• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಪೀಳಿಗೆಗೆ ಸಂಸ್ಕಾರ, ಸಂಸ್ಕೃತಿ ಅರಿವು ಮೂಡಿಸೋಣ: ಎಚ್.ಆರ್. ಗವಿಯಪ್ಪ
ಹೊಸಪೇಟೆ ನಗರದ 34ನೇ ವಾರ್ಡ್‌ನ ಗ್ರಾಮದೇವತೆ ಊರಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಏ. 2 ಮತ್ತು 3ರಂದು ಆಯೋಜಿಸಲಾಗಿದೆ. ಮಾ. 26ರಿಂದ ಏಪ್ರಿಲ್‌ 1ರ ವರೆಗೆ ದೇವಸ್ಥಾನದಲ್ಲಿ ವಿವಿಧ ಬಗೆಯ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ.
ಹೊಸಪೇಟೆಯ ಕಮಲಾಪುರದ ಆಸ್ಪತ್ರೆಯಲ್ಲಿ ರಾಜ್ಯಮಟ್ಟದ ಪಲ್ಸ್‌ ಪೋಲಿಯೋ ಕಾರ್ಯಕ್ರಮ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ. 3ರಂದು ಬೆಳಗ್ಗೆ 9 ಗಂಟೆಗೆ ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಾಂಕೇತಿಕವಾಗಿ ಮಕ್ಕಳಿಗೆ ಪೋಲಿಯೋ ಹನಿ ಹಾಕಲಿದ್ದಾರೆ.
ಬಿರುಬಿಸಿಲಿಗೆ ಬಳಲಿದ ಜನರಿಗೂ ಸಿಗದ ಜೀವಜಲ!
ಕೂಡ್ಲಿಗಿ ತಾಲೂಕಿನ 17 ಹಳ್ಳಿಗಳಲ್ಲಿ ರೈತರ ಪಂಪ್‌ಸೆಟ್‌ಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ: ಜಿಪಂ ಸಿಇಒ ಸದಾಶಿವ ಪ್ರಭು
ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಸುಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ಇದೆ.
ಅಕ್ಷರಕ್ಕೂ ಮುನ್ನ ಸಂಸ್ಕೃತಿ ಬದುಕಿತ್ತು: ಡಾ. ಎಂ.ಎಸ್. ಮೂರ್ತಿ
ಬದುಕಿನಲ್ಲಿ ಯಾವುದು ಕೂಡ ಹೆಚ್ಚಾಗಬಾರದು. ಅಕ್ಷರವು ಸಮಾಜದ ನೆಮ್ಮದಿ ಹಾಗೂ ಶಾಂತಿಯನ್ನು ಕದಡುತ್ತಿದೆ.
ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲು ಆಗ್ರಹ
ಆಳುತ್ತಿರುವ ಸರ್ಕಾರಗಳು ದುಡಿಯುವ ಕೈಗಳಿಗೆ ಉದ್ಯೋಗವನ್ನು ನೀಡದೇ ಹೊಟ್ಟೆ ತುಂಬಾ ಅನ್ನ ಸಿಗದಂತೆ ಮಾಡಿ, ಹಸಿವಿನಿಂದ ನರಳುತ್ತಾ, ಮಲಗಲು ಕೂಡ ಸ್ವಂತ ಮನೆ ಇಲ್ಲದ ಸ್ಥಿತಿಗೆ ಜನರನ್ನು ಸರ್ಕಾರಗಳು ದೂಡಿದೆ.
ಕೃಷಿಕರು, ಸೈನಿಕರು, ಕಾರ್ಮಿಕರನ್ನು ಗೌರವಿಸಿ: ಶ್ರೀಗಳು
ಶ್ರಮಿಕರ ಫಲವಾಗಿ ದೇಶದ ಆರ್ಥಿಕತೆ ನಿರ್ಧರಿಸುತ್ತದೆ. ರೈತ ಮತ್ತು ಸೈನಿಕರು ಹಾಗೂ ಕಾರ್ಮಿಕರು ದೇಶದ ನಿಜವಾದ ಆಶ್ರಯದಾತರು.
ಮಹನೀಯರ ಆದರ್ಶ ಮೈಗೂಡಿಸಿಕೊಳ್ಳೋಣ: ಬಿ.ಟಿ. ಲಲಿತಾ ನಾಯ್ಕ
ವಿಶ್ವಗುರು ಬಸವಣ್ಣನವರು ಪ್ರಸಾದದ ಮಹತ್ವ ಸಾರಿದ್ದಾರೆ. ಕಾಯಕದ ಮಹತ್ವ ತಿಳಿಸಿದ್ದಾರೆ. ಹಾಗೆಯೇ ಸೇವಾಲಾಲ್‌ ಅವರು ಕೂಡ ಕಾಯಕದಿಂದ ಬದುಕು ಕಟ್ಟಿಕೊಳ್ಳುವುದನ್ನು ತಿಳಿಯಪಡಿಸಿದ್ದಾರೆ.
ಹರಪನಹಳ್ಳಿ ಪಿಜಿ ಸೆಂಟರ್‌ಗೆ 100 ಎಕರೆ ಭೂಮಿ ಕೊಡಿಸಲು ಯತ್ನ: ಶಾಸಕಿ ಎಂ.ಪಿ. ಲತಾ
ಹರಪನಹಳ್ಳಿ ಶೈಕ್ಷಣಿಕ ಹಬ್‌ ಆಗಿದ್ದು, ಇಲ್ಲಿಯ ಸಾಕಷ್ಟು ವಿದ್ಯಾರ್ಥಿಗಳು ಸ್ನಾತಕೋತ್ತರ ಕೋರ್ಸ್‌ಗಳ ಅಧ್ಯಯನ ಮಾಡಲು ದೂರದ ನಗರಗಳಿಗೆ ಹೋಗುತ್ತಿರುವುದನ್ನು ಮನಗಂಡು ಇಲ್ಲಿ ಪಿಜಿ ಸೆಂಟರ್‌ ತೆರೆಯಲಾಗಿದೆ.
ಬೇಸಿಗೆ ಮುನ್ನವೆ ನೀರಿಗೆ ಹಾಹಾಕಾರ
ಹಗರಿಬೊಮ್ಮನಹಳ್ಳಿ ತಾಲೂಕಿನ ೩೨ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ವ್ಯಾಪಕವಾಗಿದೆ. ಇಲಾಖೆ ಸಮಸ್ಯೆ ಪರಿಹರಿಸಲು ಹರಸಾಹಸ ಪಡುತ್ತಿದೆ.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 308
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved