ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಮನ ಸೆಳೆಯುತ್ತಿರುವ ಹಂಪಿ ಉತ್ಸವದ ಲಾಂಛನ
ವಿಜಯನಗರ ಸಾಮ್ರಾಜ್ಯದ ಗತವೈಭವದ ಕಲೆ, ಸಾಹಿತ್ಯ, ಸಂಸ್ಕೃತಿ, ವಾಸ್ತುಶಿಲ್ಪವನ್ನು ಇಡೀ ಜಗತ್ತಿಗೆ ಉಣಬಡಿಸುವ ಹಂಪಿ ಉತ್ಸವದ ಲಾಂಛನವನ್ನು ಹೊಸಪೇಟೆ ಏಳುಕೇರಿ ಹುಡುಗ ದೀಪಕ್ ಬಾಣದ ತಮ್ಮ ಕುಂಚದಲ್ಲಿ ಲಾಂಛನ ಅರಳಿಸಿದ್ದಾರೆ.
ರಸ್ತೆಯಲ್ಲಿ ಕುರಿ ನಿಲ್ಲಿಸಿ ಸಂಸದರ ವಿರುದ್ಧ ಪ್ರತಿಭಟನೆ
ಕಾಂಗ್ರೆಸ್ ಕಾರ್ಯಕರ್ತರು ಅನಂತಕುಮಾರ್ ಹೆಗಡೆಯವರ ಪ್ರತಿಕೃತಿಯೊಂದಿಗೆ ಕುರಿಗಳೊಂದಿಗೆ ಆಗಮಿಸಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಪ್ರತಿಭಟನೆ ಮೂಲಕ ಸಾಗಿ ಮದಕರಿ ವೃತ್ತದಲ್ಲಿ ಪ್ರತಿಕೃತಿ ದಹಿಸಿ ಹೆಗಡೆಯವರ ವಿರುದ್ಧ ಘೋಷಣೆ ಕೂಗಲಾಯಿತು.
ಮನೆ ಬಾಗಿಲಿಗೆ ಆಡಳಿತವೇ ಜನತಾ ದರ್ಶನದ ಧ್ಯೇಯ: ಕೆ. ನೇಮರಾಜನಾಯ್ಕ
₹10 ಲಕ್ಷ ಮತ್ತು ₹2.50 ಲಕ್ಷ ವೆಚ್ಚದ ಒಆರ್‌ಎಸ್ ಕುಡಿಯುವ ನೀರನ ಟ್ಯಾಂಕ್‌ಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
ಅನಂತಕುಮಾರ ಹೆಗಡೆ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆವಹೇಳನ ಮಾಡಿ ರಾಜ್ಯದಲ್ಲಿ ಜಾತಿ, ಜಾತಿಗಳ ಮಧ್ಯೆ ವಿಷಬೀಜ ಬಿತ್ತುವ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಸೈಕಲ್ ಏರಿ ಜನರ ಸಮಸ್ಯೆ ಆಲಿಸಿದ ವಿಜಯನಗರ ಡಿಸಿ
ಜಿಲ್ಲಾಧಿಕಾರಿಗಳು ತಮ್ಮ ಮನೆ ಬಾಗಿಲ ಬಳಿ ಸೈಕಲ್ ಮೂಲಕ ಬರುತ್ತಿದ್ದಂತೆ ಮಹಿಳೆಯರು ಸೇರಿದಂತೆ ಸಾರ್ವಜನಿಕರು, ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ ಎಂದು ದೂರಿದರು.
ಕೂಡ್ಲಿಗಿಯಲ್ಲಿ 2 ಮನೆಗಳಲ್ಲಿ ಚಿನ್ನಾಭರಣ ಕಳ್ಳತನ
ಈ ಬಗ್ಗೆ ಎರಡು ಪ್ರತ್ಯೇಕ ಘಟನೆಯ ಕಳವು ಪ್ರಕರಣಗಳು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಮಲ್ಲೇಶಪ್ಪ ಮಲ್ಲಾಪುರೆ ಸೇರಿ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಕ್ಕಳಲ್ಲಿ ಸಂಸ್ಕೃತಿ ಕಲಿಸುವ ಕಾರ್ಯವಾಗಲಿ: ಶಾಸಕಿ ಎಂ.ಪಿ. ಲತಾ
ಪ್ರತಿ ಹಬ್ಬಗಳಲ್ಲಿ ವಿಶಿಷ್ಟ ರೀತಿಯ ಭಕ್ಷ್ಯಗಳನ್ನು ತಯಾರಿಸಿ ನೈವೇದ್ಯ ಮಾಡುವ ಪರಿಪಾಠ ನಮ್ಮಲ್ಲಿ ಚಾಲ್ತಿಯಲ್ಲಿದೆ.
ಸಂಕ್ರಾಂತಿ: ಹಂಪಿಗೆ ಹರಿದು ಬಂದ ಭಕ್ತಸಾಗರ
ಹಬ್ಬದ ಹಿನ್ನೆಲೆ ವಿರೂಪಾಕ್ಷೇಶ್ವರ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ದೇವರಿಗೆ ಅಭಿಷೇಕ, ವಿಶೇಷ ಅಲಂಕಾರ ಮಾಡಲಾಗಿತ್ತು.
ಗಮನ ಸೆಳೆದ ಕೃಷಿ ಚಟುವಟಿಕೆ ಪ್ರಾತ್ಯಕ್ಷಿಕೆ
ಸಂಕ್ರಾಂತಿಯಲ್ಲಿ ಸೂರ್ಯ ತನ್ನ ಪಥ ಬದಲಾಯಿಸುವಂತೆ ಬದುಕಿನಲ್ಲಿಯೂ ಸಂಕಷ್ಟಗಳ ಪಥ ಬದಲಿಸಲು ಕಾಯಕನಿಷ್ಠೆ ಹೊಂದಬೇಕಿದೆ.
ಶಿಕ್ಷಣದಿಂದ ಮಾತ್ರ ಸಮಾಜದ ಉದ್ಧಾರ: ಎಂ.ವಿ. ಅಂಜಿನಪ್ಪ
ಕಲ್ಲು ಒಡೆಯುವುದು, ಮಣ್ಣು ತೆಗೆಯುವುದು ನಮ್ಮ ಸಮಾಜದ ಮೂಲ ವೃತ್ತಿಯಾಗಿದ್ದು, ಅವರಿಗೆ ಕಂದಾಯ ಇಲಾಖೆಯಿಂದ 1 ಅಥವಾ 2 ಎಕರೆ ಭೂಮಿ ಕೊಟ್ಟು ಸಹಕರಿಸಬೇಕು.
< previous
1
...
286
287
288
289
290
291
292
293
294
...
307
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ