• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಬೀಜ, ಗೊಬ್ಬರ ಮಾರಾಟ ಮಾಡಿ, ದರ ಎಂಆರ್‌ಪಿ ಮೀರಬಾರದು: ಶಾಸಕಿ ಎಂ.ಪಿ. ಲತಾ
ರೈತರಿಗೆ ಗುಣಮಟ್ಟದ ಬೀಜ- ರಸಗೊಬ್ಬರ, ಕೀಟ ನಾಶಕಗಳನ್ನು ಮಾರಾಟ ಮಾಡಿ, ಎಂಆರ್‌ ಪಿ ದರಕ್ಕಿಂತ ಹೆಚ್ಚಿನ ಹಣ ಪಡೆಯಬಾರದು.
ಧಾರ್ಮಿಕ ಕಾರ್ಯಗಳಿಂದ ಮನುಷ್ಯ ಸಂಬಂಧ ಗಟ್ಟಿ: ಈ.ತುಕಾರಾಂ
ಧಾರ್ಮಿಕ ಕಾರ್ಯಗಳಿಂದ ಮನುಷ್ಯ ಸಂಬಂಧಗಳು ಗಟ್ಟಿಯಾಗುತ್ತಿದ್ದು, ಪರಸ್ಪರ ಅರಿತು ಬಾಳುವ, ದಿನನಿತ್ಯದ ಜಂಜಡ, ನೋವುಗಳನ್ನು ಮರೆತು ತನ್ನ ಎಲ್ಲಾ ಸಂಬಂಧಿಕರೊಂದಿಗೆ ನಲಿಯಲು, ನೋವು-ನಲಿವು ಹಂಚಿಕೊಳ್ಳಲು ಹಬ್ಬ, ಜಾತ್ರೆಗಳನ್ನು ನಮ್ಮ ಪೂರ್ವಜರು ಮಾಡಿಕೊಂಡು ಬಂದಿದ್ದಾರೆ.
ಇಂದಿರಾ ಗಾಂಧಿ ಕಟ್ಟೆ ಅನಾವರಣ: ಹೋರಾಟಗಾರರ ಸಂತಸ
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದಿರಾ ಗಾಂಧಿ ಕಟ್ಟೆ ಅಭಿವೃದ್ಧಿಗೊಳಿಸಿ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರ ಪ್ರತಿಮೆ ಅನಾವರಣವನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವುದಕ್ಕೆ ವಿಜಯನಗರ ಜಿಲ್ಲೆಯ ಪ್ರಗತಿಪರ ಚಿಂತಕರು, ರೈತಪರ, ದಲಿತಪರ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.
ದೇಶದೊಳಗಿನ ಭಯೋತ್ಪಾದನೆ ಮೊದಲು ಮಟ್ಟಹಾಕಬೇಕು: ಚೆನ್ನಬಸವ ಶಿವಯೋಗಿ ಸ್ವಾಮೀಜಿ
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ, ಬಿಜೆಪಿ ಮಂಡಲ, ವಿವಿಧ ಸಂಘಟನೆಗಳ ಆಶ್ರಯದಲ್ಲಿ ರಾಷ್ಟ್ರರಕ್ಷಣೆಗಾಗಿ ನಾಗರಿಕರು ಎಂಬ ವಿಚಾರದಡಿ ಗುರುವಾರ ಪಟ್ಟಣದಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು.
ತುಂಗಭದ್ರಾ ಜಲಾಶಯದ 32 ಗೇಟ್ ಬದಲಾವಣೆಗೆ ಮರು ಟೆಂಡರ್
ತುಂಗಭದ್ರಾ ಜಲಾಶಯದ 32 ಕ್ರಸ್ಟ್ ಗೇಟ್ ಬದಲಾವಣೆಗೆ ಟೆಂಡರ್ ಕರೆಯಲಾಗಿದ್ದು, ಅರ್ಜಿ ಸಲ್ಲಿಸಿದ್ದ ನಾಲ್ಕು ಗುತ್ತಿಗೆ ಕಂಪನಿಗಳು ಅರ್ಹತೆ ಹೊಂದದ ಹಿನ್ನೆಲೆ ಈಗ ತುಂಗಭದ್ರಾ ಮಂಡಳಿ ಮರು ಟೆಂಡರ್ ಕರೆದಿದೆ.
ಆನ್‌ಲೈನ್ ಕಲಿಕೆಯಿಂದ ಕೌಶಲ್ಯ ಸಂಪಾದನೆ: ಡಾ. ಮಹಾದೇವ ಪ್ರಸನ್ನ
ಇಂದಿನ ಇಂಟರ್ನೆಟ್ ಯುಗದಲ್ಲಿ ಕಲಿಕೆಗೆ ಹೆಚ್ಚಿನ ಅವಕಾಶಗಳಿವೆ. ಆದರೆ, ನಿರ್ದಿಷ್ಟ ಪಠ್ಯಕ್ರಮದ ಕ್ರಮದ ಕೊರತೆಯಿಂದ ಅದು ಸಮರ್ಥವಾಗಿ ಉಪಯೋಗವಾಗುತ್ತಿಲ್ಲ.
ಸಮರ್ಪಣೆ ಸಂಕಲ್ಪ ಸಮಾವೇಶ: ಭವ್ಯ ವೇದಿಕೆ ತೆರವು ಕಾರ್ಯ
ವಿಜಯನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮರ್ಪಣೆ ಸಂಕಲ್ಪ ಸಮಾವೇಶಕ್ಕೆ ಹಾಕಲಾಗಿದ್ದ ಭವ್ಯ ವೇದಿಕೆ ತೆರವುಗೊಳಿಸುವ ಕಾರ್ಯ ನಡೆದಿದೆ. ಇನ್ನೊಂದೆಡೆ ಕ್ರೀಡಾಂಗಣದಲ್ಲಿ ನೀರಿನ ಹಾಗು ಮಜ್ಜಿಗೆ ಪ್ಯಾಕೆಟ್‌ಗಳು ಎಲ್ಲೆಂದರಲ್ಲಿ ಬಿದ್ದಿದ್ದು, ಸ್ವಚ್ಛತಾ ಕೆಲಸವೂ ನಡೆದಿದೆ.
ವಿಜಯನಗರ: ಸಿಡಿಲಿಗೆ ಎತ್ತು ಬಲಿ, ಹಳ್ಳದಲ್ಲಿ ಕೊಚ್ಚಿ ಹೋದ ಹಸು
ವಿಜಯನಗರ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಹಳ್ಳಗಳು ತುಂಬಿ ಹರಿದು, ಹೊಲ, ಗದ್ದೆಗಳಿಗೆ ನೀರು ನುಗ್ಗುತ್ತಿದೆ.
ತುಂಗೆಯ ದಡದ ಮರಳು ಲೂಟಿ ನಿರಂತರ!
ತಾಲೂಕಿನ ಹರವಿ ಸೇರಿದಂತೆ ನದಿ ತೀರದ ಪ್ರದೇಶಗಳಲ್ಲಿ ಮರಳು ಅಕ್ರಮ ಸಾಗಾಟ ಎಗ್ಗಿಲ್ಲದೇ ಸಾಗಿದೆ. ಹತ್ತಾರು ಅಕ್ರಮಗಳನ್ನು ತಡೆಗಟ್ಟಲಾಗದೇ ಜಿಲ್ಲಾಡಳಿತ ನಿತ್ರಾಣವಾದಂತಿದೆ.
15 ವರ್ಷಗಳ ನಂತರ ಕೂಡ್ಲಿಗಿಯಲ್ಲಿ ಊರಮ್ಮ ಜಾತ್ರೆಯ ಸಡಗರ
ಪಾಳೇಗಾರರ ಕಾಲದಲ್ಲಿ ಪಟ್ಟಣದ ಅಧಿದೇವ ಶ್ರೀ ಕೊತ್ತಲ ಆಂಜನೇಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಊರಮ್ಮದೇವಿ ದೇವಸ್ಥಾನ ನಿರ್ಮಾಣವಾಯಿತೆಂದು ಸ್ಥಳೀಯರು ಹೇಳುತ್ತಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 271
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved