ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಸ್ಥಿರ ಅಭಿವೃದ್ಧಿಗೆ ತಂತ್ರಜ್ಞಾನವೇ ಪರಿಹಾರ: ಡಾ. ಶಂಕರಾನಂದ
2020ರಿಂದ ಪ್ರತಿವರ್ಷ ಮಾ. 4ರಂದು ವಿಶ್ವಾದ್ಯಂತ ಯುನೆಸ್ಕೋ ಅಂತಾರಾಷ್ಟ್ರೀಯ ಎಂಜಿನಿಯರಿಂಗ್ ದಿನವಾಗಿ ಆಚರಿಸಲಾಗುತ್ತದೆ.
ವಿರೂಪಾಕ್ಷ ದೇವರ ಪುರ ಎಂದು ಉಲ್ಲೇಖವುಳ್ಳ ವಿಜಯನಗರ ಕಾಲದ ಅಪ್ರಕಟಿತ ಶಾಸನ ಪತ್ತೆ
ವಿಜಯನಗರ ತಿರುಗಾಟ ತಂಡವು ಶೋಧನ ಕಾರ್ಯಕ್ಕೆ ಹೋದಾಗ ''ವಿರೂಪಾಕ್ಷ ದೇವರ ಪುರ'' ಎಂಬ ಹೆಸರಲ್ಲಿ ''ಪುರ''ವೊಂದು ಎಂಬುದಕ್ಕೆ ಸಾಕ್ಷೀಕರಿಸುವ ಶಾಸನವೊಂದನ್ನು ಪತ್ತೆ ಮಾಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತಯಾರಾಗಿ: ಡಾ. ಶ್ರೀನಿವಾಸ್
ಕೂಡ್ಲಿಗಿಯಲ್ಲಿ ಮಾಜಿ ಶಾಸಕ ದಿ. ಎನ್.ಟಿ. ಬೊಮ್ಮಣ್ಣ ಸ್ಮರಣಾರ್ಥ ಆರಂಭಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕೋಚಿಂಗ್ ಸೆಂಟರ್‌ಗೆ ಚಾಲನೆ ನೀಡಲಾಯಿತು.
ಶೋಷಣೆ ವಿರುದ್ಧ ಮಹಿಳೆಯರು ಹೋರಾಟಕ್ಕೆ ಸಿದ್ಧರಾಗಲಿ: ಎಂ.ಪಿ. ವೀಣಾ ಮಹಾಂತೇಶ
ಮಹಿಳೆಯರಿಗೆ ಮತದಾನ ಹಾಗೂ ಸಮಾನ ಅವಕಾಶ ಕಲ್ಪಿಸಲು ಡಾ. ಬಿ.ಆರ್. ಅಂಬೇಡ್ಕರ್ ಸಾಕಷ್ಟು ಶ್ರಮಿಸಿದ್ದಾರೆ.
ಹರ ಹರ ಮಹಾದೇವ..
ರಥೋತ್ಸವವು ತೇರು ಬೀದಿಯಿಂದ ಲಕ್ಷಾಂತರ ಭಕ್ತರ ಹರ್ಷೋದ್ಗಾರದ ಮಧ್ಯೆ ಆರಂಭವಾಗಿ ಬನ್ನಿಮರದಡಿ ಇರುವ ಪಾದಗಟ್ಟೆಯವರೆಗೂ ಎಳೆಯಲಾಯಿತು. ಬಳಿಕ ಸ್ವಸ್ಥಾನಕ್ಕೆ ಬಂದುನಿಂತಿತು.
ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಪಣ
ವಿಜಯನಗರ ಜಿಲ್ಲಾ ಕೇಂದ್ರದಲ್ಲಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ತಿರಂಗಾ ಯಾತ್ರೆ, ಮತ್ತೊಮ್ಮೆ ಮೋದಿ ಜಾಗೃತಿ ಯಾತ್ರೆ ಹಾಗೂ ಮಹಿಳಾ ಮೋರ್ಚಾದಿಂದ ಮಾತೃವಂದನ ಕಾರ್ಯಕ್ರಮ ನಡೆಯಿತು.
ಬಿಜೆಪಿ ಮಂಡಲ ಘಟಕ ರದ್ದು ಮಾಡದಿದ್ದರೆ ಸಭೆ-ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ: ಕರುಣಾಕರ ರೆಡ್ಡಿ
ಹರಪನಹಳ್ಳಿ ಬಿಜೆಪಿ ಮಂಡಲ ಘಟಕ ರಚನೆ ಬಗ್ಗೆ ಮಾಜಿ ಶಾಸಕ ಜಿ. ಕರುಣಾಕರ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ವಿಚಾರದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.
ಸಂಗೀತ ಕ್ಷೇತ್ರದಲ್ಲಿ ಪಂ. ಪುಟ್ಟರಾಜರದ್ದು ಮೇರು ವ್ಯಕ್ತಿತ್ವ: ಮೃತ್ಯುಂಜಯ
ಡಾ. ಪುಟ್ಟರಾಜ ಗವಾಯಿಗಳ 106ನೇ ಜನ್ಮದಿನೋತ್ಸವ ನಿಮಿತ್ತ ಗೊಲ್ಲರಹಳ್ಳಿಯಲ್ಲಿ ಸಂಗೀತ ಸುದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಲವು ಕಲಾವಿದರು ಭಾಗವಹಿಸಿದ್ದರು.
ಇಂದು ಕುರುವತ್ತಿ ಬಸವೇಶ್ವರ ರಥೋತ್ಸವ
ಐತಿಹಾಸಿಕ ಕುರುವತ್ತಿ ಬಸವೇಶ್ವರ ಹಾಗೂ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ ಹಿನ್ನೆಲೆಯಲ್ಲಿ ಮಾ. 10ರಂದು ಸಂಜೆ ಸಂಭ್ರಮದ ರಥೋತ್ಸವ ನಡೆಯಲಿದೆ. ಮಾ. 4ರಂದು ಜಾತ್ರೆಗೆ ಚಾಲನೆ ನೀಡಲಾಗಿದೆ.
ರೈಲ್ವೆಗಳಲ್ಲಿ ಪ್ರಯಾಣಿಕರ ಬೋಗಿಗಳ ಹೆಚ್ಚಳಕ್ಕೆ ಒತ್ತಾಯ
ರೈಲ್ವೆಗಳಲ್ಲಿ ಪ್ಯಾಸೆಂಜರ್ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು 2ನೇ ದರ್ಜೆಯ ಸ್ಲೀಪರ್ ಬೋಗಿಗಳನ್ನು ಹೆಚ್ಚಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ ಎಐಡಿವೈಒ ಸಂಘಟನೆಯ ವಿಜಯನಗರ ಜಿಲ್ಲಾ ಸಮಿತಿ ಪದಾಧಿಕಾರಿಗಳು ಶನಿವಾರ ಒತ್ತಾಯಿಸಿದ್ದಾರೆ.
< previous
1
...
259
260
261
262
263
264
265
266
267
...
308
next >
Top Stories
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!