ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಗಸದಿಂದ ಹಂಪಿ ನೋಡಿ ಅಬ್ಬಾ ಎಂದ ಪ್ರವಾಸಿಗರು!
ಆಗಸದಿಂದ ಹಂಪಿಯನ್ನು ವೀಕ್ಷಿಸುವ ಉದ್ದೇಶದಿಂದಾಗಿ ಹಮ್ಮಿಕೊಳ್ಳಲಾಗಿರುವ ಹಂಪಿ ಬೈಸ್ಕೈ ತೆರಳುವ ಜನರ ಪ್ರಮಾಣ ತೀರಾ ಕಡಿಮೆ ಇದ್ದುದರಿಂದ ವ್ಯವಸ್ಥಾಪಕರು ಬೇಸರ ವ್ಯಕ್ತ ಪಡಿಸಿದರು
ಜಾತಿಗೂ ಕೈ, ಬಾಯಿ, ಮೆದುಳು ಮೂಡಿವೆ
ದೇಶದಲ್ಲಿ ಜಾತಿ ಧರ್ಮಗಳನ್ನು ಮುಂದಿಟ್ಟುಕೊಂಡು ನಡೆಯಿತ್ತಿರುವ ರಾಜಕೀಯ ಮೇಲಾಟ, ನಮ್ಮೊಳಗೆ ಜಾತಿ ಕಿಚ್ಚು ಹಚ್ಚುವುದು ಸೇರಿದಂತೆ ಇಡೀ ವ್ಯವಸ್ಥೆಯ ಮೇಲೆ ಜಾತಿ ಬೀರುವ ಪರಿಣಾಮ ಕುರಿತು ಅವರ ಕವಿತೆ ಜನರಲ್ಲಿ ಜಾಗೃತಿ
ಡಿ.ಕೆ. ಸುರೇಶ್ ಹೇಳಿಕೆ ತಪ್ಪಾಗಿ ಅರ್ಥೈಸಬೇಕಾಗಿಲ್ಲ: ಉಗ್ರಪ್ಪ
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಎಸಗುತ್ತಿದೆ ಅಭಿವೃದ್ಧಿ ನೆಲೆಯಲ್ಲಿ ಈ ರಾಜ್ಯಕ್ಕೆ ಸರಿಯಾದ ಪಾಲು ಸಿಗುತ್ತಿಲ್ಲ ಎಂಬ ನೋವಿನಿಂದ ಹೀಗೆ ಹೇಳಿರಬಹುದು
ವಿಜಯನಗರ ಗತ ವೈಭವದ ಮಾದರಿ ಕರ್ನಾಟಕ ಕಟ್ಟೋಣ
ನಮ್ಮ ಸರ್ಕಾರ ಯುರೋಪ್ ಮಾದರಿಯಲ್ಲಿ ಪ್ರತಿ ನಾಗರಿಕರಿಗೆ ಕನಿಷ್ಠ ಆದಾಯ ದೊರಕುವಂತೆ ಮಾಡಲು ಯೋಜನೆ ರೂಪಿಸಿದೆ. ಇಂದು ನಾವು ನೀಡುತ್ತಿರುವ ಐದು ಗ್ಯಾರಂಟಿಗಳ ಗುರಿ ಇದೇ ಆಗಿದೆ
ಆರೋಗ್ಯ ಸೇವೆಗೆ ಕ್ಯೂ ಆರ್ ಕೋಡ್ ವಿನೂತನ ಪ್ರಯೋಗ
ಹಂಪಿ ಹಾಗೂ ಸುತ್ತಮುತ್ತಲು ಹಂಪಿ ಉತ್ಸವದ ಅಂಗವಾಗಿ ತಾತ್ಕಾಲಿಕವಾಗಿ 9 ಕ್ಲಿನಿಕ್ ಗಳನ್ನು ಸ್ಥಾಪನೆ ಮಾಡಲಾಗಿದೆ. ಇಲ್ಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ತಾತ್ಕಾಲಿಕವಾಗಿ ಸ್ಥಾಪನೆಯಾಗಿರುವ ಆಸ್ಪತ್ರೆಗಳು ಎಲ್ಲೆಲ್ಲಿ ಇವೆ ಎಂಬ ಮಾಹಿತಿ ತಿಳಿಯುತ್ತದೆ
ಇದು ಬರೀ ಉತ್ಸವವಲ್ಲ, ನಿಜಕ್ಕೂ ಜನೋತ್ಸವ...
ಹಂಪಿ ಉತ್ಸವದಲ್ಲಿ ವಸ್ತುಪ್ರದರ್ಶನದಲ್ಲಿ ವಿದೇಶಿ ಪ್ರವಾಸಿಗರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಚರ್ಚಿಸಿ ಅವರಿಂದ ಮಾಹಿತಿಯನ್ನು ಪಡೆದರು. ಹಂಪಿ ಉತ್ಸವದಲ್ಲಿ ಪಾಲ್ಗೊಂಡು ಎಲ್ಲ ವೇದಿಕೆಗಳಲ್ಲಿ ನಡೆಯುವ ಕಾರ್ಯಕ್ರಮ ವೀಕ್ಷಣೆ ಮಾಡಿ ಎಂದು ಸಲಹೆ ನೀಡಿದರು
ತರಹೇವಾರಿ ಜೋಡೆತ್ತುಗಳ ನೋಡಿ ಹುಬ್ಬೇರಿಸಿದ ಅನ್ನದಾತರು
ಪ್ರತಿವರ್ಷದ ಹಂಪಿ ಉತ್ಸವದಲ್ಲಿ ಕೇವಲ ಶ್ವಾನ ಪ್ರದರ್ಶನ, ಟಗರು, ಕೋಳಿ ಪ್ರದರ್ಶನ ಮಾತ್ರ ಕಂಡುಬರುತ್ತಿತ್ತು. ಈ ಬಾರಿ ಜೋಡೆತ್ತುಗಳ ಪ್ರದರ್ಶನ ಮಾಡಿರುವುದರಿಂದ ರೈತರು ಅತ್ಯಂತ ಖುಷಿಯಿಂದ ಎತ್ತುಗಳನ್ನು ಸಿಂಗರಿಸಿ ಪ್ರದರ್ಶನಕ್ಕೆ ತಂದಿದ್ದರು
ಬರಗಾಲದಲ್ಲಿ ಹಂಪಿ ಉತ್ಸವ ಏತಕ್ಕೆ
ಈ ನಾಡಿನಲ್ಲಿ ಹುಟ್ಟಿರುವುದೇ ನನ್ನ ಪುಣ್ಯ. ಪಂಪ, ರನ್ನ, ಜನ್ನ, ಕುಮಾರವ್ಯಾಸ, ಹರಿಹರ, ರಾಘವಾಂಕ, ಬಸವಾದಿ ಶರಣರು ಹುಟ್ಟಿದ ಪುಣ್ಯಭೂಮಿ ಕರ್ನಾಟಕ. ಈ ನೆಲದ ಮಹಿಮೆ ದೊಡ್ಡದಿದೆ. ನಾಡು ಕಟ್ಟುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು
ಇಂದಿನಿಂದ ಮೂರು ದಿನ ವೈಭವದ ಹಂಪಿ ಉತ್ಸವ
ಫೆ. 2ರಂದು ಗಾಯತ್ರಿ ಪೀಠ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಮಡಿವಾಳ ಸಮುದಾಯ ಎಸ್‌ಸಿ ಪಟ್ಟಿಗೆ ಸೇರಿಸಿ: ಎಂ. ರಾಮಣ್ಣ
ಈಗಾಗಲೆ ೧೭ರಾಜ್ಯಗಳಲ್ಲಿ ಎಸ್‌ಸಿ ಪಟ್ಟಿಯಲ್ಲಿದೆ ಎಂಬುದನ್ನು ಸರ್ಕಾರ ಪರಿಗಣಿಸಬೇಕು. ಸರ್ಕಾರ ಕೂಡಲೇ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಎಂ. ರಾಮಣ್ಣ ಆಗ್ರಹಿಸಿದರು.
< previous
1
...
278
279
280
281
282
283
284
285
286
...
307
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ