ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕರ್ಕಶ ಶಬ್ದದ ಧ್ವನಿವರ್ಧಕ ಬಳಸಿದರೆ ಕ್ರಮ: ಪಿಎಸ್‌ಐ
ಚಾಲಕರು ರಸ್ತೆ ನಿಯಮಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳುವ ಅಗತ್ಯವಿದೆ. ಮೋಟಾರ್ ಸೈಕಲ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.
ರಾಯ, ಬಸವ ಕಾಲುವೆಗಳಿಗೆ ಮೇ 30ರ ವರೆಗೆ ನೀರು: ಸಚಿವ ತಂಗಡಗಿ
ರೈತರ ಬೆಳೆಗಳನ್ನು ಉಳಿಸಲು ಆನ್ ಆ್ಯಂಡ್ ಆಫ್ ಮಾದರಿಯನ್ನು ಪರಿಗಣಿಸಿ ಪ್ರತಿ ನಿತ್ಯ 100 ಕ್ಯುಸೆಕ್ ನೀರು ಹರಿಸಲಾಗುವುದು ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ಬಸವಣ್ಣ ಸಾಂಸ್ಕೃತಿಕ ನಾಯಕ: ಸಂಭ್ರಮಾಚರಣೆ
900 ವರ್ಷಗಳ ನಂತರವೂ ಬಸವಣ್ಣನವರ ಚಿಂತನೆಗಳ ಜೀವಂತವಾಗಿವೆ ಎನ್ನುವುದಕ್ಕೆ ಸರ್ಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದೇ ಸಾಕ್ಷಿ.
ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯ ನೀಡಲು ಸಿದ್ಧತೆ: ಕೃಷ್ಣನಾಯ್ಕ
ಗ್ರಾಮೀಣ ಮಕ್ಕಳ ಇಂಗ್ಲಿಷ್ ಭಾಷೆಯ ಬೆಳವಣಿಗೆಗೆ ಎಲ್ಲ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶೀಘ್ರದಲ್ಲೇ ಆಂಗ್ಲ ಭಾಷೆಯ ಸಂವಹನ ದೃಷ್ಟಿಯಿಂದ ಲ್ಯಾಬ್ ಆರಂಭಿಸುವುದಾಗಿ ಶಾಸಕ ಕೃಷ್ಣನಾಯ್ಕ ತಿಳಿಸಿದರು.
ಎನ್‌ಪಿಎಸ್ ರದ್ದುಗೊಳಿಸಲು ಮನವಿ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿದಂತೆ 2006ರ ನಂತರ ಸೇವೆಗೆ ಸೇರಿದ ನೌಕರರಿಗೆ ಕೂಡಲೇ ಹಳೆ ಪಿಂಚಣಿ ವ್ಯವಸ್ಥೆ ಮಾಡಲು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಕಲ್ಲಡ್ಕ ಪ್ರಭಾಕರ ಭಟ್ಟರ ಬಂಧನಕ್ಕೆ ಒತ್ತಾಯ
ದಲಿತ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ರಾಯ, ಬಸವ ಕಾಲುವೆ 12 ಟಿಎಂಸಿ ಮೀಸಲಿಡಿ
12 ಟಿಎಂಸಿ ನೀರನ್ನು ಮೊದಲೇ ತೆಗೆದಿರಿಸಿ ಆ ಬಳಿಕ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳು ತಮ್ಮ ಪಾಲಿನ ನೀರು ಪಡೆಯಬೇಕು ಎಂಬುದು ವಿಜಯನಗರ ಕಾಲದ ಕಾಲುವೆಗಳನ್ನು ಅವಲಂಬಿಸಿರುವ ರೈತರ ಒತ್ತಾಯ.
ಜೂಲಾಜಿಕಲ್ ಪಾರ್ಕ್‌ಗೆ ಮತ್ತೊಂದು ಜಿರಾಫೆ ಆಗಮನ
ಈ ಬಾರಿ ಹಂಪಿ ಉತ್ಸವ ಕಳೆಗಟ್ಟಿಸಲು ಜಿರಾಫೆ ಆಗಮನವಾಗಿದೆ. ಈ ಜೋಡಿ ಜಿರಾಫೆಗಳು ಈಗ ಮೃಗಾಲಯದಲ್ಲಿ ಆಕರ್ಷಣೆ ಕೇಂದ್ರವಾಗಿವೆ.
ಅಯೋಧ್ಯೆಗೆ 51 ಅಡಿ ಉದ್ದದ ಭಗವಾ ಧ್ವಜ
ಶಶಿಕಾಂತ ಸ್ಪಟಿಕ ಅವರು 2019ರಲ್ಲಿ ಅಯೋಧ್ಯೆಗೆ ಹೋಗಿದ್ದಾಗ ಭಗವಾಧ್ವಜ ತಯಾರಿಸಲು ಅನುಮತಿಯನ್ನು ರಾಮಮಂದಿರ ಟ್ರಸ್ಟ್‌ನವರಲ್ಲಿ ಕೋರಿದ್ದರು. ಟ್ರಸ್ಟ್‌ನವರು ಅನುಮತಿ ನೀಡಿದ್ದರು.
ಅಯೋಧ್ಯೆಯಲ್ಲಿ ಕನ್ನಡಿಗರ ಸಂಪೂರ್ಣ ರಾಮಾಯಣ ಪ್ರದರ್ಶನ
ಅಯೋಧ್ಯೆಯ ತುಳಸಿ ವನದಲ್ಲಿ ಜ. 15, 16 ಮತ್ತು 17ರಂದು ಸಂಪೂರ್ಣ ರಾಮಾಯಣ ಬಯಲಾಟ ಪ್ರದರ್ಶನವನ್ನು 16 ಕಲಾವಿದರು ನೀಡಿದ್ದಾರೆ. ಮೂರು ದಿನವೂ ಪ್ರೇಕ್ಷಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಈ ಪ್ರದರ್ಶನ ನೋಡಿದ್ದಾರೆ.
< previous
1
...
285
286
287
288
289
290
291
292
293
...
307
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?