ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದಿದ್ದರೆ ಮಾತ್ರ ಯಶಸ್ಸು: ಅಂಜಿನಪ್ಪ
ಮನುಷ್ಯನಿಗೆ ಆತ್ಮವಿಶ್ವಾಸ ಬಹಳ ಮುಖ್ಯ. ಎಂತಹ ಕಠಿಣ ಕೆಲಸವಾದರೂ ಮಾಡಬಲ್ಲೆ ಎಂಬ ನಂಬಿಕೆ ಬರಬೇಕು. ಈ ನಿಟ್ಟಿನಲ್ಲಿ ಸಾಗಿದರೆ ಮಾತ್ರ ಗುರಿ ತಲುಪಬಹುದು.
ಹಂಪಿ ಉತ್ಸವದಲ್ಲಿ ಧ್ವನಿ, ಬೆಳಕಿನ ರಸದೌತಣ
ಹಂಪಿ ಉತ್ಸವದಲ್ಲಿ ಫೆ. 2ರಿಂದ ಏಳು ದಿನಗಳವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ಫೆ. 2ರಂದು ಸಂಜೆ 7 ಗಂಟೆಗೆ ನಡೆಯಲಿದೆ.
ವಚನಗಳ ಮೂಲಕ ಸಮಾಜ ತಿದ್ದಿದ ಅಂಬಿಗರ ಚೌಡಯ್ಯ: ಶಾಸಕಿ ಎಂ.ಪಿ. ಲತಾ
ಅಂಬಿಗರ ಚೌಡಯ್ಯನವರ ಜತೆಗೆ ಮಹಾ ದಾರ್ಶನಿಕ ವೇದವ್ಯಾಸ ಮಹರ್ಷಿಗೂ ಅಷ್ಟೆ ಮಹತ್ವ ಕೊಡಬೇಕು.
ಸ್ಥಳ ಭೇಟಿ ನೆಪವೊಡ್ಡಿ ಗೈರಾದರೆ ಸಸ್ಪೆಂಡ್ ಗ್ಯಾರಂಟಿ: ಸದಾಶಿವ ಪ್ರಭು
ಸಬೂಬು ನೀಡಿ ಪಂಚಾಯಿತಿಗಳಿಗೆ ಹೋಗದೆ ಗೈರಾದರೆ ಶಿಸ್ತುಕ್ರಮ ಗ್ಯಾರಂಟಿ. ಉಳಿದ ಪಿಡಿಒಗಳಿಗೂ ಈ ಬಗ್ಗೆ ಪಾಠವೂ ಆಗುತ್ತದೆ ಎಂದು ಜಿಪಂ ಸಿಇಒ ಎಚ್ಚರಿಸಿದರು.
ತಾಂಡಾ, ಹಳ್ಳಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಗವಿಯಪ್ಪ
ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗೂ ಆದ್ಯತೆ ನೀಡಲಾಗಿದೆ. ಈಗಾಗಲೇ ಜನತಾ ದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಲಾಗುತ್ತಿದೆ ಎಂದು ಶಾಸಕ ಎಚ್.ಆರ್. ಗವಿಯಪ್ಪ ತಿಳಿಸಿದರು.
ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಹಿನ್ನಡೆ: ಶಾಸಕ ಕೃಷ್ಣನಾಯ್ಕ
ಹಂತ- ಹಂತವಾಗಿ ಅಭಿವೃದ್ಧಿ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದ್ದು, ಕ್ಷೇತ್ರದ ಜನರು ಸಹಕಾರ ನೀಡಬೇಕು ಎಂದು ಶಾಸಕ ಕೃಷ್ಣನಾಯ್ಕ ತಿಳಿಸಿದರು.
ಯೋಗ ಸಾಧಕರಿಗೆ ಪ್ರೋತ್ಸಾಹ ದೊರೆಯಲಿ: .ಎ. ಗಾಳೆಪ್ಪ
ಯೋಗಾಸನ ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಿದೆ. ಇದು ಭಾರತೀಯರ ಪ್ರಾಚೀನ ಕಲೆಯಾಗಿದೆ. ಇದನ್ನು ಉಳಿಸಿ ಬೆಳೆಸಬೇಕಿದೆ.
ಹಂಪಿ ಉತ್ಸವ: ಶಿಲ್ಪ ಅರಳಿಸುತ್ತಿರುವ ಶಿಲ್ಪಿಗಳು
ವಾಸ್ತುಶಿಲ್ಪ ಶೈಲಿ, ಚಾಲುಕ್ಯ ಶೈಲಿ ಮತ್ತು ಹೊಯ್ಸಳ ಶೈಲಿಗಳಲ್ಲಿ ಶಿಲ್ಪಿಗಳು ಶಿಲ್ಪಗಳನ್ನು ಅರಳಿಸುತ್ತಿದ್ದಾರೆ. ಹಾಗಾಗಿ ಹಂಪಿಯಲ್ಲಿ ವಿಜಯನಗರದ ಗತವೈಭವ ಮರುಕಳಿಸುವ ಕಾರ್ಯ ನಡೆದಿದೆ. ಜನವರಿ 31ರ ವರೆಗೆ ಶಿಲ್ಪಿಗಳು ಶಿಲ್ಪಗಳನ್ನು ಕೆತ್ತನೆ ಮಾಡಲಿದ್ದಾರೆ.
ಜನೋತ್ಸವವಾಗಿ ಹಂಪಿ ಉತ್ಸವ, ಭರದ ಸಿದ್ಧತೆ
ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ಫೆ. 2, 3, 4ರಂದು ನಾಲ್ಕು ವೇದಿಕೆಗಳಲ್ಲಿ ಹಂಪಿ ಉತ್ಸವ ನಡೆಯಲಿದೆ. ಉತ್ಸವವನ್ನು ಜನೋತ್ಸವವನ್ನಾಗಿಸಲು ಭಾರೀ ಸಿದ್ಧತೆಯೂ ನಡೆದಿದೆ. ಹಂಪಿಯನ್ನು ನವವಧುವಿನಂತೆ ಸಜ್ಜುಗೊಳಿಸಲಾಗುತ್ತಿದೆ.
ಹರಪನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗಟ್ಟಿಗೊಳಿಸಿ: ಲತಾ ಮಲ್ಲಿಕಾರ್ಜುನ
ಹರಪನಹಳ್ಳಿ ಪಟ್ಟಣದ ಕಾಂಗ್ರೆಸ್ ಭವನದಲ್ಲಿ ನೂತನವಾಗಿ ನೇಮಕಗೊಂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ವಿ. ಅಂಜಿನಪ್ಪ ಹಾಗೂ ಮೈದೂರು ಕುಬೇರಪ್ಪ ಅವರನ್ನು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಅಭಿನಂದಿಸಿದರು.
< previous
1
...
280
281
282
283
284
285
286
287
288
...
307
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ