ಸಾಧನಾ ಸಮಾವೇಶ ಹಿನ್ನೆಲೆ ಹೊಸಪೇಟೆ ಇಂದಿರಾ ಗಾಂಧಿ ಕಟ್ಟೆಗೆ ಹೊಸ ರೂಪನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ಸರ್ಕಾರದ ಸಾಧನಾ ಸಮಾವೇಶ ನಡೆಯುತ್ತಿರುವ ಹಿನ್ನೆಲೆ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಭಾಷಣ ಮಾಡಿದ್ದ ಇದೇ ಮೈದಾನದ ಕಟ್ಟೆಗೆ ಈಗ ಹೊಸ ರೂಪ ನೀಡಲಾಗುತ್ತಿದ್ದು, ಅಮೃತ ಶಿಲೆಯಲ್ಲಿ ಇಂದಿರಾ ಗಾಂಧಿ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ.