ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ದಲಿತ ವಿರೋಧಿ ಪಕ್ಷ: ಆರೋಪ
ರಾಜ್ಯ ಸರ್ಕಾರ 10 ತಿಂಗಳಿಂದ ಕುಂಟುತ್ತಾ ಸಾಗಿದೆ. ಎಸ್ಸಿ ಎಸ್ಟಿ ₹11 ಸಾವಿರ ಕೋಟಿ ಅನುದಾನವನ್ನು ಐದು ಗ್ಯಾರಂಟಿಗಳಿಗೆ ಬಳಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಜವಾದ ದಲಿತ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಇಂದಿನಿಂದ 2 ದಿನ ಗುಡೇಕೋಟೆ ಉತ್ಸವ
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮಕ್ಕಳ ಅಪೌಷ್ಟಿಕತೆ ತಡೆಗೆ ರಾಗಿ ಮಾಲ್ಟ್ ಯೋಜನೆ: ಬಿಇಒ ಬಸವರಾಜಪ್ಪ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇದನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ವಿನೂತನ ಯೋಜನೆ ಜಾರಿಗೆ ತಂದಿದೆ.
ಸುಳ್ಳು ಕೇಸ್ ಹಾಕಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಸಕಾರಣವಿಲ್ಲದೆ 50 ಜನ ವಕೀಲರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ವಸಹಾಯ ಸಂಘಗಳಿಂದ ಮಹಿಳೆಯರ ಬದುಕು ಗಟ್ಟಿ: ಅಕ್ಕಿ ಬಸವರಾಜ
ಮಹಿಳೆಯರು ಸ್ವಾವಲಂಬನೆ ಬದುಕು ರೂಪಿಸಿಕೊಳ್ಳುವಲ್ಲಿ ಸಂಘ- ಸಂಸ್ಥೆಗಳ ಪಾತ್ರ ಮಹತ್ವದಾಗಿದೆ. ಆರ್ಥಿಕವಾಗಿ ಮಹಿಳೆ ಸಬಲಳಾಗಲು ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆ ನಿರಂತರವಾಗಿ ಶ್ರಮಿಸುತ್ತಿದೆ.
ಅಯೋಧ್ಯೆ ರೈಲಿನಲ್ಲಿ ಆಕ್ಷೇಪಾರ್ಹ ಹೇಳಿಕೆ: ರೈಲು ತಡೆದು ಭಕ್ತರ ಪ್ರತಿಭಟನೆ
ರೈಲಿನ ಕುರಿತು ಅವಹೇಳನಕಾರಿ ಪದ ಬಳಸಿದ ವ್ಯಕ್ತಿಯನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಪ್ರತಿಭಟನಾನಿರತ ಭಕ್ತಾದಿಗಳು ಒತ್ತಾಯಿಸಿದರು.
ಭಾಷೆ ಬರೀ ಸಂವಹನ ವಿಧಾನವಲ್ಲ, ಆಲೋಚನಾ ಪ್ರಕ್ರಿಯೆ: ಡಾ. ದಾದಾಪೀರ್
ಕನ್ನಡ ಭಾಷೆಯ ಮೂಲ ಸ್ವರೂಪದ ಓದು ಮತ್ತು ಅರ್ಥೈಸುವಿಕೆಯಲ್ಲಿ ಯುವ ಸಮೂಹ ತೊಡಗಿಸಿಕೊಳ್ಳುವುದು ತುಂಬಾ ಮುಖ್ಯ.
ಮಧ್ಯಕಾಲೀನ ಕಾಲಘಟ್ಟದಲ್ಲಿ ಕುಶಲಕರ್ಮಿಗಳಿಗೆ ಆದ್ಯತೆ: ಡಾ. ಎಸ್.ಕೆ. ಅರುಣಿ
“ಐರೋಪ್ಯರ ದಾಖಲೆಗಳಲ್ಲಿ ವಿಜಯಪುರದ ವಿವರಣೆಗಳು: ಒಂದು ಹೊಸ ಓದು” ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಬರ ನಿರ್ವಹಣೆ ಮರೆತ ರಾಜ್ಯ ಸರ್ಕಾರ: ಶ್ರೀರಾಮುಲು
ಸಿಎಂ ಸಿದ್ದರಾಮಯ್ಯ ಅವರು ೧೫ನೇ ಬಜೆಟ್ ಮಂಡಿಸಿದರೂ ರಾಜ್ಯದ ಪ್ರಗತಿಯ ದೃಷ್ಟಿಕೋನವಿಲ್ಲದಿರುವುದು ದುರಂತ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದರು.
ಮಕ್ಕಳ ಸೃಜನಶೀಲತೆಗೆ ಸಾಹಿತ್ಯ ಸಂಭ್ರಮ ಸಹಕಾರಿ: ಜಿಪಂ ಸಿಇಒ ಸದಾಶಿವ ಪ್ರಭು
ಮಕ್ಕಳು ಪುಸ್ತಕ ಓದುವ ಹಾಗೂ ಬರೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಕಥೆ, ಕಾದಂಬರಿ, ಕವನಗಳನ್ನು ಬರೆಯಬೇಕು.
< previous
1
...
268
269
270
271
272
273
274
275
276
...
308
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ