
ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮಾತನಾಡಿ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ 30 ಮೀಸಲು ನಿಗದಿ ಮಾಡಲು ಬಿಲ್ ಪಾಸ್ ಮಾಡಲಾಗಿದೆ.
ಚೌಡಮ್ಮದೇವಿ ಜಾತ್ರೆಗೆ ಮಡಿಲಕ್ಕಿ ಖರೀದಿಗೆಸಲು ಕೊಟ್ಟೂರಿಗೆ ಪಾದಯಾತ್ರೆ
ಮಡ್ರಳ್ಳಿ ಚೌಡಮ್ಮದೇವಿಯ ರಥೋತ್ಸವ ಮಾ.೨೨ರಂದು ನಡೆಯಲಿದೆ. ದೇವಿಗೆ ಮಡಿಲಕ್ಕಿಯ ಸಾಮಾನುಗಳನ್ನು ಖರೀದಿಸಲು ಕೊಟ್ಟೂರಿನ ಸಂತೆಗೆ ಬಂದಿದ್ದೇವೆ.
ದೇವಸ್ಥಾನ ಆವರಣದಲ್ಲಿ ಛಾವಣಿ ನಿರ್ಮಾಣ: ಶಾಸಕ ನೇಮಿರಾಜ್ ನಾಯ್ಕ್
ನಾರಾಯದೇವರ ಕೆರೆಯಲ್ಲಿ ಅತ್ಯಂತ ವೈಭವದಿಂದ ಮೆರೆದ ಈ ದೇವಸ್ಥಾನವು ಈಗ ಮತ್ತೆ ಮರಿಯಮ್ಮನಹಳ್ಳಿಯಲ್ಲಿ ಅತ್ಯಂತ ವೈಭವದೊಂದಿಗೆ ಕಂಗೊಳಿಸಲಿದೆ.
< previous
1
...
255
256
257
258
259
260
261
262
263
...
308
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ