ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿಜಯನಗರದಲ್ಲಿ ಸಂವಿಧಾನ ಜಾಗೃತಿ ಜಾಥಾ: ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್
ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ- ಕಾಲೇಜುಗಳು ಮಕ್ಕಳಿಗೆ ನಾಟಕ, ಪ್ರಬಂಧ, ಚರ್ಚಾ ಸ್ಪರ್ಧೆಗಳನ್ನು ನಡೆಸಿ ಸಂವಿಧಾನದ ಆಶಯಗಳನ್ನು ತಿಳಿಸಲಾಗಿದೆ
ವಿಜಯನಗರಕ್ಕೆ ಸಿಗಲಿದೆಯೇ ಮೆಡಿಕಲ್ ಕಾಲೇಜು?
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟನಲ್ಲಿ ಮೆಡಿಕಲ್ ಕಾಲೇಜಿಗಾಗಿ ಮೂಲ ಸೌಕರ್ಯಕ್ಕಾಗಿ ಬಜೆಟ್‌ನಲ್ಲಿ ಹಣ ಮೀಸಲಿಡಲಿದ್ದಾರೆಯೇ ಎಂಬ ಆಶಯವೂ ಮೊಳೆತಿದೆ.
ಬರದಲ್ಲೂ ಬರಾಕೊವಿ ಜಿಲ್ಲೆಗಳಲ್ಲಿ ಕ್ಷೀರೋತ್ಪನ್ನ ಹೆಚ್ಚಳ!
ಬರಾಕೊವಿ ಹಾಲು ಒಕ್ಕೂಟದ ನಾಲ್ಕು ಜಿಲ್ಲೆಗಳಲ್ಲಿ ಕಳೆದ ವರ್ಷ ನಿತ್ಯ 1,53,874 ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು. ಈ ವರ್ಷದಲ್ಲಿ ನಿತ್ಯ ಕ್ಷೀರೋತ್ಪನ್ನದ ಪ್ರಮಾಣ 1,70,509 ಲೀಟರ್ ಗೆ ಏರಿಕೆಯಾಗಿದೆ.
ನುಡಿಸಿರಿಯ ಸರ್ವಾಧ್ಯಕ್ಷರನ್ನಾಗಿ ಜೆ.ಎಂ. ವೀರಸಂಗಯ್ಯ
ಮಹದೇವತಾತನ ಜಾತ್ರೆಯು ಫೆ. ೧೬ರಂದು ನಡೆಯಲಿದ್ದು, ಅದರ ಅಂಗವಾಗಿ ಫೆ. ೧೫ರಂದು ನುಡಿಸಿರಿ ಕಾರ್ಯಕ್ರಮ ನಡೆಯಲಿದೆ.
ಪೂಜಾಸ್ಥಳಗಳ ಕಾಯ್ದೆ ಜಾರಿಗೆ ಒತ್ತಾಯ
ಸಂವಿಧಾನದತ್ತ ನೀಡಿರುವ ಹಕ್ಕುಗಳು ಅಲ್ಪಸಂಖ್ಯಾತರಿಗೂ ದೊರೆಯಬೇಕು.
ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಿ: ಎಸ್‌ಎಫ್‌ಐ
ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪುನೀತ್ ರಾಜ್‌ಕುಮಾರ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕೆಂದು ಆಗ್ರಹಿಸಲಾಯಿತು.
ತುಂಗಭದ್ರಾ ಜಲಾಶಯದ ಹೂಳಿಗೆ ಸಿಗುವುದೇ ಮುಕ್ತಿ!
ಮಳೆಗಾಲದಲ್ಲಿ ವ್ಯರ್ಥವಾಗಿ ನದಿ ಸೇರುವ ನೀರಿನಲ್ಲಿ 40 ಟಿಎಂಸಿಯಷ್ಟು ನೀರನ್ನು ಸರ್ಕಾರ ಉಳಿಸಿದಂತಾಗಲಿದೆ. ಇದರಿಂದ ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ರೈತರಿಗೂ ಅನುಕೂಲ ಆಗಲಿದೆ.
ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಕೋಳಿ ಜಗಳ!
ಕೊನೆಗೂ ಕೋಳಿಗೂ ಹಾಫ್ ಟಿಕೇಟ್ ಹರಿಯುವಲ್ಲಿ ಕಂಡಕ್ಟರ್ ಯಶಸ್ವಿಯಾದ ಮಹಿಳೆ ಮಾತ್ರ ಜಗಳೂರು ತಲುಪುವವರೆಗೂ ಕಂಡಕ್ಟರ್ ನನ್ನು ಶಪಿಸುತ್ತಿದ್ದಳು.
ಗಂಗಾಕಲ್ಯಾಣ ಯೋಜನೆ ಸಮರ್ಪಕವಾಗಿ ಬಳಸಿಕೊಳ್ಳಿ: ನೇಮರಾಜ ನಾಯ್ಕ
ಕ್ಷೇತ್ರದಲ್ಲಿ ಗಂಗಾಕಲ್ಯಾಣ ಯೋಜನೆಯಡಿ ಒಟ್ಟು ೧೬೦ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ರೈತರು ಅಭಿವೃದ್ಧಿ ಹೊಂದಬೇಕು.
ಪ್ಯಾಸೆಂಜರ್ ರೈಲು ಮತ್ತೆ ಆರಂಭ
ಈ ರೈಲು ವಿಸ್ತರಣೆಯಿಂದ ಪ್ರತಿನಿತ್ಯ ವೈದ್ಯಕೀಯ ಚಿಕಿತ್ಸೆ, ಆಸ್ಪತ್ರೆ, ಶಾಲಾ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಸರ್ಕಾರಿ ಕಚೇರಿಗೆ ತೆರಳುವ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
< previous
1
...
272
273
274
275
276
277
278
279
280
...
307
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ