ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಂಪಿ ಉತ್ಸವ: ಶ್ವಾನ, ಟಗರು, ಎತ್ತುಗಳ ಪ್ರದರ್ಶನಕ್ಕೆ ವ್ಯವಸ್ಥೆ
ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಭರದ ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಶ್ವಾನ, ಟಗರು, ಎತ್ತುಗಳ ಪ್ರದರ್ಶನಕ್ಕೆ ಕಮಲಾಪುರದ ಹಳೇ ಐಬಿ ಬಳಿ ತಾತ್ಕಾಲಿಕ ಟೆಂಟ್ ನಿರ್ಮಾಣ ಮಾಡಲಾಗಿದೆ.
ಹೋಗಿದೆ.... ರಾಂಪುರದ ದುರ್ಗಾದೇವಿಯ ಜಾತ್ರಾ ಮಹೋತ್ಸವ ಆರಂಭ
ಮರಿಯಮ್ಮನಹಳ್ಳಿ ಪಟ್ಟಣದ ಆರಾಧ್ಯ ದೇವತೆ ಹಾಗೂ ಗ್ರಾಮ ದೇವತೆ ರಾಂಪುರದ ದುರ್ಗಾದೇವಿಯ ಜಾತ್ರಾ ಮಹೋತ್ಸವವು ಅಂತ್ಯಂತ ಶ್ರದ್ಧಾಭಕ್ತಿಯಿಂದ ಮತ್ತು ಸಡಗರದೊಂದಿಗೆ ಮಂಗಳವಾರ ಆರಂಭಗೊಂಡಿತು.
ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಖಾಲಿ ಖಾಲಿ
ಸಿಂಗಟಾಲೂರು ಏತ ನೀರಾವರಿ ಯೋಜನೆಯ ವಿವಿಧ ಉದ್ದೇಶಕ್ಕಾಗಿ, ಭೂಮಿ ಆಸ್ತಿಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ವಿತರಿಸಲು 2003ರಲ್ಲಿ ಮಂಜೂರಾದ ವಿಶೇಷ ಭೂ ಸ್ವಾಧೀನಾಧಿಕಾರಿ ಕಚೇರಿ ಸಿಬ್ಬಂದಿ ಇಲ್ಲದೇ ಸಂಪೂರ್ಣ ಖಾಲಿ ಖಾಲಿಯಾಗಿದೆ.
ಕಾಯಕ, ದಾಸೋಹ ಪರಂಪರೆ ಉಳಿಸಿ, ಬೆಳೆಸೋಣ: ಚನ್ನವೀರ ಸ್ವಾಮೀಜಿ
ಬಸವಾದಿ ಶರಣರು ತಮ್ಮ ವಚನಗಳ ಮೂಲಕ ನಮಗೆಲ್ಲ ಕಾಯಕ ತತ್ವ ಹಾಗೂ ದಾಸೋಹ ಮಹತ್ವ ಸಾರಿದ್ದಾರೆ. ಅಂತಹ ಪರಂಪರೆಯನ್ನು ಎಲ್ಲರೂ ಉಳಿಸಿ ಬೆಳೆಸಿಕೊಳ್ಳಬೇಕಿದೆ.
ತಾಯಕನಹಳ್ಳಿ- ಹೂಡೇಂ ರಸ್ತೆ ಆಗಲೀಕರಣ ಕಾಮಗಾರಿಗೆ ಚಾಲನೆ
ಕೂಡ್ಲಿಗಿ ಕ್ಷೇತ್ರದ ಗಡಿಭಾಗದ ರಸ್ತೆಗಳು ತೀರಾ ಹದಗೆಟ್ಟಿದ್ದನ್ನು ಗಮನಿಸಿ, ಶಾಸಕನಾದ ನಂತರ ಸಾಕಷ್ಟು ಅಭಿವೃದ್ಧಿ ಮಾಡುವ ಮೂಲಕ ಜನರಿಗೆ ಸೌಲಭ್ಯ ಒದಗಿಸಿದ್ದೇನೆ
ಹಂಪಿ ಉತ್ಸವ: ಭರದಿಂದ ಸಾಗಿರುವ ವೇದಿಕೆ ನಿರ್ಮಾಣ ಕಾರ್ಯ
ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಭರದ ಸಿದ್ಧತೆ ನಡೆದಿದ್ದು, ನಾಲ್ಕು ವೇದಿಕೆಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
35ನೇ ಗೇಟ್ ಫ್ಲೈ ಓವರ್ ಕಾಮಗಾರಿಗೆ ಶೀಘ್ರ ಚಾಲನೆ
ಶೀಘ್ರದಲ್ಲೆ ಪಟ್ಟಣದ ರೈಲ್ವೆ ಇಲಾಖೆಯ ಎಲ್ಸಿ 35 ಗೇಟ್ ಫ್ಲೈ ಓವರ್ ಕಾಮಗಾರಿಗೆ ಚಾಲನೆ ನೀಡಲಾಗುವುದು
ಶಾಖಾ ಗವಿಸಿದ್ದೇಶ್ವರ ಮಠದ 30ನೇ ವರ್ಷದ ಜಾತ್ರೆಗೆ ಚಾಲನೆ
ಷಟಸ್ಥಲ ಧ್ವಜಾರೋಹಣ ವೀರಶೈವ ಧರ್ಮದ ಪರಂಪರೆಯಾಗಿದೆ.
ಕ್ರಮಬದ್ಧ ಆಹಾರ, ವ್ಯಾಯಾಮದಿಂದ ಆರೋಗ್ಯ ವೃದ್ಧಿ
ಸರಿಯಾದ ಆಹಾರ ಕ್ರಮ, ವ್ಯಾಯಾಮ, ನಡಿಗೆ ಕ್ರಮಗಳನ್ನು ಸಮರ್ಪಕವಾಗಿ ಅನುಸರಿಸಬೇಕು
ಭಕ್ತರನ್ನು ಬೆಚ್ಚಿ ಬೀಳಿಸಿದ ಭಗಣಿಗೂಟ ಪ್ರದರ್ಶನ
ನಾಡಿನ ಸುಕ್ಷೇತ್ರ ಮೈಲಾರಲಿಂಗೇಶ್ವರ ಜಾತ್ರೆಯು ಗೊರವರ ಸರಪಳಿ ಪವಾಡ, ಕಂಚಿವೀರರ ಭಗಣಿಗೂಟ ಪವಾಡಗಳೊಂದಿಗೆ ಸಂಭ್ರಮದಿಂದ ತೆರೆ ಕಂಡಿತು.
< previous
1
...
27
28
29
30
31
32
33
34
35
...
233
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ