• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮುಲು- ಬಂಗಾರು ಹನುಮಂತು ಮುನಿಸು ಶಮನ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿಯಾಗಿದ್ದ ಬಂಗಾರು ಹನುಮಂತು ಅವರಿಗೆ ಟಿಕೆಟ್ ಕೈ ತಪ್ಪಲು ಶ್ರೀರಾಮುಲು ನೇರವಾಗಿ ಕಾರಣವಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಬಂಗಾರು ಹನುಮಂತು- ಶ್ರೀರಾಮುಲು ಮಧ್ಯೆ ಬಹುದಿನಗಳ ಕಾಲ ಸಂಬಂಧ ಹಳಸಿತ್ತು.
ಕಾಂಗ್ರೆಸ್‌ನದ್ದು ಸುಳ್ಳು ಗ್ಯಾರಂಟಿಗಳ ಸರ್ಕಾರ: ಚನ್ನಬಸವನಗೌಡ
ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಬರುವ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಮಹಾ ಘಟಬಂಧನದ ಅಜೆಂಡಾವನ್ನು ವಿಫಲಗೊಳಿಸಿ ಮೋದಿಜಿ ಅವರ ಕೈಬಲಪಡಿಸೋಣ ಎಂದು ಚನ್ದನಬಸವನಗೌಡ ಪಾಟೀಲ ತಿಳಿಸಿದರು.
ಮಾಜಿ ದೇವದಾಸಿಯರ ಬೇಡಿಕೆ ಈಡೇರಿಕೆಗೆ ಪತ್ರ ಚಳವಳಿ
ಗಣತಿಯಲ್ಲಿ ಬಿಟ್ಟು ಹೋದ ಮಾಜಿ ದೇವದಾಸಿಯರನ್ನು ಪಟ್ಟಿಯಲ್ಲಿ ಸೇರಿಸಿ, ಅವರ ಮಕ್ಕಳಿಗೂ ಸರ್ಕಾರದ ನೆರವು ಒದಗಬೇಕು.
ಹಂಪಿ ಪ್ರವಾಸಿಗರಿಗೆ ಬೇಕಿದೆ ನೆರಳಿನ ವ್ಯವಸ್ಥೆ!
ಹಂಪಿಯಲ್ಲಿ ಪ್ರವಾಸಿಗರಿಗೆ ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿದರೆ, ಪ್ರವಾಸಿಗರಿಗೂ ಅನುಕೂಲವಾಗಲಿದೆ.
ಬಿಜೆಪಿ ಕೆಲಸ ಕಡಿಮೆ, ಪ್ರಚಾರ ಹೆಚ್ಚು: ಸಚಿವ ಲಾಡ್‌
ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಚರ್ಚೆಯಾಗಬೇಕು. ಚರ್ಚೆ ಮಾಡಲು ಕೇಂದ್ರ ಸಿದ್ಧವಿಲ್ಲ ಎಂದು ಸಚಿವ ಸಂತೋಷ ಲಾಡ್ ದೂರಿದರು.
ಅನುದಾನ ವಿವರ ಕೋರಿ ಶಾಸಕ ಗವಿಯಪ್ಪಗೆ ಬಿಜೆಪಿ ಪತ್ರ
ಕ್ಷೇತ್ರಕ್ಕೆ ತಂದಿರುವ ಅನುದಾನದ ಕುರಿತು ಮಾಹಿತಿ ಬಹಿರಂಗಪಡಿಸಬೇಕು ಎಂದು ಬಿಜೆಪಿ ವಿಜಯನಗರ ಕ್ಷೇತ್ರದ ಮಂಡಳದ ವತಿಯಿಂದ ಪ್ರತಿಭಟನೆ ನಡೆಸಿ, ಹೊಸಪೇಟೆ ಶಾಸಕ ಎಚ್‌.ಆರ್‌. ಗವಿಯಪ್ಪ ಅವರಿಗೆ ಪತ್ರ ನೀಡಲಾಗಿದೆ.
ಮಕ್ಕಳು ಅಂಕ ತೆಗೆಯುವ ಯಂತ್ರಗಳಾಗದಿರಲಿ: ಗುರುಸಿದ್ದನಗೌಡ
ಇಂದು ಮಕ್ಕಳು ಅಂಕಗಳನ್ನು ತೆಗೆಯುವ ಯಂತ್ರಗಳಾಗುತ್ತಿರುವುದು ನಮ್ಮ ಸಮಾಜದ ದುರಂತವಾಗಿದೆ. ಶಿಕ್ಷಕರು ಶಾಲೆಗಳಲ್ಲಿ ಸೖಜನಶೀಲ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಗುರುಸಿದ್ದನಗೌಡ ಹೇಳಿದರು.
ಹಂಪಿಯಲ್ಲಿ ಪುರಂದರದಾಸರ ಆರಾಧನೋತ್ಸವ
ಶ್ರೀ ಪುರಂದರದಾಸರ ಆರಾಧನೋತ್ಸವದ ನಿಮಿತ್ತ ಹಂಪಿ ಶ್ರೀಪುರಂದರ ದಾಸರ ಮಂಟಪದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶ್ರೀಪುರಂದರ ದಾಸರ ಪ್ರತಿಮೆಗೆ ವಿಶೇಷ ಫಲ ಪಂಚಾಮೃತಾಭಿಷೇಕ ನೆರವೇರಿಸಲಾಯಿತು.
ಹಂಪಿಯಲ್ಲಿ ಪುರಂದರದಾಸರ ಆರಾಧನೋತ್ಸವ
ಶ್ರೀ ಪುರಂದರದಾಸರ ಆರಾಧನೋತ್ಸವದ ನಿಮಿತ್ತ ಹಂಪಿ ಶ್ರೀಪುರಂದರ ದಾಸರ ಮಂಟಪದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶ್ರೀಪುರಂದರ ದಾಸರ ಪ್ರತಿಮೆಗೆ ವಿಶೇಷ ಫಲ ಪಂಚಾಮೃತಾಭಿಷೇಕ ನೆರವೇರಿಸಲಾಯಿತು.
ಬಂಜಾರ ಸಂಸ್ಕೃತಿ ಪರಂಪರೆ ಶ್ರೀಮಂತ: ಡಾ. ಕಠಾರಿನಾಯ್ಕ
ಬಂಜಾರ ಜನಾಂಗದ ಪರಂಪರೆ ಮತ್ತು ಸಂಸ್ಕೃತಿ ಕುರಿತು ಹೂವಿನಹಡಗಲಿಯಲ್ಲಿ ನಡೆದ ದತ್ತಿ ಉಪನ್ಯಾಸದಲ್ಲಿ ಡಾ. ಎಲ್‌.ಪಿ. ಕಠಾರಿನಾಯ್ಕ ವಿಸ್ತೃತ ಮಾಹಿತಿ ನೀಡಿದರು. ಧೈರ್ಯ, ಸ್ವಾಭಿಮಾನಕ್ಕೆ ಬಂಜಾರ ಜನಾಂಗ ಹೆಸರಾಗಿದೆ ಎಂದರು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 307
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved