• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರಲ್ಲಿ ಭಯಭಕ್ತಿ ಮೂಡಿದಾಗ ಸಮಾಜದಲ್ಲಿ ಸಾಮರಸ್ಯ: ಭೀಮಾನಾಯ್ಕ
ಯುವಕರಲ್ಲಿ ಭಯಭಕ್ತಿ ಮೂಡಿದಾಗ ಸಮಾಜದಲ್ಲಿ ಸಾಮರಸ್ಯ ಬೆಳೆಯುತ್ತದೆ.
ನದಾಫ್, ಪಿಂಜಾರ್ ಸಮಾಜಕ್ಕೆ ನಿಗಮ ಸ್ಥಾಪಿಸಲು ಆಗ್ರಹ
ನದಾಫ್‌, ಪಿಂಜಾರ್ ಸಮಾಜದ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಬೇಕು.
ತುಷ್ಟೀಕರಣ ರಾಜಕಾರಣ ಕಾಂಗ್ರೆಸ್ ನಿಲ್ಲಿಸಲಿ: ಶ್ರೀರಾಮುಲು
ಕೇವಲ ಮತ ಪಡೆಯುವುದಕ್ಕಾಗಿ ಮುಸ್ಲಿಮರನ್ನು ಕಾಂಗ್ರೆಸ್‌ನವರು ತುಷ್ಟೀಕರಣಗೊಳಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಆಗ್ರಹಿಸಿದರು.
ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ: ಸಿಎಂ
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
ಕೂಡ್ಲಿಗಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಹುರುಳಿಹಾಳ್ ಬಸವೇಶ್ವರ ಆಯ್ಕೆ
ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಹುರುಳಿಹಾಳ್ ಬಸವೇಶ್ವರ, ಸಾಮಾನ್ಯ ರೈತರು, ಹಳ್ಳಿಯ ಜನರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆ ಅಗತ್ಯ: ಬಸವರಾಜ ಸಂಗಪ್ಪನವರ
ಶಿಕ್ಷಕರ ಪಾಠಕ್ಕೆ, ಪೋಷಕರ ಸಹಕಾರ ಅಗತ್ಯ. ಈ ಮೂಲಕ ವಿದ್ಯಾರ್ಥಿಗಳು ದೇಶ, ರಾಜ್ಯಕ್ಕೆ ಕೀರ್ತಿ ತರುವಂತವರಾಗಬೇಕು.
ಇಂದು ಮೂಲಾ ನಕ್ಷತ್ರದಲ್ಲಿ ಕೊಟ್ಟೂರು ರಥೋತ್ಸವ
ಸ್ವಾಮಿಯ ರಥ ಸುಮಾರು 70 ಅಡಿಗಿಂತಲೂ ಎತ್ತರವಾಗಿದೆ. ಅಷ್ಟೇ ಸುಂದರವಾಗಿ ರಥವನ್ನು ನಿರ್ಮಾಣ ಮಾಡಲಾಗಿದೆ.
168 ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗೆ ₹6 ಕೋಟಿ
ಹರಪನಹಳ್ಳಿ ತಾಲೂಕಿನ ತೆಲಿಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ತೆಲಿಗಿ ಹೋಬಳಿ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ನಡೆಯಿತು. ವಿವಿಧ ಇಲಾಖೆಗಳಿಗೆ 157 ಅರ್ಜಿಗಳನ್ನು ಸಾರ್ವಜನಿಕರಿಂದ ಸ್ವೀಕೃತಗೊಂಡವು.
ಯಡಿಯೂರಪ್ಪ ಕರ್ನಾಟಕದ ಮೋದಿ ಇದ್ದ ಹಾಗೆ: ಶ್ರೀರಾಮುಲು
ಶ್ರೀಕೃಷ್ಣನಂತೆ ಯಡಿಯೂರಪ್ಪ ಅವರು ನಿಂತು ವಿಜಯೇಂದ್ರ ಅವರಿಗೆ ಅರ್ಜುನನಂತೆ ಶಕ್ತಿ ತುಂಬಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸಲು ಅವಕಾಶ ಮಾಡಿಕೊಡಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಿಜೆಪಿ ಔತಣಕೂಟದಲ್ಲಿ ಅವರು ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.
ಕೊಟ್ಟೂರೇಶ್ವರ ಜಾತ್ರೆಗೆ ತೀವ್ರ ನೀರಿನ ಕೊರತೆ
ಕೊಟ್ಟೂರೇಶ್ವರ ಜಾತ್ರೆ ನಡೆಯುವ ವೇಳೆಯಲ್ಲೇ ಕೊಟ್ಟೂರು ಪಟ್ಟಣದಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಿದೆ. ಪಟ್ಟಣಕ್ಕೆ ನೀರು ಪೂರೈಸುವ ಬನ್ನಿಗೋಳ ಜಾಕ್‌ವೆಲ್‌ನಲ್ಲಿ ನೀರು ಬತ್ತಲಾರಂಭಿಸಿದೆ.
  • < previous
  • 1
  • ...
  • 262
  • 263
  • 264
  • 265
  • 266
  • 267
  • 268
  • 269
  • 270
  • ...
  • 308
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved