• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • vijayanagara

vijayanagara

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣ, ಅಧಿಕಾರದಿಂದ ತೃಪ್ತಿ ಸಿಗಲ್ಲ: ಚನ್ನವೀರ ಶಿವಯೋಗಿಗಳು

ಶರಣರ ವಚನಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಜಾತಿ- ಭೇದಭಾವ ತೊರೆದು ಸಮಾನತೆಯನ್ನು ಬೆಳೆಸಿಕೊಳ್ಳಬೇಕು ಎಂದು ಲಿಂಗನಾಯಕನಹಳ್ಳಿ ಮಠದ ಚನ್ನವೀರ ಶಿವಯೋಗಿಗಳು ತಿಳಿಸಿದರು

ಶಿಕ್ಷಣ ಪಡೆಯಲು ಬಡತನ ಅಡ್ಡಿಯಾಗದಿರಲಿ: ಪುರುಷೋತ್ತಮ
ಶಿಕ್ಷಣ ಪಡೆಯಲು ಯಾರಿಗೂ ಬಡತನ ಅಡ್ಡಿಯಾಗಬಾರದು ಎಂಬ ದೃಷ್ಟಿಯಿಂದ ಸರ್ಕಾರ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ವಿದ್ಯಾರ್ಥಿವೇತನ, ಬಿಸಿಯೂಟ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ.
ಹಂಪಿ ಉತ್ಸವಕ್ಕೆ ಶಾಶ್ವತ ಸೌಕರ್ಯದ ವ್ಯವಸ್ಥೆ!
ಮೊಬೈಲ್‌ ಶೌಚಾಲಯದ ಜತೆಗೆ ಶಾಶ್ವತ ಶೌಚಾಲಯಗಳು ಕೂಡ ಹಂಪಿಯಲ್ಲಿ ದೊರೆಯಲಿದೆ. ಪ್ರವಾಸಿಗರಿಗೆ ಮೂಲ ಸೌಕರ್ಯಕ್ಕಾಗಿ ಗೆಜ್ಜಲ ಮಂಟಪದ ಬಳಿ ಕ್ಯಾಂಟಿನ್ ವ್ಯವಸ್ಥೆಯೂ ಮಾಡಲಾಗಿದೆ.
ಅನುದಾನವಿದ್ದರೂ ಕೊಟ್ಟೂರು ತಾಲೂಕು ಆಡಳಿತ ಭವನಕ್ಕೆ ಗ್ರಹಣ!
ತಾಲೂಕಿನಲ್ಲಿ ಕೇವಲ ತಹಸೀಲ್ದಾರ್‌ ಮತ್ತು ತಾಲೂಕು ಪಂಚಾಯಿತಿ ಕಾರ್ಯಾಲಯಗಳು ಕಾರ್ಯಾರಂಭವಾಗಿದ್ದು ಬಿಟ್ಟರೆ ಉಳಿದ ಇಲಾಖೆಗಳ 30 ಕಚೇರಿಗಳು ಇದುವರೆಗೂ ಆರಂಭಗೊಂಡಿಲ್ಲ
ವೀಕೆಂಡ್‌: ಹಂಪಿ ವೀಕ್ಷಣೆಗೆ 10 ಸಾವಿರ ಪ್ರವಾಸಿಗರು
ಕೊರೋನಾ ಇದ್ದರೂ ಹಂಪಿಯಲ್ಲಿ ಪ್ರವಾಸೋದ್ಯಮಕ್ಕೆ ಯಾವುದೇ ನಿರ್ಬಂಧ ಹಾಕಲಾಗಿಲ್ಲ. ಹಾಗಾಗಿ ಪ್ರವಾಸಿಗರು ಕೂಡ ಸಂತಸದಿಂದಲೇ ಆಗಮಿಸಿ ಹಂಪಿ ಸ್ಮಾರಕಗಳನ್ನು ವೀಕ್ಷಿಸುತ್ತಿದ್ದಾರೆ.
ಹೊಸಪೇಟೆಯಲ್ಲಿ ಹೊಸ ಸಕ್ಕರೆ ಕಾರ್ಖಾನೆ ಭೂಮಿಪೂಜೆ ಯಾವಾಗ?
ಹಂಪಿ ಉತ್ಸವಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕ್ಕರೆ ಕಾರ್ಖಾನೆ ಆರಂಭಿಸಲು ಭೂಮಿಪೂಜೆ ನೆರವೇರಿಸುವರೇ ಎಂಬ ಕುತೂಹಲ ಜನರಲ್ಲಿ ಮೂಡಿದೆ. ವಿಧಾನಸಭೆ ಚುನಾವಣೆ ವೇಳೆ ಅವರು ಭರವಸೆ ನೀಡಿದ್ದರು.
ಹಂಪಿಯಲ್ಲಿ ಶ್ರೀಗಂಧದ ಮರ ಕಳವು: ನಾಲ್ವರು ಆರೋಪಿಗಳ ಸೆರೆ
ಹಂಪಿ ಕಮಲ ಮಹಲ್‌ ಆವರಣದಲ್ಲಿರುವ ಶ್ರೀಗಂಧ ಮರಗಳನ್ನು 2023 ನ. 24ರಂದು ಕಳ್ಳತನ ಮಾಡಲಾಗಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಅಪೂರ್ಣ ಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ: ಉಗ್ರಪ್ಪ ಆರೋಪ
ಕೇಂದ್ರ ಸರ್ಕಾರ ಶ್ರೀರಾಮನನ್ನು ಅವಮಾನಿಸಿದೆ, ಅಯೋಧ್ಯೆಯಲ್ಲಿ ಅಪೂರ್ಣ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿದೆ. ರಾಮ ಮಂದಿರ ಹೆಸರಿನಲ್ಲಿ ಕೇಂದ್ರ ಸರ್ಕಾರ ರಾಜಕಾರಣ ಮಾಡಬಾರದು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಕ್ಷೇಪಿಸಿದ್ದಾರೆ.
ಹಂಪಿ ಉತ್ಸವ ಸಿದ್ಧತೆ ಬಲು ಜೋರು
ಹಂಪಿ ಉತ್ಸವಕ್ಕೆ ಗಾಯತ್ರಿ ಪೀಠ ವೇದಿಕೆ, ಎದುರು ಬಸವಣ್ಣ ವೇದಿಕೆ, ವಿರೂಪಾಕ್ಷೇಶ್ವರ ದೇವಾಲಯ ಆವರಣ ವೇದಿಕೆ ಮತ್ತು ಸಾಸಿವೆಕಾಳು ಗಣಪತಿ ವೇದಿಕೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಮಕ್ಕಳ ಹಕ್ಕುಗಳ ರಕ್ಷಣೆ ಸಮಾಜದ ಹೊಣೆ
ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲ ಇಲಾಖೆಗಳು ಒಂದಾಗಿ ಕೆಲಸ ಮಾಡಬೇಕು. ಸಮಾಜದಲ್ಲಿ ಮೊದಲು ಅರಿವು ಮೂಡಿಸುವ ಕಾರ್ಯ ಆಗಬೇಕು.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 307
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved