ಗ್ಯಾರಂಟಿ ಯೋಜನೆಗಳಿಂದ ಜನರ ಆರ್ಥಿಕ ಮಟ್ಟ ಸುಧಾರಣೆ : ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ. ಚಿದಾನಂದಪ್ಪಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರವು ಬಡ ಜನರು, ಮಧ್ಯಮ ವರ್ಗದ ಜನರ ಆರ್ಥಿಕ ಮಟ್ಟ ಸುಧಾರಿಸಲು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದು ರಾಜ್ಯದಲ್ಲಿ ಆರ್ಥಿಕ ಶಕ್ತಿ ತುಂಬಿದ್ದಾರೆ