ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಂತಿ, ಸೌಹಾರ್ದತೆಯಿಂದ ಗಣೇಶ ಹಬ್ಬ, ಈದ್ ಮಿಲಾದ್ ಆಚರಿಸೋಣ: ಎಸ್ಪಿ
ಶಾಂತಿ, ಸೌಹಾರ್ದತೆಗೆ ಹೆಸರುವಾಸಿ ಆಗಿರುವ ಹೊಸಪೇಟೆಯಲ್ಲಿ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಸೌಹಾರ್ದತೆಯಿಂದ ಆಚರಿಸಬೇಕು.
ರೈತರನ್ನು ಋಣಭಾರ ಮುಕ್ತ ಮಾಡಿದ ನಾಯಕ: ಪರಮೇಶ್ವರಪ್ಪ
ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಆಡಳಿತದಲ್ಲಿ ಮೌನಕ್ರಾಂತಿಯ ಮೂಲಕ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದು ರೈತರನ್ನು ಋಣಮುಕ್ತ ಮಾಡಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದ್ದಾರೆ.
ಕತ್ತಲೆಯ ಗುಡಿಸಲಲ್ಲಿರುವವರಿಗೆ ಬೆಳಕು ತಂದ ಅರಸು: ಗೋವಿಂದರಾಜ್
ದೇವರಾಜ ಅರಸು ಯಾವುದೇ ಮುಲಾಜಿಲ್ಲದೇ ಕಾನೂನು ಸಾಕಾರಗೊಳಿಸಿ ರಾಜ್ಯದ ಭೂಒಡೆಯರಿಂದ ಭೂಮಿ ಕಸಿದು ಭೂಹೀನರಿಗೆ ಭೂಮಿ ಹಂಚುವ ಮೂಲಕ ದೇವರಾಜ ಅರಸು ಜನತೆಗೆ ದೇವರಾಗಿ ಕಂಡರು.
ತುಂಗಭದ್ರಾ ಜಲಾಶಯದಿಂದ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿವು
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ 121,724 ಕ್ಯುಸೆಕ್ ನೀರು ನದಿಗೆ ಬುಧವಾರ ಹರಿಸಲಾಗಿದೆ.
ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನ ಖಂಡಿಸಿ ಪ್ರತಿಭಟನೆ
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ನ್ಯಾ. ನಾಗಮೋಹನ ದಾಸ್ ವರದಿಯನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವುದನ್ನು ವಿರೋಧಿಸಿ ಲಂಬಾಣಿ, ಬೋವಿ, ಕೊರಚ, ಕೊರಮ ಸಮುದಾಯಗಳಿಂದ ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಅಸಮಾನತೆ ತೊಲಗಿಸಲು ಶ್ರಮಿಸಿದ ಧೀಮಂತ: ಜಿಲ್ಲಾಧಿಕಾರಿ ದಿವಾಕರ್
ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜನಕ ಡಿ.ದೇವರಾಜ ಅರಸು ಸಾಮಾಜಿಕ ಸಮಾನತೆ ತರುವಲ್ಲಿ ಶ್ರಮಿಸಿದ ಧೀಮಂತ ನಾಯಕರಾಗಿದ್ದಾರೆ.
ಅಲೆಮಾರಿಗಳಿಗೆ ಮೂಲಸೌಲಭ್ಯ ಕಲ್ಪಿಸಿ: ಪಲ್ಲವಿ
ಸರ್ಕಾರ ಅಲೆಮಾರಿ ಸಮುದಾಯಗಳ ಪ್ರಗತಿಗೆ ಹಲವು ಯೋಜನೆಗಳನ್ನು ರೂಪಿಸಿದೆ.
ಕೃತಕ ಬುದ್ಧಿಮತ್ತೆಯ ಜಮಾನದಲ್ಲಿ ಜ್ಞಾನಕ್ಕೆ ಹೆಚ್ಚು ಮನ್ನಣೆ: ವಚನಾನಂದ ಸ್ವಾಮೀಜಿ
ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿವೆ ಎಂದು ತಲೆಕೆಡಿಸಿಕೊಳ್ಳಬಾರದು, ಕೃತಕ ಬುದ್ಧಿಮತ್ತೆಯ ಜಮಾನದಲ್ಲಿ ಅಂಕಕ್ಕಿಂತ ಜ್ಞಾನಕ್ಕೆ ಹೆಚ್ಚು ಬೆಲೆ ಇದೆ ಎಂಬುದನ್ನು ಅರಿಯಬೇಕು.
ತುಂಗಭದ್ರಾ ಡ್ಯಾಂನಿಂದ ನದಿಗೆ 1,22,000 ಕ್ಯುಸೆಕ್ ನೀರು
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಆಗಿರುವ ಹಿನ್ನೆಲೆ ಜಲಾಶಯದಿಂದ 1,22,000 ಕ್ಯುಸೆಕ್ ನೀರು ನದಿಗೆ ಮಂಗಳವಾರ ಹರಿಸಲಾಗಿದೆ.
ನ್ಯಾಯಾಲಯಕ್ಕೆ ನಮ್ಮ ಕ್ಲಿನಿಕ್ ಕಟ್ಟಡ ಸಿದ್ಧ: ಶಾಸಕ ನೇಮರಾಜ ನಾಯ್ಕ್
ಕೊಟ್ಟೂರು ಪಟ್ಟಣದಲ್ಲಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪ್ರಾರಂಭಿಸಲು ಪಟ್ಟಣದಲ್ಲಿನ ನಮ್ಮ ಕ್ಲಿನಿಕ್ ಪಟ್ಟಣ ಪಂಚಾಯಿತಿ ಹಿಂಭಾಗದಲ್ಲಿನ ಕಟ್ಟಡವನ್ನು ತಾತ್ಕಾಲಿಕವಾಗಿ ಪ್ರಾರಂಭಿಸಲು ಸಂಬಂಧಪಟ್ಟವರಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ.
< previous
1
...
26
27
28
29
30
31
32
33
34
...
308
next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ