• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಜಾರ ಸ್ವಾಭಿಮಾನಿ ಸಮಾಜ
ಬಂಜಾರ ಸಮಾಜ ಶ್ರಮಜೀವಿ ಸಮಾಜವಾಗಿದ್ದು, ದುಡಿಮೆಯನ್ನೇ ನೆಚ್ಚಿಕೊಂಡಿದ್ದಾರೆ. ಈ ಸಮಾಜದವರು ಶಿಕ್ಷಣ ಪಡೆದು, ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳನ್ನು ಪಡೆಯಬೇಕು. ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಚೇತರಿಕೆ ಪಡೆಯಬೇಕು. ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.
26ರಂದು ಮಾದಿಗರ ಮುನ್ನಡೆ ಜಿಲ್ಲಾಮಟ್ಟದ ಸಮಾವೇಶ
ರಾಜ್ಯದ ಎಲ್ಲೆಡೆ ಮಾದಿಗರ ಮುನ್ನಡೆ ಸಮಾವೇಶ ಡಿ. 26ಕ್ಕೆ ವಿಜಯನಗರ ಜಿಲ್ಲಾ ಮಟ್ಟದ ಸಮಾವೇಶ ಹಗರಿಬೊಮ್ಮನಹಳ್ಳಿಯಲ್ಲಿ ನಡೆಯಲಿದೆ
ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಜಾಗ ಪರಿಶೀಲಿಸಿದ ಸಚಿವ
ಈ ಭಾಗದ ಕಬ್ಬು ಬೆಳೆಗಾರರ ಅನುಕೂಲಕ್ಕಾಗಿ ಸಕ್ಕರೆ ಕಾರ್ಖಾನೆ ಸ್ಥಾಪನೆಗಾಗಿ ನಾಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೭೭.೫೧ ಎಕರೆ ಸರ್ಕಾರಿ ಭೂಮಿಯನ್ನು ಶಾಸಕ ಎಚ್.ಆರ್. ಗವಿಯಪ್ಪ ಗುರುತಿಸಿದ್ದರು. ಈ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಅವರು ಉದ್ದೇಶಿತ ಸಕ್ಕರೆ ಕಾರ್ಖಾನೆ ಸ್ಥಾಪಿತ ಜಾಗವನ್ನು ಪರಿಶೀಲಿಸಿದರು.
ಕಬ್ಬು ಕಟಾವು ಮಾಡದ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ
ಕಬ್ಬು ಕಟಾವಿಗೆ ರೈತರೇ ಹಣ ನೀಡಬೇಕಿದೆ. ಸಾಗಾಣಿಕೆ ಕಾರಣಕ್ಕಾಗಿ ಕೆಲಸಗಾರರು ಬರುತ್ತಿಲ್ಲ. ವಿದ್ಯುತ್ ಸಮಸ್ಯೆ, ನದಿಯಲ್ಲಿ ನೀರಿಲ್ಲ. ಇಳುವರಿ ಕುಂಠಿತಗೊಳ್ಳುತ್ತಿದೆ. ರೈತರ ಮಧ್ಯೆಯೇ ತಾರತಮ್ಯ ಮಾಡುತ್ತಾರೆ. ದೂರದ ಊರಿನ ಗ್ರಾಮಗಳ ಕಬ್ಬು ಕಟಾವಿಗೆ ವಿಳಂಬ ಮಾಡುತ್ತಾರೆ.
ನರೇಗಾ ಮಾನವ ದಿನಗಳ ಹೆಚ್ಚಳಕ್ಕೆ ಆಗ್ರಹ
ಈಗಾಗಲೇ ಸರ್ಕಾರ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಿದೆ. ಅತ್ತ ಕೃಷಿ ಕೆಲಸವೂ ಇಲ್ಲ. ಅತ್ತ ನರೇಗಾ ಕೆಲಸವಿಲ್ಲದೇ ಬೇರೆಡೆ ಉದ್ಯೋಗ ಅರಸಿ ಗುಳೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ನರೇಗಾ ಯೋಜನೆಯಲ್ಲಿ ಈಗ 100 ಮಾನವ ದಿನಗಳನ್ನು ನೀಡಿದೆ. ಬರ ಹಿನ್ನೆಲೆಯಲ್ಲಿ 50 ಮಾನವ ದಿನಗಳನ್ನು ಹೆಚ್ಚಳ ಮಾಡಿ ಸಕಾಲದಲ್ಲಿ ಕಾರ್ಮಿಕರ ಕೂಲಿ ಪಾವತಿ ಮಾಡುವ ಹಣವನ್ನು ಬಿಡುಗಡೆ ಮಾಡಬೇಕು.
ಕುಡಿವ ನೀರು, ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ
ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ಹೋದರೆ 24 ಗಂಟೆಯೋಳಗೆ ಮತ್ತೊಂದು ಟ್ರಾನ್ಸ್‌ಫಾರ್ಮರ್‌ನ್ನು ರೈತರ ಬೇಡಿಕೆ ಅನುಗುಣವಾಗಿ ಕೊಡಲೇಬೇಕು ಎಂದು ಜೆಸ್ಕಾಂ ಸಹಾಯಕ ಎಂಜಿನಿಯರ್‌ ಚೇತನ್‌ ಅವರಿಗೆ ಶಾಸಕರು ತಾಕೀತು ಮಾಡಿದರು.
ಸಂಕಷ್ಟ ಕಾಲದಲ್ಲಿ ಕಾಂಗ್ರೆಸ್‌ ಕೈ ಹಿಡಿದದ್ದು ಕರ್ನಾಟಕ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರು ರಾಜ್ಯದ ಜನತೆಗೆ ನೀಡಿದ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ.
ಪ್ರತಿ ತಿಂಗಳು ವೇತನ ನೀಡಲು ಒತ್ತಾಯ
ಕಳೆದ ಕೆಲವು ದಿನಗಳಿಂದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗಳಲ್ಲಿ ಹಿನ್ನಡೆಯಾಗುತ್ತಿದೆ. ಈಗಾಗಲೆ ಕೆಲ ವಿವಿಗಳು ಪರೀಕ್ಷೆ ವೇಳಾಪಟ್ಟಿ ಬಿಡುಗಡೆಗೊಳಿಸಿವೆ. ಈ ಹಿನ್ನೆಲೆಯಲ್ಲಿ ತರಗತಿಗಳು ನಡೆಯುವುದು ವಿದ್ಯಾರ್ಥಿಗಳ ತೀವ್ರ ಅಗತ್ಯವಾಗಿದೆ.
ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸಂಗೊಳ್ಳಿ ರಾಯಣ್ಣ
ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣ ಈಸ್ಟ್ ಇಂಡಿಯಾ ಕಂಪನಿ ವಿರುದ್ದ ಹೋರಾಟ ಮಾಡಿದ ಸಾಹಸಿಗ. ವಿಶೇಷ ಯುದ್ಧ ಕೌಶಲಗಳನ್ನು ನಾಡಿಗೆ ಪರಿಚಯಿಸಿದ ಹಿರಿಮೆ ಸಂಗೊಳ್ಳಿ ರಾಯಣ್ಣ ಅವರದ್ದಾಗಿದೆ.
ಹಾಲಿನ ದರ ಏರಿಕೆಗೆ ಸಿಎಂ ಸೂಚನೆ ನೀಡಿಲ್ಲ: ಭೀಮಾನಾಯ್ಕ
ಜನವರಿಯಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪ ಇಲ್ಲ. ಈಗ ನಾಲ್ಕೈದು ತಿಂಗಳ ಹಿಂದೆ ಹಾಲಿನ ದರ ಏರಿಕೆ ಮಾಡಲಾಗಿದೆ. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದರ ಏರಿಕೆ ಬಗ್ಗೆ ಇನ್ನೂ ಸೂಚನೆ ನೀಡಿಲ್ಲ.
  • < previous
  • 1
  • ...
  • 280
  • 281
  • 282
  • 283
  • 284
  • 285
  • 286
  • 287
  • 288
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved