ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
vijayanagara
vijayanagara
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತ ಕಳವು ಪ್ರಕರಣ ಖಂಡಿಸಿ ಡಿವೈಎಫ್‌ಐ ಸಂಘಟನೆಯಿಂದ ಪ್ರತಿಭಟನೆ
ಇಡೀ ದೇಶಾದ್ಯಂತ ಮತ ಕಳವು ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ತಡೆಯಲು ಚುನಾವಣೆ ಆಯುಕ್ತರು ಹಾಗೂ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ.
ಫಲಾನುಭವಿಗಳ ಸಮಸ್ಯೆ ಬಗೆಹರಿಸಲು ಗ್ಯಾರಂಟಿ ನಡೆ ಗ್ರಾಪಂ ಕಡೆ ಕಾರ್ಯಕ್ರಮ: ಭರತ್
ಯೋಜನೆಗಳಿಂದ ವಂಚಿತವಾಗಿರುವ ಫಲಾನುಭವಿಗಳ ಸಮಸ್ಯೆಯನ್ನು ಸ್ಥಳದಲ್ಲೆ, ಬಗೆಹರಿಸುವ ನಿಟ್ಟಿನಲ್ಲಿ ಗ್ಯಾರಂಟಿ ನಡೆ ಗ್ರಾಪಂ ಕಡೆ ಎಂಬ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಧರ್ಮಸ್ಥಳದ ಬಗ್ಗೆ ಆರೋಪ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯ
ಧರ್ಮಸ್ಥಳ, ಜೈನ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಯೂಟ್ಯೂಬ್‌ನಲ್ಲಿ ಇಲ್ಲಸಲ್ಲದ ಆಪಾದನೆ ಮಾಡುತ್ತಿರುವರ ವಿರುದ್ಧ ಕ್ರಮ ಕೈಗೊಳ್ಳಲು ತಹಸೀಲ್ದಾರ್ ಜಿ.ಸಂತೋಷಕುಮಾರಗೆ ಮನವಿ ಸಲ್ಲಿಸಲಾಯಿತು.
ಸಂಸ್ಕರಣಾ ಉದ್ದಿಮೆ ಸದ್ಬಳಕೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
ಸರ್ಕಾರದ ಯೋಜನೆ ಸದ್ಬಳಕೆ ಮಾಡಿಕೊಂಡು ಸಂಸ್ಕರಣಾ ಉದ್ದಿಮೆ ಆರಂಭಿಸಿದರೆ ಪ್ರಗತಿ ಸಾಧ್ಯ.
ಕೆರೆ ತುಂಬಿಸುವ ಯೋಜನೆ ಕಾಮಗಾರಿ ಕಳಪೆ
ತಾಲೂಕಿನ ರಾಜವಾಳ ಗ್ರಾಮದ ವ್ಯಾಪ್ತಿಯ ತುಂಗಭದ್ರಾ ನದಿಯಿಂದ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿ ಕಳಪೆಯಾಗಿದೆ.
ಮರಿಯಮ್ಮನಹಳ್ಳಿಯಲ್ಲಿ ಆರಾಧನಾ ಮಹೋತ್ಸವ
ಶ್ರೀ ರಾಘವೇಂದ್ರ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ ಪಟ್ಟಣದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಿತು.
ಹೊಸಪೇಟೆಯಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ ಉತ್ತರಾಧನೆ
ನಗರ ಸೇರಿದಂತೆ ತಾಲೂಕಿನ ವಿವಿಧ ಶ್ರೀರಾಯರ ಮಠಗಳಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಉತ್ತರಾಧನೆ ನಿಮಿತ್ತ ಮಹಾರಥೋತ್ಸವ ಮಂಗಳವಾರ ನಡೆಯಿತು.
ಮೂಗಬಸವೇಶ್ವರ ಯಶಸ್ವಿ ರಥೋತ್ಸವಕ್ಕೆ ಸಹಕರಿಸಿ: ಚಿದಾನಂದ ಗುರುಸ್ವಾಮಿ
ಕಳೆದ 17 ವರ್ಷಗಳ ಬಳಿಕ ತಾಲೂಕಿನ ಶ್ರೀ ಮೂಗಬಸವೇಶ್ವರ ಸ್ವಾಮಿಯ ರಥೋತ್ಸವವನ್ನು ಆ. 18ರಂದು ಜರುಗಿಸಲು ನಿರ್ಣಯಿಸಿರುವುದರಿಂದ ಚಿರಿಬಿ, ರಾಂಪುರ ಮತ್ತು ಇತರ ಎಲ್ಲಾ ಭಕ್ತರು ಯಶಸ್ವಿಯಾಗಿ ನಡೆಯಲು ಪೂರ್ಣ ಪ್ರಮಾಣದ ಸಹಕಾರ ನೀಡಬೇಕು.
ವಾಡಿಕೆಗಿಂತ ಹೆಚ್ಚು ಮಳೆ, ಬಿತ್ತನೆಯೂ ಅಧಿಕ
ಈ ಬಾರಿ ಮುಂಗಾರು ಅತ್ಯುತ್ತಮವಾಗಿದ್ದು, ವಾಡಿಕೆಗಿಂತ ಹೆಚ್ಚು ಮಳೆ ಹಾಗೂ ಬಿತ್ತನೆಯಾಗಿದ್ದು, ಬೆಳೆ ಸೂಲಂಗಿ ಹಂತಕ್ಕೆ ಬಂದಿದ್ದರೂ ರೈತರು ಯೂರಿಯಾ ಗೊಬ್ಬರ ಖರೀದಿ ಮಾಡುತ್ತಲೇ ಇದ್ದಾರೆ.
ಅಂತೂ ಇಂತೂ ಹಂಪಿ ವಿಜಯ ವಿಠಲ ರಸ್ತೆಗೆ ಗ್ರ್ಯಾವೆಲ್!
ಹಂಪಿಯ ವಿಜಯ ವಿಠಲದಿಂದ ಗೆಜ್ಜಲ ಮಂಟಪದವರೆಗಿನ ರಸ್ತೆಗೆ ಗ್ರ್ಯಾವೆಲ್ ಹಾಕುವ ಕೆಲಸವನ್ನು ಪುರಾತತ್ವ ಇಲಾಖೆ ಮತ್ತು ಹಂಪಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ಸೋಮವಾರದಿಂದ ಆರಂಭಿಸಿದೆ.
< previous
1
...
29
30
31
32
33
34
35
36
37
...
308
next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ