ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಂಪಿ ಪ್ರವಾಸಿಗರಿಗೆ ದೊರೆತ ನೆರಳಿನ ವ್ಯವಸ್ಥೆ!
ಹಂಪಿ ಪ್ರವಾಸಿಗರಿಗೆ ಬೇಕಿದೆ ನೆರಳಿನ ವ್ಯವಸ್ಥೆ! ಎಂಬ ಶೀರ್ಷಿಕೆ ಹಾಗೂ ಉಪ ಶೀರ್ಷಿಕೆಯಡಿಯಲ್ಲಿ ಕನ್ನಡಪ್ರಭ ಫೆ. 12ರಂದು ವಿಶೇಷ ವರದಿ ಪ್ರಕಟಿಸಿತ್ತು.
ಜನಪದ ಸಾಹಿತ್ಯ ಗ್ರಾಮೀಣ ಜನರ ಬದುಕಿನ ಬಿಂಬ: ಜಿ.ಎಸ್. ಸತೀಶ
ಜನಪದ, ಜಾನಪದದ ಶಾಸ್ತ್ರಬದ್ಧ ಅಧ್ಯಯನವೇ ಜನಪದ ವಿಜ್ಞಾನವಾಗಿದೆ.
ಪ್ರತಿಯೊಬ್ಬರೂ ಪರೋಪಕಾರಿ ಕೆಲಸ ಮಾಡಲಿ: ಫಕೀರ ದಿಂಗಾಲೇಶ್ವರ ಶ್ರೀ
ಗಿಡ, ಮರ, ನದಿಗಳು ಪರೋಪಕಾರಿ ಕೆಲಸಗಳನ್ನು ಮಾಡುತ್ತವೆ. ಅದೇ ರೀತಿ ಬಿದ್ರಿ ಕೊಟ್ರೇಶಪ್ಪ ಅವರು ತಮ್ಮ ಟ್ರಸ್ಟ್ ವತಿಯಿಂದ ಪ್ರತಿವರ್ಷ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿಕೊಂಡು ಬಂದಿದ್ದಾರೆ
ಸಮಾಜದ ಸಮಗ್ರ ಪ್ರಗತಿಗೆ ಶಿಕ್ಷಣ, ಆರೋಗ್ಯ ಮುಖ್ಯ: ಅಕ್ರಂ ಪಾಷಾ
ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತ ದೃಷ್ಟಿಯಿಂದ ಹಾಗೂ ಸರ್ವಜನಾಂಗದ ಆರ್ಥಿಕವಾಗಿ ದುರ್ಬಲ ವರ್ಗದ ಬಡ ಜನರಿಗೆ ಕೈಗೆಟುಕುವ ರಿಯಾಯಿತಿ ದರದಲ್ಲಿ ಚಿಕಿತ್ಸೆ ದೊರಕಿಸಿ ಕೊಡುತ್ತಿರುವ ಅಂಜುಮನ್ ಸಂಸ್ಥೆ ಕಾರ್ಯ ಶ್ಲಾಘನೀಯ.
ಒಗ್ಗೂಡುವ ಮೊದಲ ಹೆಜ್ಜೆಗೆ ಸಾಕ್ಷಿಯಾದ ಕಾಂಗ್ರೆಸ್ ಸಭೆ
ಎಂ.ವಿ. ಅಂಜಿನಪ್ಪ ಅವರು ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಾತಿ ಆದೇಶ ಪಡೆದು ತಾಲೂಕಿನಲ್ಲಿ ಹಿರಿಯ ಹಾಗೂ ಕಿರಿಯ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಿ ಒಂದಾಗಿ ಹೋಗುವ ಬಗ್ಗೆ ಚರ್ಚಿಸಿದರು. ಈ ಬಗ್ಗೆ ಶಾಸಕರ ಬಳಿ ಸಹ ಮಾತನಾಡಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅಧಿಕಾರಿಗಳಾಗಲಿ: ಡಿಸಿ ದಿವಾಕರ
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳುವಲ್ಲಿ ಹಿಂಜರಿಕೆ ಬೇಡ. ಯುವಕರು ಕೀಳರಿಮೆ ಮನೋಭಾವದಿಂದ ಹೊರಬರಬೇಕು.
ಆಯುರ್ವೇದ ಪದ್ಧತಿ ನಿರ್ಲಕ್ಷ್ಯ ಬೇಡ: ಶಿವಲಿಂಗರುದ್ರಮುನಿ ಶಿವಾಚಾರ್ಯ ಶ್ರೀ
ಆಯುರ್ವೇದ ಚಿಕಿತ್ಸೆ ನಿಧಾನವಾಗಿ ಪರಿಣಾಮಕಾರಿಯಾಗುತ್ತದೆ. ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ.
ಸಾಮೂಹಿಕ ವಿವಾಹದಲ್ಲಿ ನವಜೀವನಕ್ಕೆ ಕಾಲಿಟ್ಟ 12 ಜೋಡಿ
ಪ್ರತಿವರ್ಷ ಇಲ್ಲಿ ನಡೆಯುವ ಸಾಮೂಹಿಕ ವಿವಾಹಗಳು ಬಡ ಕುಟುಂಬಗಳಿಗೆ ವರದಾನವಾಗಿದ್ದು, ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಮದುವೆಯಾದ ದಂಪತಿಗಳು ಆದರ್ಶವಾಗಿ ಬದುಕಬೇಕು
ಸಂವಿಧಾನ ನೀಡಿರುವ ಮತದಾನ ಹಕ್ಕನ್ನು ಉಪಯೋಗಿಸಿ
ಮತದಾನ ಎನ್ನುವುದು ದಾನವಲ್ಲ ಅದು ನಮ್ಮೆಲ್ಲರ ಹಕ್ಕು. ಹೀಗಾಗಿ ಯಾವುದೇ ಆಮಿಷಗಳಿಗೆ ಒಳಗಾಗದೆ ಪ್ರಜ್ಞಾಪೂರ್ವಕವಾಗಿ ಮತ ಚಲಾಯಿಸಬೇಕು.
ಚೋರುನೂರ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಅನುಮೋದನೆ
ಹೋಬಳಿ ಕೇಂದ್ರವಾಗಿರುವ ಚೋರುನೂರಿನಲ್ಲಿ ₹ ೧ ಕೋಟಿ ವೆಚ್ಚದಲ್ಲಿ ಸರ್ಕಿಟ್ ಹೌಸ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ₹ ೮ ಕೋಟಿ ವೆಚ್ಚದಲ್ಲಿ ಚೋರುನೂರು-ಜಿಗೇನಹಳ್ಳಿ-ತ್ಯಾಗದಾಳು ರಸ್ತೆ ನಿರ್ಮಿಸಲಾಗುವುದು. ₹೨ ಕೋಟಿ ವೆಚ್ಚದಲ್ಲಿ ಶಾಲೆ ಅಭಿವೃದ್ಧಿ ಪಡಿಸಲಾಗುವುದು. ಕೆರೆ ಒತ್ತುವರಿಯಿಂದ ಅತಂತ್ರವಾಗಿರುವ ೨೫ ಕುಟುಂಬಗಳಿಗೆ ಡಿಎಂಎಫ್ ಅನುದಾನದಲ್ಲಿ ಬೇರೆಡೆ ಮನೆ ನಿರ್ಮಿಸಿಕೊಡಲಾಗುವುದು
< previous
1
...
270
271
272
273
274
275
276
277
278
...
308
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ